ರಾಷ್ಟ್ರೀಯ ಹೆದ್ದಾರಿ | ಅಪಘಾತ ತಡೆಗೆ ಜಯ ಕರ್ನಾಟಕ ಜನಪರ ವೇದಿಕೆ ಹಕ್ಕೊತ್ತಾಯ!
`ಉತ್ತರ ಕನ್ನಡ ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಪದೇ ಪದೇ ಅಪಘಾತವಾಗುತ್ತಿದ್ದು, ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಜನರ ಸಾವು-ನೋವು ತಪ್ಪಿಸುವುದಕ್ಕಾಗಿ ಹೆದ್ದಾರಿ ಸುರಕ್ಷತೆಗೆ ಆದ್ಯತೆ ಒದಗಿಸಬೇಕು'...




