ಅರಣ್ಯ ಗುತ್ತಿಗೆಯಲ್ಲಿ ನಿಯಮ ಉಲ್ಲಂಘನೆ: ಪರಿಶಿಷ್ಟ ಸಮುದಾಯದವರಿಗೆ ಅನ್ಯಾಯ
ಯಲ್ಲಾಪುರ: ಅರಣ್ಯ ಇಲಾಖೆಯ ಕಾಮಗಾರಿಗಳಲ್ಲಿ ಪರಿಶಿಷ್ಟ ಸಮುದಾಯದವರಿಗೆ ಮೀಸಲಾತಿ ನೀಡದಿರುವ ಬಗ್ಗೆ ಯಲ್ಲಾಪುರ ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದವರು ಉಪಅರಣ್ಯ ಸಂರಕ್ಷಣಾಧಿಕಾರಿ ಹರ್ಷಾಭಾನು ಅವರಿಗೆ ಮನವಿ ಸಲ್ಲಿಸಿದ್ದಾರೆ....




