6
ADVERTISEMENT
ADVERTISEMENT
AchyutKumar

AchyutKumar

ಪೋಲೀಸರ ಮೇಲೆ ದುಷ್ಕರ್ಮಿಗಳ ದಾಳಿ: ಡಕಾಯಿತರ ಕಾಲಿಗೆ ಗುಂಡೇಟು!

ಯಲ್ಲಾಪುರ: ಡಕಾಯಿತರನ್ನು ಹಿಡಿಯಲು ತೆರಳಿದ್ದ ಪೊಲೀಸರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ದಾಳಿ ನಡೆಸಿದವರ ಮೇಲೆಯೂ ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ. ಗುರುವಾರ ಮುಂಡಗೋಡಿನ ಜಮೀರ ಅಹ್ಮದ್ ದುರ್ಗಾವಾಲೆ...

ಕಿಡಿ ಹಾರಿಸಿದ ವಿದ್ಯುತ್ ತಂತಿ: ಹುಲ್ಲಿನ ದಾಸ್ತಾನಿಗೆ ಬೆಂಕಿ!

ಹೊನ್ನಾವರ: ಚಂದ್ರಾಣಿ ಬಳಿಯ ಹನುಮಂತ ದೇವಸ್ಥಾನ ಎದುರಿನ ಅರಣ್ಯ ಪ್ರದೇಶಕ್ಕೆ ಬೆಂಕಿ ತಗುಲಿದೆ. ಅಲ್ಲಿ ದಾಸ್ತಾನು ಮಾಡಿದ್ದ ಒಣ ಹುಲ್ಲು ಕರಕಲಾಗಿದೆ. ರಾಮತೀರ್ಥದ ಸಮೀಪ ಹಾದು ಹೋದ...

ವಿದ್ವಾಂಸನನ್ನು ಕಳೆದುಕೊಂಡ ಭರಣಿ!

ಯಲ್ಲಾಪುರ: ಹಿರಿಯ ವಿದ್ಯಾಂಸ, ಖ್ಯಾತ ಜ್ಯೋತಿಷಿ, ಅಪಾರ ಶಿಷ್ಯ ವರ್ಗವನ್ನು ಹೊಂದಿದ್ದ ಭರಣಿ ನಾಗೇಂದ್ರ ಭಟ್ಟ ಅವರು ಶುಕ್ರವಾರ ಸಂಜೆ ಈ ಲೋಕದ ಯಾತ್ರೆ ಮುಗಿಸಿದ್ದಾರೆ. 94...

ಯಾವ ಹೋಂ ಸ್ಟೇ ಅಕ್ರಮ.. ಯಾವ ರೆಸಾರ್ಟ ಸಕ್ರಮ? ಜಿಲ್ಲಾಡಳಿತಕ್ಕೆ ಸಲ್ಲಿಕೆ ಆಗಲಿದೆ ಈ ವರದಿ!

ಕಾರವಾರ: `ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಅನಧಿಕೃತ ಹೋಂ ಸ್ಟೇ ಕುರಿತು ವಾರದ ಒಳಗೆ ಸಮಗ್ರ ವರದಿ ಸಲ್ಲಿಸಿ' ಎಂದು ಜಿಲ್ಲಾಧಿಕಾರಿ ಕೆ.ಲಕ್ಷಿö್ಮÃಪ್ರಿಯಾ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ....

ಶಿರೂರು ಗುಡ್ಡ | ಸಣ್ಣ ನೀರಾವರಿ ಇಲಾಖೆಗೆ ಗಂಗಾವಳಿ ಮಣ್ಣು ತೆಗೆಯುವ ಹೊಣೆ!

ಅಂಕೋಲಾ: ಶಿರೂರು ಗುಡ್ಡ ಕುಸಿತದಿಂದ ಗಂಗಾವಳಿ ನದಿಯಲ್ಲಿ ಶೇಖರವಾಗಿರುವ ಮಣ್ಣು ತೆರವು ಮಾಡಲು ಸಣ್ಣ ನೀರಾವರಿ ಇಲಾಖೆ ಆಸಕ್ತಿವಹಿಸಿದೆ. ಇದಕ್ಕೆ ಅಗತ್ಯ ಅನುದಾನ ನೀಡುವುದಾಗಿ ಸಣ್ಣ ನೀರಾವರಿ,...

ಹೊಡೆದಾಟದ ವೇದಿಕೆಯಾದ ಜಾತಿ ಮೀಟಿಂಗು!

ಕಾರವಾರ: ಕೋಡಿಬೀರ ದೇವಾಲಯದಲ್ಲಿ ಜಾತಿ ಸಭೆಗೆ ಹಾಜರಾಗಿದ್ದ ದಿಗಂಬರ ಹರಿಕಂತ್ರ ಅವರ ಮೇಲೆ ನಾಲ್ವರು ದಬ್ಬಾಳಿಕೆ ನಡೆಸಿದ್ದಾರೆ. ದೌರ್ಜನ್ಯಕ್ಕೆ ನಲುಗಿದ ದಿಗಂಬರ ಹರಿಕಂತ್ರ ಆಸ್ಪತ್ರೆ ಸೇರಿದ್ದಾರೆ. ಗುನಗಿವಾಡದ...

ಮಾತ್ರೆ ತಿನ್ನದ ರೋಗಿ ಎದೆನೋವಿನಿಂದ ಸಾವು!

ಸಿದ್ದಾಪುರ: ಎರಡು ತಿಂಗಳಿನಿ0ದ ಎದೆನೋವಿನ ಮಾತ್ರೆ ಸೇವಿಸುತ್ತಿದ್ದ ಈಶ್ವರ ಹಸ್ಲರ್ ಐದು ದಿನ ಮಾತ್ರೆ ತಿನ್ನಲು ಮರೆತಿದ್ದು, ಗುರುವಾರ ಆರೋಗ್ಯದಲ್ಲಿನ ಏರುಪೇರಿನಿಂದ ಅವರು ಸಾವನಪ್ಪಿದರು. ಸಿದ್ದಾಪುರ ಕ್ಯಾದಗಿ...

ಹೋರಾಟಗಾರನ ಬದುಕಿಗೆ ಇಲ್ಲ ನಿವೃತ್ತಿ!

ಕುಮಟಾ: ಜನಪರ ಕಾಳಜಿ, ಸೌಮ್ಯ ಸ್ವಭಾವದ ಉಮಾಕಾಂತ ಹೊಸ್ಕಟ್ಟ ಅವರು ಮೀನುಗಾರ ಮುಖಂಡರಾಗಿದ್ದರೂ ಕಾರ್ಮಿಕರಂತೆ ದುಡಿಯುತ್ತಾರೆ. ಸದಾ ಮೀನುಗಾರರ ಪರವಾಗಿ ಚಿಂತಿಸುವ ಅವರಿಗೆ ಮೀನುಗಾರ ಸಮುದಾಯದವರೆಲ್ಲ ಸೇರಿ...

ಮಕ್ಕಳ ಮಾರಾಟ ದಂಧೆ | ಇಲ್ಲಿ ಕಾಸು ಕೊಟ್ಟವರೇ ಅಪ್ಪ-ಅಮ್ಮ!

ಜೊಯಿಡಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಗು ಮಾರಾಟ ಜಾಲ ಸದ್ದು ಮಾಡುತ್ತಿದೆ. ಕೆಲ ದಿನಗಳ ಹಿಂದೆ ಮುಂಬೈ ಪೊಲೀಸರು ಕಾರವಾರದಲ್ಲಿ ಮಗು ಮಾರಾಟದ ಪ್ರಕರಣವನ್ನು ಜಾಲಾಡಿದ್ದು, ಅದರ...

ಭ್ರಷ್ಟರ ಬಗ್ಗೆ ಇಲ್ಲಿ ದೂರು ಕೊಡಿ!

ಶಿರಸಿ: ಭ್ರಷ್ಟಾಚಾರ, ಕಳಪೆ ಕಾಮಗಾರಿ, ಸರ್ಕಾರಿ ಅಧಿಕಾರಿ-ಸಿಬ್ಬಂದಿ ಕರ್ತವ್ಯ ಲೋಪದ ದೂರು ಆಲಿಸಲು ಜನವರಿ 16ರಂದು ಶಿರಸಿಗೆ ಲೋಕಾಯುಕ್ತ ಅಧಿಕಾರಿಗಳು ಆಗಮಿಸುತ್ತಿದ್ದಾರೆ. ಅಂದು ಬೆಳಗ್ಗೆ 11 ಗಂಟೆಯಿoದ...

Page 165 of 504 1 164 165 166 504

Welcome Back!

Login to your account below

Retrieve your password

Please enter your username or email address to reset your password.

Add New Playlist

You cannot copy content of this page