ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟ: ಯಲ್ಲಾಪುರ ಯುವಕನಿಗೆ ಬೆಳ್ಳಿ ಪದಕ!
ಯಲ್ಲಾಪುರ: ಬಾಲ್ಯದಿಂದಲೂ ಕ್ರೀಡಾ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸುತ್ತಿದ್ದ ಸಂತೋಷ ಮರಾಠಿ ಇದೀಗ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ್ದಾರೆ. ದಕ್ಷಿಣ ಏಷ್ಯಾದ ಮಾಸ್ಟರ್ ಅಥ್ಲೆಟಿಕ್ ಓಪನ್ ಚಾಂಪಿಯನ್ಶಿಪ್'ನಲ್ಲಿ...





