ಅಪಘಾತ | ರೋಗಿ ಚಿಕಿತ್ಸೆಗೆ ಒಪ್ಪದ ದೊಡ್ಡ ಆಸ್ಪತ್ರೆ: ಗಾಯಾಳು ಸಾವು!
ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಶಿವಮೊಗ್ಗದ ಆಸ್ಪತ್ರೆಯೊಂದು ಚಿಕಿತ್ಸೆ ನೀಡಲು ನಿರಾಕರಿಸಿದೆ. ಪರಿಣಾಮ ಸಿದ್ದಾಪುರದ ಹನುಮಂತ ನಾಯ್ಕ ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ. ಸಿದ್ದಾಪುರ ತಾಲೂಕಿನ ನಜ್ಜೂರು ಹಸುವಂತೆಯ...



