`ಡಾ ಬ್ರೋ’ ಕಂಪನಿಯ ಕರಾವಳಿ ಪ್ರವಾಸ: ಉತ್ತರ ಕನ್ನಡ ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!
`ಜಗತ್ತಿನ ಮೂಲೆ ಮೂಲೆಯನ್ನು ತೋರಿಸುತ್ತೇನೆ' ಎಂದು ಹೇಳಿಕೊಂಡು ಚಿಕ್ಕ ವಯಸ್ಸಿನಲ್ಲಿಯೇ ದೇಶ-ವಿದೇಶಗಳನ್ನು ಸುತ್ತುತ್ತಿರುವ ಗಗನ್ ಶ್ರೀನಿವಾಸ್ ಇದೀಗ ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸಿಗರನ್ನು ಕರೆತರುವ ಬಗ್ಗೆ ಮಾಹಿತಿ...




