ರಿಕ್ಷಾಗೆ ಗುದ್ದಿದ ಮಿನಿ ಬಸ್: ಇಬ್ಬರಿಗೆ ಗಾಯ
ಕಾರವಾರ: ತೋಡುರು ಕಾಲೋನಿ ಬಳಿ ರಿಕ್ಷಾಗೆ ಮಿನಿ ಬಸ್ ಗುದ್ದಿದ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ. ಅoಕೋಲಾ ಕಡೆಯಿಂದ ಕಾರವಾರ ಕಡೆ ಹೊರಟಿದ್ದ ಮಿನಿ ಬಸ್ ಥಾಕು ಗೌಡ...
6
ಕಾರವಾರ: ತೋಡುರು ಕಾಲೋನಿ ಬಳಿ ರಿಕ್ಷಾಗೆ ಮಿನಿ ಬಸ್ ಗುದ್ದಿದ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ. ಅoಕೋಲಾ ಕಡೆಯಿಂದ ಕಾರವಾರ ಕಡೆ ಹೊರಟಿದ್ದ ಮಿನಿ ಬಸ್ ಥಾಕು ಗೌಡ...
ದಾಂಡೇಲಿ: ಊಟ ನಿದ್ದೆ ಬಿಟ್ಟು ಸರಾಯಿ ಕುಡುಯುವುದನ್ನು ಮಾತ್ರ ರೂಡಿಸಿಕೊಂಡಿದ್ದ ಡೋಸಸ್ ಡಿಸಿಲ್ವಾ (51) ಸಾವನಪ್ಪಿದ್ದಾನೆ. ಆಗಾಗ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಈತ ಡಿಎಫ್ಎ ಟೌನ್ಶಿಪ್'ನಲ್ಲಿ ಏಕಾಂಕಿಯಾಗಿ...
ಶಿರಸಿ: ಸೆಂಟ್ ಮಿಲಾಗ್ರಿಸ್ ಬ್ಯಾಂಕಿನ ಹಕ್ಕಿನಲ್ಲಿರುವ ಭೂಮಿಗೆ ಸಂಬoಧಿಸಿ ನಕಲಿ ದಾಖಲೆ ಸೃಷ್ಠಿಸಿ ಅದನ್ನು ಮಾರಾಟ ಮಾಡಿದ ಇಬ್ಬರ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಕೆಯಾಗಿದೆ. ಮರಾಠಿಕೊಪ್ಪ...
ಯಲ್ಲಾಪುರ: ಬುಡಕಟ್ಟು ಸಮುದಾದವರಿಗೆ ಪೌಷ್ಠಿಕ ಆಹಾರ ವಿತರಣೆ ವಿಷಯವಾಗಿ ಹೊರಡಿಸಿದ ಪ್ರಕಟಣೆಯಲ್ಲಿ `ಸಾಮಾಜಿಕ ಅಂತರ ಕಾಪಾಡಿಕೊಳ್ಳಿ' ಎಂಬ ಸೂಚನೆ ನೀಡಲಾಗಿದ್ದು, ಮತ್ತೆ ಕೊರೊನಾ ಕಾಟ ಶುರುವಾಗಲಿದೆಯೇ? ಎಂಬ...
ಜೊಯಿಡಾ: ತನ್ನ ಮೇಲೆ ದಾಖಲಾಗಿರುವ ಪ್ರಕರಣ ಹಿಂಪಡೆಯುವoತೆ ಒತ್ತಾಯಿಸಲು ಪೊಲೀಸ್ ಠಾಣೆಗೆ ಬಂದಿದ್ದ ಭಾಸ್ಕರ ಬೋಡೆಲ್ಕರ್ ಎಂಬಾತ ಪೊಲೀಸ್ ಠಾಣೆಯನ್ನು ಸ್ಪೋಟಿಸುವ ಬೆದರಿಕೆ ಒಡ್ಡಿದ್ದಾನೆ. ಇವನ ಮಾತಿಗೆ...
ಬೆಂಗಳೂರು: ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸಲು ಉಗ್ರರು ಪ್ರತಿ ಜಿಲ್ಲೆಯಲ್ಲಿಯೂ ತಮ್ಮ ಪ್ರತಿನಿಧಿಗಳನ್ನು ನೇಮಿಸಲು ಸಿದ್ಧತೆ ಮಾಡಿಕೊಂಡಿದ್ದ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಭಾರತೀಯ ಸೈನಿಕರು, ಪೊಲೀಸರು,...
ಯಲ್ಲಾಪುರ: ಹುಬ್ಬಳ್ಳಿ - ಅಂಕೋಲಾ ಹೆದ್ದಾರಿಯಲ್ಲಿ ಸಂಚರಿಸುವ ಕಾರುಗಳನ್ನು ಗುರಿಯಾಗಿರಿಸಿಕೊಂಡು ಸುಲಿಗೆ ಮಾಡುತ್ತಿದ್ದ ತಂಡದ ಸದಸ್ಯನೊಬ್ಬನ್ನು ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ನೆಟ್ವರ್ಕ ಸಹ ಸಿಗದ ಅರಬೈಲ್ ಘಟ್ಟ...
ಬೆಂಗಳೂರು: ಕರ್ನಾಟಕಕ್ಕೆ ಇನ್ನೊಬ್ಬ ಉಪಮುಖ್ಯಮಂತ್ರಿ ನೀಡಬೇಕು ಎಂಬ ವಿಷಯ ಮುನ್ನೆಲೆಗೆ ಬಂದಿದೆ. ಮುಖ್ಯಮoತ್ರಿ ಸಿದ್ದರಾಮಯ್ಯನವರ ಸಂಪುಟದ ಸಹೋದ್ಯೋಗಿಗಳು, ವಿಶೇಷವಾಗಿ ಅವರ ನಿಷ್ಠಾವಂತರು ಸರ್ಕಾರದಲ್ಲಿ ಹೆಚ್ಚಿನ ಉಪಮುಖ್ಯಮಂತ್ರಿ ಹುದ್ದೆಗಳನ್ನು...
ಯಾರಿಗೂ ಮೋಸ ಮಾಡದೇ, ನೋವು ನೀಡದೇ ಒಂದು ಕೋಟಿ ದುಡಿಯುವ ಬಯಕೆಯ ಡ್ರೈವರ್ ಕಥೆ ಹೇಳುವ ಸಿನಿಮಾ `ಕೋಟಿ'. ಯಲ್ಲಾಪುರದ ಪರಮೇಶ್ವರ ಗುಂಡ್ಕಲ್ ನಿರ್ದೇಶನದ `ಕೋಟಿ' ಸಿನೀಮಾ...
ಜೊಯಿಡಾ: ಗೋವಾ ಹೈದರಾಬಾದ್ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ತಾಬ ಸನದಿ ಎಂಬಾತನ ಮೇಲೆ ಅಬಕಾರಿ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ. ಗೋವಾ ಮೂಲದ ಅಪ್ತಾಬ ತನ್ನ ಸಂಬoಧಿಕರ ಜೊತೆ ವಿಡಿಯೋ...
You cannot copy content of this page

