ಬೆಳೆಸಾಲ | ಸಹಕಾರಿ ಸಂಘದಲ್ಲಿ ಗೊಂದಲ: ಶಾಸಕರ ಮಧ್ಯಸ್ಥಿಕೆಯಲ್ಲಿ ಸಭೆ
ಶಿರಸಿಯ ದಾನಕೊಪ್ಪದ ಕಾಳoಗಿ ಸೇವಾ ಸಹಕಾರಿ ಸಂಘದಲ್ಲಿ ಭಿನ್ನಮತ ಕಾಣಿಸಿಕೊಂಡ ಹಿನ್ನಲೆ ಕೆಡಿಸಿಸಿ ಅಧ್ಯಕ್ಷರೂ ಆಗಿರುವ ಶಿವರಾಮ ಹೆಬ್ಬಾರ್ ವಿಶೇಷ ಸಭೆ ನಡೆಸಿದ್ದಾರೆ. ಬೆಳೆ ಸಾಲ ತುಂಬಲು...
6
ಶಿರಸಿಯ ದಾನಕೊಪ್ಪದ ಕಾಳoಗಿ ಸೇವಾ ಸಹಕಾರಿ ಸಂಘದಲ್ಲಿ ಭಿನ್ನಮತ ಕಾಣಿಸಿಕೊಂಡ ಹಿನ್ನಲೆ ಕೆಡಿಸಿಸಿ ಅಧ್ಯಕ್ಷರೂ ಆಗಿರುವ ಶಿವರಾಮ ಹೆಬ್ಬಾರ್ ವಿಶೇಷ ಸಭೆ ನಡೆಸಿದ್ದಾರೆ. ಬೆಳೆ ಸಾಲ ತುಂಬಲು...
ಯಲ್ಲಾಪುರದ ಅರಬೈಲ್ ಘಟ್ಟದಲ್ಲಿ ರಾಸಾಯನಿಕ ತುಂಬಿದ ಟ್ಯಾಂಕರ್ ಹಾಗೂ ಜಲ್ಲಿಕಲ್ಲು ತುಂಬಿದ ಲಾರಿಯು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಎರಡು ವಾಹನ ಚಾಲಕರು ಲಾರಿಯಲ್ಲಿ ಸಿಕ್ಕಿಬಿದ್ದು...
ಎರಡು ಕಾಲು ಕಳೆದುಕೊಂಡರೂ ಸ್ವಾವಲಂಬಿ ಬದುಕಿಗಾಗಿ ಗೂಡಂಗಡಿ ನಡೆಸುವ ದಾಂಡೇಲಿಯ ಅಬ್ದುಲ್ ಸತ್ತರ್ ಅವರು ರಕ್ತಸ್ರಾವದಿಂದ ಬಳಲುತ್ತಿರುವ ಬಾಣಂತಿಗೆ ರಕ್ತ ನೀಡುವ ಮೂಲಕ ಎರಡು ಜೀವ ಕಾಪಾಡಿದ್ದಾರೆ....
ಅಂಕೋಲಾದ ಶಿರೂರು ಬಳಿ ಸಂಭವಿಸಿದ್ದ ಗುಡ್ಡ ಕುಸಿತದಿಂದಾಗಿ ಗಂಗಾವಳಿ ನದಿಯಲ್ಲಿ ಶೇಖರಗೊಂಡಿರುವ ಮಣ್ಣು ತೆರವು ಕಾರ್ಯವನ್ನು ಕೂಡಲೇ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಬಂದರು ಇಲಾಖೆಯ...
ಅಂಕೋಲಾದ ತಿಮ್ಮಣ್ಣ ಹರಿಕಂತ್ರ ಮೀನುಗಾರಿಕೆಗೆ ತೆರಳಿದ ವೇಳೆ ಸಾವನಪ್ಪಿದ್ದಾರೆ. ಅಂಕೋಲಾ ಹಿಚ್ಕಡದ ದಂಡೆಭಾಗದಲ್ಲಿ ತಿಮ್ಮಣ್ಣ ಹರಿಕಂತ್ರ (74) ಅವರು ವಾಸವಾಗಿದ್ದರು. ಅವರು ಮೀನುಗಾರಿಕೆ ನಡೆಸಿ ಬದುಕು ಕಟ್ಟಿಕೊಂಡಿದ್ದರು....
ಮನೆಯಲ್ಲಿ ಕುಳಿತು ಕಾಸು ಸಂಪಾದಿಸುವ ಯೋಚನೆಗೆ ಬಿದ್ದ ಶಿರಸಿಯ ಮಂಜುನಾಥ ಹೆಗಡೆ ಅವರು ತಾವು ದುಡಿದ ಹಣವನ್ನು ಕಳೆದುಕೊಂಡಿದ್ದಾರೆ. ತಮಗಾದ ಅನ್ಯಾಯದ ಬಗ್ಗೆ ಅವರು ಇದೀಗ ಪೊಲೀಸರ...
ಅoಕೋಲಾದ ಕೊಡ್ಲಗದ್ದೆಯಲ್ಲಿ ಅನಾಧಿಕಾಲದಿಂದಲೂ ಸಂಚರಿಸುತ್ತಿದ್ದ ಕಾಲುದಾರಿಯ ಓಡಾಟದ ವಿಷಯವಾಗಿ ಅಕ್ಕ-ಪಕ್ಕದಮನೆಯವರ ನಡುವೆ ಗಲಾಟೆ ನಡೆದಿದ್ದು, ಈ ಗಲಾಟೆಯಲ್ಲಿ ಸುಬ್ರಾಯ ಗಾಂವ್ಕರ್ ಗಾಯಗೊಂಡಿದ್ದಾರೆ. ಕೊಡ್ಲಗದ್ದೆಯ ಸುಬ್ರಾಯ ಗಾಂವ್ಕರ್ ಅವರು...
ಶಿರಸಿ ಮತ್ತಿಘಟ್ಟ ಕೆಳಗಿನಕೇರಿ ಜನರ ಸಮಸ್ಯೆಗಳ ಬಗೆಹರಿಸುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಜಿಲ್ಲಾಕೇಂದ್ರ ಕಾರವಾರದಲ್ಲಿ ಪ್ರತಿಭಟನೆ ಶುರು ಮಾಡಿದ್ದು, ಪ್ರತಿಭಟನೆಗೂ ಮುನ್ನವೇ ಜಿಲ್ಲಾಡಳಿತ ಸಂದಾನ...
ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಉಗ್ರನನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮೋಸಿನ್ ಯಾನೆ ಇಮ್ತಿಯಾಜ್ ತಂದೆ ಅಬ್ದುಲ್ ಶಕೂರ್ ಹೊನ್ನಾವರ ಬಂಧಿತ ವ್ಯಕ್ತಿ....
ಹೊಟ್ಟೆನೋವಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅಂಕೋಲಾದ ನಾಗಪ್ಪ ಗೌಡ ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿಗೆ ಯಾಮಾರಿಸಿ ಪರಾರಿಯಾಗಿದ್ದಾರೆ. ಗೌಡರ ಕುಟುಂಬದವರು ಇದೀಗ ಅವರ ಹುಡುಕಾಟ ನಡೆಸಿದ್ದಾರೆ. ಅಂಕೋಲಾದ ಅಲಗೇರಿ...
You cannot copy content of this page

