ನೇಣಿಗೆ ಶರಣಾದ ಮದ್ಯಪಾನಿ
ಕೂಲಿ ಕೆಲಸ ಮಾಡಿಕೊಂಡಿದ್ದ ದುರ್ಗಯ್ಯ ದೇವಾಡಿಗರಿಗೆ ಸರಾಯಿ ಚಟ ಅಂಟಿಕೊAಡಿತ್ತು. ಅದೇ ನಶೆಯಲ್ಲಿ ಅವರು ನೇಣು ಹಾಕಿಕೊಂಡು ಜೀವ ಬಿಟ್ಟಿದ್ದಾರೆ. ಭಟ್ಕಳ ತಾಲೂಕಿನ ಶಿರಾಲಿ ತಟ್ಟಿಹಕ್ಕಲ ಬೆರ್ಮುಮನೆಯಲ್ಲಿ...
6
ಕೂಲಿ ಕೆಲಸ ಮಾಡಿಕೊಂಡಿದ್ದ ದುರ್ಗಯ್ಯ ದೇವಾಡಿಗರಿಗೆ ಸರಾಯಿ ಚಟ ಅಂಟಿಕೊAಡಿತ್ತು. ಅದೇ ನಶೆಯಲ್ಲಿ ಅವರು ನೇಣು ಹಾಕಿಕೊಂಡು ಜೀವ ಬಿಟ್ಟಿದ್ದಾರೆ. ಭಟ್ಕಳ ತಾಲೂಕಿನ ಶಿರಾಲಿ ತಟ್ಟಿಹಕ್ಕಲ ಬೆರ್ಮುಮನೆಯಲ್ಲಿ...
ಮನೆಯವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದ ನಂದಿತಾ-ಗೋಪಾಲಕೃಷ್ಣರ ಜೋಡಿ ಇದೀಗ ಅತಂತ್ರವಾಗಿದೆ. ಅದೇ ನೋವಿನಲ್ಲಿ ಗೋಪಾಲಕೃಷ್ಣ ಮನೆ ಬಿಟ್ಟು ಹೋಗಿದ್ದಾರೆ. ಪತಿಯ ಆಗಮನದ ನಿರೀಕ್ಷೆಯಲ್ಲಿದ್ದ ನಂದಿಯಾ ಒಂಟಿಯಾಗಿದ್ದು,...
ಪ್ರವಾಸದ ಉದ್ದೇಶದಿಂದ ದಾಂಡೇಲಿಗೆ ಬಂದಿದ್ದ ಇನೋವಾ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಆ ನಂತರ ಕಾರು ಪಲ್ಟಿಯಾಗಿದ್ದು, ಒಳಗಿದ್ದ 8 ಜನ ಗಾಯಗೊಂಡಿದ್ದಾರೆ. ಶನಿವಾರ ಹುಬ್ಬಳ್ಳಿಯಿಂದ ಈ...
ಸೆಂಟ್ರಿoಗ್ ಕೆಲಸದ ಸಾಮಗ್ರಿ ತರಲು ಹೊರಟಿದ್ದ ಕಾರ್ಮಿಕ ಬೈಕಿನಿಂದ ಬಿದ್ದು ಗಾಯಗೊಂಡಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದರೂ ಆತನನ್ನು ಬದುಕಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹೊನ್ನಾವರದ ತೊಳಸಾಣೆ ರಾವನಕೊಡ್ಲುವಿನ ಶ್ರೀನಿವಾಸ ನಾಯ್ಕ...
ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಗ್ರಾಮ ಒನ್ ಕೇಂದ್ರಗಳಲ್ಲಿಯೂ ಇನ್ಮುಂದೆ ಅಂಚೆ ಇಲಾಖೆಯ ಎಲ್ಲಾ ಬಗೆಯ ಸೇವೆಗಳು ಸಿಗಲಿದೆ. ಈ ಬಗ್ಗೆ ಜಿಲ್ಲಾಡಳಿತ ಗ್ರಾಮ ಒನ್ ಕೇಂದ್ರ...
ಭಕ್ತರೆಲ್ಲರೂ ಸೇರಿ ಚಂದ್ಗುಳಿ ಗಂಟೆ ಗಣಪನಿಗೆ ಹೊಸ ಆಲಯ ನಿರ್ಮಿಸಿದ್ದಾರೆ. ಪ್ರತಿಷ್ಠಾ ಮಹೋತ್ಸವಕ್ಕೆ ಇನ್ನು ಕೆಲವೇ ದಿನ ಬಾಕಿಯಿದ್ದು, ಅದ್ಧೂರಿ ಮಹೋತ್ಸವದ ಖುಷಿಯಲ್ಲಿರುವ ಸಿದ್ದಿ ವಿನಾಯಕ ಸಮಿತಿಯವರು...
ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳು ನಡೆಸುತ್ತಿರುವ ಮುಷ್ಕರ 5ನೇ ದಿನಕ್ಕೆ ಕಾಲಿಟ್ಟಿದೆ. ಈವರೆಗೂ ಸರ್ಕಾರ ಅವರ ಅಳಲು ಆಲಿಸಿಲ್ಲ. ಈ ಹಿನ್ನಲೆ ಗ್ರಾಮ ಆಡಳಿತಾಧಿಕಾರಿಗಳು...
ಜಲಪಾತ ವೀಕ್ಷಣೆಗೆ ತೆರಳಿದ ಇಬ್ಬರು ನೀರಿನಲ್ಲಿ ಕಾಣೆಯಾಗಿದ್ದು, ರಾತ್ರಿ ವೇಳೆ ನೀರಿನ ಆಳದಲ್ಲಿ ಇಬ್ಬರ ಶವ ಸಿಕ್ಕಿದೆ. ಶಿರಸಿಯ ಅಕ್ಷಯ ಭಟ್ಟ ಹಾಗೂ ಸುಹಾಸ ಶೆಟ್ಟಿ ಇನ್ನೂ...
ಕಟ್ಟಡ ಪರವಾನಿಗೆ ವಿಷಯವಾಗಿ ಕೆಲಸ ಮಾಡಿಕೊಡಲು 10 ಸಾವಿರ ರೂ ಲಂಚ ಪಡೆಯುತ್ತಿದ್ದ ಕಾರವಾರ ನಗರಾಭಿವೃದ್ಧಿ ಕೋಶದ ಯೋಜನಾ ಸದಸ್ಯರೊಬ್ಬರು ಲೋಕಾಯುಕ್ತರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಕಾರವಾರ...
ಕಳೆದ ಮಳೆಗಾಲದಲ್ಲಿ ಮುರಿದು ಬಿದ್ದಿದ್ದ ಕಾಳಿ ಸೇತುವೆ ಇದೀಗ ಮತ್ತೊಮ್ಮೆ ಮುರಿದಿದೆ. ಗುರುವಾರ ರಾತ್ರಿ ಸೇತುವೆಯ ಒಂದು ಭಾಗ ತುಂಡಾಗಿದ್ದು, ಇದನ್ನು ನೋಡಲು ನೂರಾರು ಜನ ಬರುತ್ತಿದ್ದಾರೆ....
You cannot copy content of this page

