6
ADVERTISEMENT
ADVERTISEMENT
AchyutKumar

AchyutKumar

ಪ್ರಚೋದನಾಕಾರಿ ಬರಹ: ಫೇಸ್ಬುಕ್ ಬರಹಗಾರನ ವಿರುದ್ಧ ಪೊಲೀಸ್ ಪ್ರಕರಣ!

ಪ್ರಚೋದನಾಕಾರಿ ಬರಹ: ಫೇಸ್ಬುಕ್ ಬರಹಗಾರನ ವಿರುದ್ಧ ಪೊಲೀಸ್ ಪ್ರಕರಣ!

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಬರಹ ಪ್ರಕಟಿಸಿದ ಅಂಕಣಕಾರರೊಬ್ಬರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗೋಕರ್ಣದ ರಥಬೀದಿಯಲ್ಲಿ ವ್ಯಾಪಾರ ಮಾಡಿಕೊಂಡಿರುವ ಹವ್ಯಾಸಿ ಬರಹಗಾರ ರಾಮಚಂದ್ರ ನಿರ್ವಾಹಣೇಶ್ವರ...

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ತಲೆ ಮೇಲೆ ಬಿದ್ದ ತೆಂಗಿನ ಕಾಯಿ: ನೀರು ತರಲು ಹೋದವ ಬರಲೇ ಇಲ್ಲ!

ಹೊನ್ನಾವರದಲ್ಲಿ ತೋಟಕ್ಕೆ ಹೋಗಿದ್ದ ಕೃಷಿಕರೊಬ್ಬರ ಮೇಲೆ ತೆಂಗಿನಕಾಯಿ ಬಿದ್ದಿದೆ. ಪರಿಣಾಮ ಅವರು ಅಲ್ಲಿಯೇ ಸಾವನಪ್ಪಿದ್ದಾರೆ. ಹೊನ್ನಾವರದ ಹಳದಿಪುರ ಬಳಿಯ ಹಬ್ಬುಗದ್ದೆಯಲ್ಲಿ ಗೊಯ್ದು ಗೌಡ ಅವರು ವಾಸವಾಗಿದ್ದರು. ತಮಗೆ...

Movie song at Devi Utsav: Stabbed with a knife because the song stopped!

ತಡರಾತ್ರಿ ಒಂಟಿ ಸಂಚಾರ: ಆಟೋ ಚಾಲಕನ ಜೀವಕ್ಕೆ ಅಪಾಯ!

ಅಂಕೋಲಾದಲ್ಲಿ ಆಟೋ ಓಡಿಸಿಕೊಂಡಿರುವ ಪ್ರವೀಣ ಬೋವಿ ಅವರ ಮೇಲೆ ಮಾರಕಾಸ್ತçಗಳಿಂದ ಹಲ್ಲೆ ನಡೆದಿದೆ. ಕತ್ತಿ ಬೀಸಿದಾಗ ತಪ್ಪಿಸಿಕೊಂಡಿದ್ದರಿAದ ಅವರು ಜೀವಾಪಾಯದಿಂದ ಪಾರಾಗಿದ್ದಾರೆ. 26 ವರ್ಷದ ಪ್ರವೀಣ ಬೋವಿ...

ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಬೈಕುಗಳ ನಡುವೆ ಮುಖಾಮುಖಿ: ಯುವಕನ ದುರ್ಮರಣ!

ಶಿರಸಿಯಲ್ಲಿ ಎರಡು ಬೈಕುಗಳ ನಡುವೆ ನಡೆದ ಅಪಘಾತದಲ್ಲಿ ಯುವಕನೊಬ್ಬ ಸಾವನಪ್ಪಿದ್ದು, ಮತ್ತೊಬ್ಬರಿಗೆ ಗಾಯವಾಗಿದೆ. ಬನವಾಸಿಯ ಮದುರವಳ್ಳಿಯಲ್ಲಿ ಗುರುವಾರ ಬೈಕುಗಳ ನಡುವೆ ಅಪಘಾತವಾಗಿದೆ. ಬೆಂಗಳೆ ಬಳಿಯ ಮಂಟಲಗಾನದ ತಿಮ್ಮಪ್ಪ...

Uttara Kannada There are 439 landslide centers in the district Get ready for the rainy season now!

ಉತ್ತರ ಕನ್ನಡ | ಜಿಲ್ಲೆಯಲ್ಲಿದೆ 439 ಗುಡ್ಡ ಕುಸಿತ ಕೇಂದ್ರ: ಮಳೆಗಾಲಕ್ಕೆ ಈಗಲೇ ಸಿದ್ಧರಾಗಿ!

ಉತ್ತರ ಕನ್ನಡ ಜಿಲ್ಲೆಯಲ್ಲಿ 439 ಗುಡ್ಡ ಕುಸಿತ ಪ್ರದೇಶಗಳನ್ನು ಗುರುತಿಸಲಾಗಿದ್ದು, ಅಲ್ಲಿ ಅವಘಡ ನಡೆಯದಂತೆ ಮುನ್ನಚ್ಚರಿಕೆವಹಿಸಲು ಜಿಲ್ಲಾಡಳಿತ ಅಧೀನ ಅಧಿಕಾರಿಗಳಿಗೆ ಸೂಚಿಸಿದೆ. `ಮಳೆ ಅವಧಿಯಲ್ಲಿ ಅವಘಡ ನಡೆಯದಂತೆ...

Free for me too.. Free for you too If the PDO decides the commercial store in the government building is also free!

ನನಗೂ ಪ್ರೀ.. ನಿನಗೂ ಪ್ರೀ: PDO ಮನಸ್ಸು ಮಾಡಿದರೆ ಸರ್ಕಾರಿ ಕಟ್ಟಡದಲ್ಲಿನ ವಾಣಿಜ್ಯ ಮಳಿಗೆಯೂ ಪ್ರೀ!

ಸರ್ಕಾರಿ ಹಣ ವೆಚ್ಚ ಮಾಡಿ ನಿರ್ಮಿಸಲಾದ ಕಟ್ಟಡಗಳನ್ನು ಅಂಕೋಲಾದ ಅವರ್ಸಾ ಗ್ರಾಮ ಪಂಚಾಯತವೂ ಕೆಲವರಿಗೆ ಬಾಡಿಗೆಗೆ ನೀಡಿದೆ. ಆದರೆ, ಬಾಡಿಗೆದಾರರಿಂದ ಬಾಡಿಗೆ ಹಣ ಸ್ವೀಕರಿಸಲು ಗ್ರಾಮ ಪಂಚಾಯತಗೆ...

A yoga teacher by name: What he did was intoxicating!

ಪುಣ್ಯಕ್ಷೇತ್ರದಲ್ಲಿ ಅಮಲಿನ ಘಾಟು: ಮಾದಕ ವ್ಯಸನದ ತಾಣವಾದ ಗೋಕರ್ಣ!

ಪ್ರಸಿದ್ಧ ಪುಣ್ಯ ಹಾಗೂ ಪ್ರವಾಸಿ ತಾಣ ಗೋಕರ್ಣದಲ್ಲಿ ಎಲ್ಲೆಂದರಲ್ಲಿ ಮಾದಕ ವ್ಯಸನಗಳ ಮಾರಾಟ ನಡೆಯುತ್ತಿದೆ. ಮಾದಕ ವ್ಯಸನ ಸೇವಿಸುವವರ ವಿರುದ್ಧ ಪೊಲೀಸರು ನಿರಂತರ ಪ್ರಕರಣ ದಾಖಲಿಸುತ್ತಿದ್ದು, ಅದನ್ನು...

Kaiga's employee went home: The gold jewelry at home was stolen!

ಊರಿಗೆ ಹೋದ ಕೈಗಾ ನೌಕರ: ಮನೆಯಲ್ಲಿದ್ದ ಚಿನ್ನಾಭರಣ ಮಂಗಮಾಯ!

ಕೈಗಾ ಅಣು ವಿದ್ಯುತ್ ಘಟಕದ ಉದ್ಯೋಗಿಗಳ ಮನೆಯಲ್ಲಿ ಪದೇ ಪದೇ ಕಳ್ಳತನವಾಗುತ್ತಿದೆ. ಕಾರವಾರದ ಮಲ್ಲಾಪುರದಲ್ಲಿರುವ ಟೌನ್‌ಶಿಪ್ ಒಳಗೆ ನುಗ್ಗುವ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದಾರೆ. ಏಪ್ರಿಲ್...

A yoga teacher by name: What he did was intoxicating!

ಮದ್ಯರಸ್ತೆಯಲ್ಲಿ ಮಂಗನಾಟ: ಸಿದ್ದಿಪೋರನಿಗೆ ಪೊಲೀಸರ ಪಾಠ!

ಯಲ್ಲಾಪುರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಹರೀಶ ಸಿದ್ದಿ ಅವರಿಗೆ ಗಾಂಜಾ ಸಿಕ್ಕಿದೆ. ಅದನ್ನು ಸೇವಿಸಿ, ಮದ್ಯರಸ್ತೆಯಲ್ಲಿ ಮಂಗನoತೆ ವರ್ತಿಸುತ್ತಿದ್ದ ಹರೀಶ ಸಿದ್ದಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ! ಯಲ್ಲಾಪುರದ...

ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

ಮದ್ಯದ ನಶೆ: ಪತ್ನಿ ಪೀಡಕನಿಗೆ ಸಾವಿನ ಶಿಕ್ಷೆ!

ಮದ್ಯದ ನಶೆಯಲ್ಲಿ ಪತ್ನಿಗೆ ಪೀಡಿಸುತ್ತಿದ್ದ ಬನವಾಸಿಯ ಹುವ್ಯಾ ಚಲುವಾದಿ ಅವರು ಕುಟುಂಬದ ಸದಸ್ಯರೆಲ್ಲರೂ ನೆಂಟರ ಮನೆಗೆ ಹೋದಾಗ ಮಾನಸಿಕವಾಗಿ ನೊಂದು ನೇಣಿಗೆ ಶರಣಾಗಿದ್ದಾರೆ. ಶಿರಸಿಯ ಬನವಾಸಿಯ ಬೆಂಗಳೆಯಲ್ಲಿ...

Page 42 of 503 1 41 42 43 503

Welcome Back!

Login to your account below

Retrieve your password

Please enter your username or email address to reset your password.

Add New Playlist

You cannot copy content of this page