ಪ್ರವಾಸೋದ್ಯಮ: ಕೇಂದ್ರಕ್ಕೆ ಸಿಗುತ್ತಿಲ್ಲ ಅಧ್ಯಯನ ಸಮಿತಿ ವರದಿ!
ಗೋಕರ್ಣದ ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಆಸಕ್ತಿವಹಿಸಿದ್ದಾರೆ. ಹೀಗಾಗಿ ಪ್ರವಾಸೋದ್ಯಮ ಅಭಿವೃದ್ದಿಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ಪ್ರವಾಸೋದ್ಯಮ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ....












