ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM
ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್ ಮೂವೀಸ್ ಬ್ಯಾನರ್ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ...



