ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆ: ಸಂಜೆ ಸಾವನಪ್ಪಿದ ಶಿಕ್ಷಕ!
ಕಾರವಾರ: ತರಬೇತಿ ನೀಡುತ್ತಿದ್ದ ಅವಧಿಯಲ್ಲಿ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಸಮೂಹ ಸಂಪನ್ಮೂಲ ವ್ಯಕ್ತಿ ನಾಸೀರ ಖಾನ್ ಅಬ್ದುಲ್ ಕರಂ ಸಂಪೂರ್ಣವಾಗಿ ಚೇತರಿಸಿಕೊಂಡ ಹಿನ್ನಲೆ ಅವರನ್ನು ಆಸ್ಪತ್ರೆಯಿಂದ...
6
ಕಾರವಾರ: ತರಬೇತಿ ನೀಡುತ್ತಿದ್ದ ಅವಧಿಯಲ್ಲಿ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಸಮೂಹ ಸಂಪನ್ಮೂಲ ವ್ಯಕ್ತಿ ನಾಸೀರ ಖಾನ್ ಅಬ್ದುಲ್ ಕರಂ ಸಂಪೂರ್ಣವಾಗಿ ಚೇತರಿಸಿಕೊಂಡ ಹಿನ್ನಲೆ ಅವರನ್ನು ಆಸ್ಪತ್ರೆಯಿಂದ...
ಕುಮಟಾ: ಕೊಂಕಣ ರೈಲ್ವೆಯಲ್ಲಿ ಒಂದೇ ದಿನ ನಡೆದ ಎರಡು ಕಳ್ಳತನದ ಬಗ್ಗೆ ರೈಲ್ವೇ ಪೊಲೀಸರಿಗೆ ದೂರು ಸಲ್ಲಿಕೆಯಾಗಿದ್ದು, ಆ ದೂರು ತನಿಖೆಗಾಗಿ ಇದೀಗ ಜಿಲ್ಲಾ ಪೊಲೀಸ್ ಘಟಕಕ್ಕೆ...
ಜೊಯಿಡಾ: ರಾಮನಗರದ ಲಕ್ಷ್ಮೀವಾಡದಲ್ಲಿ ಮಹಿಳೆಯೊಬ್ಬರ ಮೇಲೆ ಭೀಕರ ಹಲ್ಲೆ ನಡೆದಿದೆ. ಹಲ್ಲೆಗೆ ಒಳಗಾದ ಮಹಿಳೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. ಮಹಿಳೆಯನ್ನು ದುಷ್ಕರ್ಮಿಗಳು ಕಾಡಿಗೆ ಎಳೆದೊಯ್ದು...
ಶಿರಸಿ: ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಹಾವು ಕಚ್ಚಿದೆ. ಪರಿಣಾಮ ಅವರು ಚಿಕಿತ್ಸೆಗೂ ಮುನ್ನವೇ ಸಾವನಪ್ಪಿದ್ದಾರೆ. ಸೋಮವಾರ ಶಿರಸಿ ತಾಲೂಕಿನ ಬನವಾಸಿ ಬಳಿಯ ಮೊಗವಳ್ಳಿಯಲ್ಲಿ ಇಂದ್ರಮ್ಮ (49)...
ಯಲ್ಲಾಪುರ: ಪ್ರತ್ಯೇಕ ಜಿಲ್ಲೆ, ಪ್ರತ್ಯೇಕ ರಾಜ್ಯದ ಕೂಗಿನ ನಡುವೆ ಬೈಲಂದೂರಿನ ಶಾಲಾ ಮಕ್ಕಳು ಪ್ರತ್ಯೇಕ ಶಾಲೆಗೆ ಬೇಡಿಕೆ ಇಟ್ಟಿದ್ದಾರೆ. `ಪ್ರತ್ಯೇಕ ಶಾಲೆ ನೀಡುವವರೆಗೂ ನಾವು ಮಕ್ಕಳನ್ನು ಶಾಲೆಗೆ...
ಶಿರಸಿ: ರಸ್ತೆ ಮೇಲಿನ ಕಾಲುವೆ ದಾಟಿಸುವ ವೇಳೆ ಬೈಕ್ ಬಿದ್ದ ಪರಿಣಾಮ ಬೈಕಿನ ಹಿಂಬದಿ ಸವಾರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಂಗಾಪುದರಿoದ ದಾಸನಕೊಪ್ಪ ಕಡೆ ಬೈಕ್...
ಮುoಡಗೋಡ: ಬ್ಯಾನಳ್ಳಿಯ ತೋಟಗಳಿಗೆ ಲಗ್ಗೆಯಿಟ್ಟಿರುವ ಕಾಡಾನೆಗಳ ಗುಂಪು ಅಲ್ಲಿನ ಅಡಿಕೆ ಗಿಡಗಳನ್ನು ಮುರಿದು ನಾಶ ಮಾಡಿವೆ. 35ಕ್ಕೂ ಅಧಿಕ ಗಿಡಗಳು ಆನೆ ದಾಳಿಗೆ ತತ್ತರಿಸಿವೆ. ಶನಿವಾರ ರಾತ್ರಿ...
ಶಿರಸಿ: ಐದು ರಸ್ತೆಯ ಬಳಿ ವಾಸವಾಗಿದ್ದ ಥಾಮಸ್ ಡಿಸೋಜಾ ಕಾಣೆಯಾಗಿದ್ದಾರೆ. ಕುಮಟಾ ರಸ್ತೆಯ ಐದು ರಸ್ತೆ ಬಳಿ ಥಾಮಸ್ ಸಾಲ್ವಾದೋರ್ ಡಿಸೋಜಾ (51) ತಮ್ಮ ಕುಟುಂಬದವರ ಜೊತೆ...
ಕುಮಟಾ: ಕೊಂಕಣ ರೈಲಿನಲ್ಲಿ ಈಚೆಗೆ ಕಳ್ಳರ ಕಾಟ ಹೆಚ್ಚಾಗಿದೆ. ವಿವಿಧ ವಸ್ತುಗಳು ಕಳ್ಳತನವಾದ ಬಗ್ಗೆ ಪ್ರಯಾಣಿಕರು ರೈಲ್ವೇ ಪೊಲೀಸರಿಗೆ ದೂರು ನೀಡುತ್ತಿದ್ದಾರೆ. ಈ ಬಗೆಯ ಮೂರು ದೂರುಗಳು...
ಯಲ್ಲಾಪುರ: ವಜ್ರಳ್ಳಿಯ ತಾರಗಾರ ಬಳಿ ಲಕ್ಷ್ಮೀ ಭಟ್ಟ ಅವರ ತೋಟಕ್ಕೆ ನುಗ್ಗಿದ್ದ 4-5 ಜನ ಅಲ್ಲಿ ಬೆಳೆದಿದ್ದ ಅಡಿಕೆ ಫಸಲು ದೋಚಿ ಪರಾರಿಯಾಗಿದ್ದಾರೆ. ಬೆಣ್ಣೆಜಡ್ಡಿಯ ಲಕ್ಷ್ಮೀ ತಿಮ್ಮಣ್ಣ...
You cannot copy content of this page

