ಜಾತ್ರೆ ಲೆಕ್ಕ ಅಪರಾತಪರ: ತನಿಖೆ ಠರಾವು ಕಾಣಿಸದೇ ಹುದ್ದೆ ತ್ಯಜಿಸಿದ ಮುಖ್ಯಾಧಿಕಾರಿ!
ಯಲ್ಲಾಪುರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸುನೀಲ ಗಾವಡೆ ಅವರನ್ನು ಸರ್ಕಾರ ಇಲ್ಲಿಂದ ವರ್ಗಾಯಿಸಿದೆ. ಸಾಕಷ್ಟು ಸಾರ್ವಜನಿಕ ದೂರುಗಳ ಹಿನ್ನಲೆ ಅವರನ್ನು ಕಾರವಾರಕ್ಕೆ ವರ್ಗಾವಣೆ ಮಾಡಲಾಗಿದೆ. ಎಲ್ಲರ ಜೊತೆ...
6
ಯಲ್ಲಾಪುರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸುನೀಲ ಗಾವಡೆ ಅವರನ್ನು ಸರ್ಕಾರ ಇಲ್ಲಿಂದ ವರ್ಗಾಯಿಸಿದೆ. ಸಾಕಷ್ಟು ಸಾರ್ವಜನಿಕ ದೂರುಗಳ ಹಿನ್ನಲೆ ಅವರನ್ನು ಕಾರವಾರಕ್ಕೆ ವರ್ಗಾವಣೆ ಮಾಡಲಾಗಿದೆ. ಎಲ್ಲರ ಜೊತೆ...
ಯೋಗ ಕಲಿಸುವುದಕ್ಕಾಗಿ ಗೋಕರ್ಣಕ್ಕೆ ಬಂದ ಯೋಗೇಂದ್ರ ಮಾದಕ ವ್ಯಸನ ಸೇವಿಸಿ ಸಿಕ್ಕಿ ಬಿದ್ದಿದ್ದಾರೆ. ಅಮಲು ಪದಾರ್ಥ ಸೇವಿಸಿ ಬೀದಿ ಬೀದಿ ಅಲೆಯುತ್ತಿದ್ದ ಯೋಗೇಂದ್ರ ಅವರಗೆ ಗೋಕರ್ಣ ಸಿಪಿಐ...
ಹುಬ್ಬಳ್ಳಿಯ ನೇಹಾ ಹೀರೇಮಠ್ ಅವರನ್ನು ಪಯಾಜ್ ಹತ್ಯೆ ನಡೆಸಿ ಒಂದು ವರ್ಷವಾಗಿದೆ. ಈ ಹಿನ್ನಲೆ ಜನಾಂದೋಲನ ರೂಪಿಸುವುದಕ್ಕಾಗಿ ಶ್ರೀರಾಮ ಸೇನೆ ಸಾವಿರ ಮಹಿಳೆಯರಿಗೆ ತ್ರಿಶೂಲ ದೀಕ್ಷೆ ನೀಡಲು...
ಯುಗಾದಿ- ಗುಡಿಪಡ್ವಾ ಅಂಗವಾಗಿ ನರೇಂದ್ರಾಚಾರ್ಯಜಿ ಮಹಾರಾಜ್ ಭಕ್ತ ಸೇವಾ ಮಂಡಳಿ ನೇತ್ರತ್ವದಲ್ಲಿ ಕಾರವಾರ ನಗರದಲ್ಲಿ ನಡೆದ ಭವ್ಯ ಶೋಭಾ ಯಾತ್ರೆ ನೋಡುಗರ ಮನ ಗೆದ್ದಿತು. ಯುಗಾದಿಯ ಹೊಸ...
ಗೋವಾದಿoದ ಮಹಾರಾಷ್ಟ್ರಕ್ಕೆ ಉತ್ತರ ಕನ್ನಡ ಜಿಲ್ಲೆಯ ಮಾರ್ಗವಾಗಿ ಸಾಗಿಸುತ್ತಿದ್ದ ಒಂದು ಲಾರಿಯಷ್ಟು ಸರಾಯಿಯನ್ನು ದಾಂಡೇಲಿಯಲ್ಲಿ ಅಬಕಾರಿ ಅಧಿಕಾರಿಗಳು ತಡೆ ಹಿಡಿದಿದ್ದಾರೆ. ಆನಮೋಡು ತಪಾಸಣಾ ಕೇಂದ್ರದಲ್ಲಿ ವಿನಾಯಕ ಎಂಟರ್‌ಪ್ರೆöÊಸಸ್'ಗೆ...
ಸಾರ್ವಜನಿಕರ ವಿರೋಧದ ನಡುವೆಯೂ ಹೆದ್ದಾರಿ ಟೋಲ್ ಶುಲ್ಕ ಹೆಚ್ಚಳವಾಗಿದೆ. ಹೀಗಾಗಿ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವವರು ಏಪ್ರಿಲ್ 1ರಿಂದ ಹೆಚ್ಚಿನ...
ಮುಂದೆ ಚಲಿಸುತ್ತಿದ್ದ ಕಾರನ್ನು ಹಿಂದಿಕ್ಕುವ ತರಾತುರಿಯಲ್ಲಿ ಎರಡು ಬೈಕ್ ನಡುವೆ ಅಪಘಾತ ನಡೆದಿದೆ. ಏಕಾಏಕಿ ಕಾರಿನ ಬಲಬದಿಗೆ ಚಲಿಸಿದ ಬೈಕಿನ ಹ್ಯಾಂಡಲ್ ಇನ್ನೊಂದು ಬೈಕ್ ಸಹ ಸವಾರ...
ಕುಮಟಾ ಮೀನು ಮಾರುಕಟ್ಟೆ ಬಳಿ ಯಲ್ಲಾಪುರದ ಗುರುಮೋಹನ ಮಹಾಜನ್ ಎಂಬಾತರು ಸಾವನಪ್ಪಿದ್ದಾರೆ. ಯಲ್ಲಾಪುರದ ಕಿರವತ್ತಿ ಬಳಿ ಗುರುಮೋಹನ ಮಹಾಜನ್ ವಾಸವಾಗಿದ್ದರು. ಚಿಂದಿ ಆಯುವ ಕೆಲಸ ಮಾಡಿಕೊಂಡಿದ್ದ ಅವರು...
ಸರ್ಕಾರಿ ಕಚೇರಿಯ ಮಹಿಳಾ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿದ ವಾಹನ ಚಾಲಕರೊಬ್ಬರು ಈ ಪ್ರಕರಣದ ಆಂತರಿಕ ವಿಚಾರಣೆ ವೇಳೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ರಂಪಾಟ ನಡೆಸಿದ್ದಾರೆ. ಲಭ್ಯವಿರುವ...
ಅಜ್ಜಿಯ ಒಡವೆ ಕದ್ದು ಮುತ್ತೋಟ ಫೈನಾನ್ಸ್'ನಲ್ಲಿ ಅಡಗಿಸಿಟ್ಟಿದ್ದ ಭಟ್ಕಳದ ತಜಮುಲ್ ಹಸನ್'ರನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಅಡವಿಟ್ಟ ಬಂಗಾರವನ್ನು ವಶಕ್ಕೆಪಡೆದಿದ್ದಾರೆ. ಭಟ್ಕಳ ಕಳಿಹನುಂತ ದೇವಸ್ಥಾನ ಎದುರಿನ ಮೌಲನ್...
You cannot copy content of this page

