ನೀರಿಗೆ ಹೋದ ನಾರಿ.. ಕೆರೆಗೆ ಬಿದ್ದು ಜಲಸಮಾಧಿ!
ಶಿರಸಿಯ ಬನವಾಸಿ ಬಳಿಯ ಬೆಂಗಳೆ ಬಳಿಯ ಮಂಟಗಾಲ ಕೆರೆಯಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ್ದಾರೆ. ಮಗಳ ಸಾವು ಕಂಡ 70 ವರ್ಷದ ವೃದ್ಧರು ಕಣ್ಣೀರಾಗಿದ್ದಾರೆ. ಬನವಾಸಿಯ ಬೆಂಗಳೆ ಬಳಿ ವಾಸವಾಗಿದ್ದ...
6
ಶಿರಸಿಯ ಬನವಾಸಿ ಬಳಿಯ ಬೆಂಗಳೆ ಬಳಿಯ ಮಂಟಗಾಲ ಕೆರೆಯಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ್ದಾರೆ. ಮಗಳ ಸಾವು ಕಂಡ 70 ವರ್ಷದ ವೃದ್ಧರು ಕಣ್ಣೀರಾಗಿದ್ದಾರೆ. ಬನವಾಸಿಯ ಬೆಂಗಳೆ ಬಳಿ ವಾಸವಾಗಿದ್ದ...
ಕಾರವಾರದ ಕಾಕರತಳೆ ಕೆರೆ ಅಂಚಿನಲ್ಲಿ ತ್ಯಾಜ್ಯ ವಿಲೆವಾರಿ ನಡೆದಿದ್ದು, ಇದರಿಂದ ಕೆರೆ ಅಪಾಯಕ್ಕೆ ಸಿಲುಕಿದೆ. `ಕಸ ತೆಗೆಸಿ.. ಕೆರೆ ರಕ್ಷಿಸಿ' ಎಂಬ ಬೇಡಿಕೆ ಮುಂದಿಟ್ಟು ಆ ಭಾಗದ...
ಚಾರಣಕ್ಕೆ ತೆರಳಿದ ಇಬ್ಬರು ವೈದ್ಯಕೀಯ ವಿದ್ಯಾರ್ಥಿನಿಯರು ಗೋಕರ್ಣದಲ್ಲಿ ಸಾವನಪ್ಪಿರುವ ಕಾರಣ ಅರಣ್ಯ ಇಲಾಖೆ ಆ ಭಾಗದಲ್ಲಿನ ಚಾರಣಕ್ಕೆ ತಡೆ ಒಡ್ಡಿದೆ. ಜಟಾಯು ತೀರ್ಥಕ್ಕೆ ತೆರಳುವ ಮಾರ್ಗಕ್ಕೆ ಅಡ್ಡಲಾಗಿ...
ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಹೊನ್ನಾವರದ ವ್ಯಕ್ತಿಯೊಬ್ಬರು ಸಾವನಪ್ಪಿದ್ದಾರೆ. ಅವರನ್ನು ಬದುಕಿಸಿಕೊಳ್ಳಲು ಸಾಕಷ್ಟು ಪ್ರಯತ್ನ ನಡೆಸಿದರೂ ಪ್ರಯೋಜನವಾಗಲಿಲ್ಲ. 63 ವರ್ಷದ ತಿಮ್ಮಣ್ಣ ಹೆಗಡೆ ಅವರು ವಿವಿಧ ರೋಗಗಳಿಂದ ಬಳಲುತ್ತಿದ್ದರು....
ಉಡುಪಿ ಜಿಲ್ಲೆಯ ಬ್ರಹ್ಮಾವರದಿಂದ ಚಿನ್ನ ಕದ್ದು ಉತ್ತರ ಕನ್ನಡ ಜಿಲ್ಲೆಗೆ ಪ್ರವೇಶಿಸಿದ್ದ ಮೂವರು ಕಳ್ಳರನ್ನು ಯಲ್ಲಾಪುರದ ಸಿದ್ದಿ ಹುಡುಗರು ಸೆದೆ ಬಡಿದಿದ್ದಾರೆ. ಪೊಲೀಸರು ನೀಡಿದ ಮಾಹಿತಿಯಂತೆ ಕಾರ್ಯಾಚರಣೆಗಿಳಿದ...
ನಕಲಿ ಫೇಸ್ಬುಕ್ ಖಾತೆ ರಚಿಸಿ ಅಲ್ಲಿ ಅಸಂಬದ್ಧ ಫೋಟೋ-ಮಾಹಿತಿ ಹಂಚಿಕೊಳ್ಳುತ್ತಿದ್ದ ದಾಂಡೇಲಿಯ ದಾಂಡಿಗನಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಿರುವ ಪೊಲೀಸರು ಅಲ್ಲಿಯೂ ಕಾನೂನು...
ಅತ್ಯಂತ ಪುರಾತನ ದೇವಾಲಯಗಳಲ್ಲಿ ಒಂದಾದ ಯಲ್ಲಾಪುರ ಪಟ್ಟಣದ ಈಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವದ ಸಿದ್ಧತೆ ಜೋರಾಗಿದೆ. ಮೇ 8ರಿಂದ 10ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪುನರ್...
ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸುತ್ತಿರುವ ಡಿವೈಎಸ್‌ಪಿ ಅಶ್ವಿನಿ ಬಿ ಅವರು ಮುರುಡೇಶ್ವರದ ಇಸ್ಪಿಟ್ ಅಡ್ಡೆಯ ಮೇಲೆಯೂ ಕಾರ್ಯಾಚರಣೆ ನಡೆಸಿದ್ದಾರೆ. ಅಂದರ್ ಬಾಹರ್ ಆಡುತ್ತಿದ್ದ...
18 ಲಕ್ಷ ರೂ ಬೆಲೆಯ ಜರ್ಮನ್ ದೇಶದ ಯಂತ್ರವನ್ನು ಯಲ್ಲಾಪುರದ ರೊಹಿತ್ ಗುಡಿಗಾರ್ ಅವರು ಬರೇ 2 ಲಕ್ಷ ರೂ ವೆಚ್ಚದಲ್ಲಿ ಸಿದ್ಧಪಡಿಸಿದ್ದಾರೆ. ಈ ಯಂತ್ರ ತಯಾರಿಕೆಗಾಗಿ...
ನ್ಯಾಯಯುತ ಪರಿಹಾರ ಪಾವತಿಸದೇ ಅಡಿಕೆ ಬೆಳೆಗಾರರಿಗೆ ಅನ್ಯಾಯ ಮಾಡಿದ ಕ್ಷೇಮಾ ಇನ್ಸುರೆನ್ಸ ಕಂಪನಿಯ ಮೇಲೆ ಅಡಿಕೆ ಬೆಳೆಗಾರರು ಮುನಿಸಿಕೊಂಡಿದ್ದಾರೆ. ಕಂಪನಿ ಮೇಲೆ ನಂಬಿಕೆ ಕಳೆದುಕೊಂಡಿದ್ದರಿoದ 2025-26ನೇ ಸಾಲಿನ...
You cannot copy content of this page

