ಜೀವ ಬೆದರಿಕೆಗೆ ಹೆದರಿ ವಿಷ ಕುಡಿದ!
ಮುಂಡಗೋಡ: ಮನೆ ಬಾಗಿಲಿಗೆ ಬಂದು ಏಳೆಂಟು ಜನ ದಾಂಧಲೆ ನಡೆಸಿದ್ದರಿಂದ ಬೇಸರಗೊಂಡ ಪ್ರಶಾಂತ ಪಾಟೀಲ ವಿಷ ಕುಡಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅವರನ್ನು ಹುಬ್ಬಳ್ಳಿಯ ಕಿಮ್ಸ್'ಗೆ ದಾಖಲಿಸಿದ್ದು, ಇದೀಗ...
6
ಮುಂಡಗೋಡ: ಮನೆ ಬಾಗಿಲಿಗೆ ಬಂದು ಏಳೆಂಟು ಜನ ದಾಂಧಲೆ ನಡೆಸಿದ್ದರಿಂದ ಬೇಸರಗೊಂಡ ಪ್ರಶಾಂತ ಪಾಟೀಲ ವಿಷ ಕುಡಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅವರನ್ನು ಹುಬ್ಬಳ್ಳಿಯ ಕಿಮ್ಸ್'ಗೆ ದಾಖಲಿಸಿದ್ದು, ಇದೀಗ...
ಶಿರಸಿ: ಕಾಲಿಗೆ ಚಕ್ರ ಕಟ್ಟಿಕೊಂಡು ಸುತ್ತುವ ಕನಸು ಕಂಡ ಸಾವಿರಾರು ಮಕ್ಕಳಿಗೆ `ಸ್ಕೇಟಿಂಗ್' ತರಬೇತಿ ನೀಡುತ್ತಿರುವ ಅದ್ವೈತ ಸ್ಕೇಟಿಂಗ್ ಇದೀಗ ಹಾವೇರಿಯ ವಿದ್ಯಾಶಿಲ್ಪ್ ಇಂಟರ್ನ್ಯಾಷನಲ್ ಸ್ಕೂಲ್ ಮಕ್ಕಳಿಗೂ...
ಶಿರಸಿ: `ಶಿರಸಿ ಹೈಟೆಕ್ ಆಸ್ಪತ್ರೆಗೆ ಹಣವಿಲ್ಲ. ಶಾಸಕರು ಅಭಿವೃದ್ಧಿ ಮಾಡುತ್ತಿಲ್ಲ' ಎಂದು ಜಿಲ್ಲಾ ಬಿಜೆಪಿ ರೈತಮೋರ್ಚಾ ಉಪಾಧ್ಯಕ್ಷ ಅನಂತಮೂರ್ತಿ ಹೆಗಡೆ ನೀಡಿದ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ....
ಅಂಕೋಲಾ: ಅಲಗೇರಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಭೂ ಸ್ವಾಧೀನ ಪ್ರಕ್ರಿಯೆ ನಡೆದಿದ್ದು, ಅಲ್ಲಿ ತೋಟ-ಮನೆ ಹೊಂದಿದವರಿಗೆ ಸರ್ಕಾರ ಪರಿಹಾರ ವಿತರಿಸುತ್ತಿದೆ. ಆದರೆ, ಒಂಟಿಯಾಗಿ ವಾಸಿಸುತ್ತಿರುವ ಸರಸ್ವತಿ ಶೇಟ್...
ಯಲ್ಲಾಪುರ: ಕರಡಿ ದಾಳಿಗೆ ತತ್ತರಿಸಿದ್ದ ಆರ್ ಎಸ್ ಭಟ್ಟ ಹುತ್ಕಂಡ ಅವರು ಆಸ್ಪತ್ರೆಯಲ್ಲಿದ್ದರೂ ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ ಗೆದ್ದಿದ್ದಾರೆ. ಆರ್ ಎಸ್ ಭಟ್ಟ ಅವರು ನಿರ್ದೇಶಕ ಸ್ಥಾನಕ್ಕೆ...
ಶಿರಸಿ: ಸಾರ್ವಜನಿಕರ ಒತ್ತಾಯದ ಮೇರೆಗೆ ಕಳೆದ ವರ್ಷ ಹೊಸಪೇಟೆಯಿಂದ ಎಪಿಎಂಸಿ ಮಹಾದ್ವಾರದವರೆಗೆ ಹೊಸದಾಗಿ ರಸ್ತೆ ನಿರ್ಮಿಸಲಾಗಿದೆ. ಆದರೆ, ಇದೀಗ ಅದೇ ರಸ್ತೆಯನ್ನು ಅಗೆದು ನೀರಿನ ಪೈಪ್ ಅಳವಡಿಸಲಾಗುತ್ತಿದೆ!...
ಕುಮಟಾ: ಹೊಸ ಹರವಟ್ಟಾ ರೈಲ್ವೆ ಸೇತುವೆ ಬಳಿ ನಡೆಯುತ್ತಿದ್ದ ಮಟ್ಕಾ ಆಟಕ್ಕೆ ಪೊಲೀಸರು ತಡೆ ಒಡ್ಡಿದ್ದಾರೆ. ಕುಮಟಾ ಕುಡ್ತಗಿಬೈಲ್'ನ ಕೂಲಿಯಾಳು ನಾಗರಾಜ ನಾಯ್ಕ ಇಲ್ಲಿ ಮಟ್ಕಾ ಆಡಿಸುತ್ತಿದ್ದರು....
ಶಿರಸಿ: ಸೊರಬ ಬನವಾಸಿ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಹಾರ್ಡವೇರ್ ಅಂಗಡಿ ಮಾಲಕ ಓಂ ಸಿಂಗ್ ಸಾವನಪ್ಪಿದ್ದಾರೆ. ಬನವಾಸಿ ರಸ್ತೆಯ ಕಪ್ಪಗೇರಿ ಬಳಿಯ ದೇವಾಲಯ ತಿರುವಿನಲ್ಲಿ ಭಾನುವಾರ ಬೆಳಗ್ಗೆ...
ಜೊಯಿಡಾ: ಕಿರಾಣಿ ಅಂಗಡಿಯಲ್ಲಿ ನಡೆಯುತ್ತಿದ್ದ ಅಕ್ರಮ ಸರಾಯಿ ಮಾರಾಟವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಕಿರಾಣಿ ಅಂಗಡಿ ಮುಂದಿನ ಕಟ್ಟೆ ಮೇಲೆ ಮದ್ಯ ಸೇವಿಸುತ್ತಿರುವಾಗಲೇ ದಾಳಿ ನಡೆಸಿ ಪೊಲೀಸರು...
ಕಾರವಾರ: ಗೋವಾ - ಕಾರವಾರ ಗಡಿಯಲ್ಲಿ ಕಾಡು ಹಂದಿ ಕಾಟ ಜೋರಾಗಿದೆ. ಮೊನ್ನೆ ರಾತ್ರಿ ಬೈಕಿಗೆ ಹಂದಿ ಗುದ್ದಿದ್ದರಿಂದ ಇಬ್ಬರು ಗಾಯಗೊಂಡಿದ್ದಾರೆ! ಹೊಟೇಲಿನಲ್ಲಿ ಅಡುಗೆ ಕೆಲಸ ಮಾಡುವ...
You cannot copy content of this page

