ಅತಿಯಾದ ಮದ್ಯ ಸೇವನೆ: ಯುವತಿ ಸಾವು!
ಶಿರಸಿ: ಬನವಾಸಿಯಲ್ಲಿ ವಾಸವಾಗಿದ್ದ ಮಹಾದೇವಿ ರೆಡ್ಡಿ (25 ವರ್ಷ) ಎಂಬಾಕೆ ಅತಿಯಾದ ಮದ್ಯ ಸೇವನೆಯಿಂದ ಸಾವನಪ್ಪಿದ್ದಾಳೆ. ಬನವಾಸಿ ಬಸ್ ನಿಲ್ದಾಣದ ಹಿಂದೆ ಈಕೆ ವಾಸವಾಗಿದ್ದಳು. ಕೂಲಿ ಕೆಲಸ...
6
ಶಿರಸಿ: ಬನವಾಸಿಯಲ್ಲಿ ವಾಸವಾಗಿದ್ದ ಮಹಾದೇವಿ ರೆಡ್ಡಿ (25 ವರ್ಷ) ಎಂಬಾಕೆ ಅತಿಯಾದ ಮದ್ಯ ಸೇವನೆಯಿಂದ ಸಾವನಪ್ಪಿದ್ದಾಳೆ. ಬನವಾಸಿ ಬಸ್ ನಿಲ್ದಾಣದ ಹಿಂದೆ ಈಕೆ ವಾಸವಾಗಿದ್ದಳು. ಕೂಲಿ ಕೆಲಸ...
ಸಿದ್ದಾಪುರ: ಸಿ ಆರ್ ಪಿ ಎಫ್'ನಲ್ಲಿ ಸೇವೆ ಸಲ್ಲಿಸುತ್ತಿರುವ ಧಾರವಾಡದ ಮೂಲದ ಯೋಧ ತನ್ನ ನಾದಿನಿಯನ್ನು ಗದ್ದೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಆಕೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ...
ಯಲ್ಲಾಪುರ: ಜಂಬೇಸಾಲಿನ ಶ್ರೀಲತಾ ಹೆಗಡೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ಮುಕ್ತಮಾತು ಕಥೆ ನಡೆಸಿದ್ದಾರೆ. ಈ ವೇಳೆ...
``ಡಾ ಪರಮೇಶ್ವರ್ ಅವರು ಮುಖ್ಯಮಂತ್ರಿ ಆಗಲು ಯೋಗ್ಯ ವ್ಯಕ್ತಿ. ಕಾಂಗ್ರೆಸ್ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಬೇಕು'' ಎಂದು ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಯಲ್ಲಾಪುರದ...
ಕುಮಟಾ: ಗದ್ದೆ ಹೊಂದಿದ ರೈತರು ಈ ಬಾರಿ `ಜಯಾ' ಭತ್ತ ಬಿತ್ತನೆಗೆ ಒತ್ತು ನೀಡಿದ್ದಾರೆ. ಕುಮಟಾ ಕೃಷಿ ಇಲಾಖೆ ಕುಮಟಾ, ಕೂಜಳ್ಳಿ, ಮಿರ್ಜಾನ, ಗೋಕರ್ಣ ಈ ನಾಲ್ಕು...
ಮುಂಡಗೋಡ: `ಉತ್ತಮ ಮಳೆಯಿಂದಾಗಿ ತಾಲ್ಲೂಕಿನಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿದ್ದು, ಕೃಷಿ ಇಲಾಖೆಯಿಂದ ಪೂರೈಸುವ ಬೀಜ, ಗೊಬ್ಬರದ ಕೊರತೆ ಆಗದಂತೆ ಕ್ರಮಹಿಸಬೇಕು. ರೈತರಿಗೆ ಸರಕಾರದಿಂದ ಸಿಗುತ್ತಿರುವ ಬೆಳೆ ವಿಮೆ...
ಎಪಿಎಂಸಿಯ ಅಡಿಕೆ ಭವನದಲ್ಲಿ ಆಯೋಜಿಸಿದ 'ಸಂಸದರಿಗೆ ಅಭಿನಂದನೆ' ಕಾರ್ಯಕ್ರಮದಲ್ಲಿ ಮಾತನಾಡಿದ ವಿ ಪ ಸದಸ್ಯ ಶಾಂತರಾಮ ಸಿದ್ದಿ 'ಯಲ್ಲಾಪುರದಲ್ಲಿ ಬಿಜೆಪಿ ಶಾಸಕರು ಇದ್ದಾರೆ ಎಂದು ನಾವು ಅಂದಿಕೊಂಡಿದ್ದೇವು....
ಹೊನ್ನಾವರ: ಬಳ್ಳಾರಿ ಶಿರಗೊಪ್ಪದಿಂದ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ ಬ್ಯಾಂಕ್ ಉದ್ಯೋಗಿ ಹಾಗೂ ಅವರ ಕುಟುಂಬದವರು ಚಲಿಸುತ್ತಿದ್ದ ಟೇಂಪೋಗೆ ಲಾರಿ ಗುದ್ದಿದ್ದು, ಮೂವರು ಮಕ್ಕಳು ಸೇರಿ ಎಂಟು ಜನ...
ಜೊಯಿಡಾ: ರಾಮನಗರದ ಚಹಾ ಅಂಗಡಿಯಲ್ಲಿ ರಾಜಾರೋಷವಾಗಿ ಸರಾಯಿ ಮಾರಲಾಗುತ್ತದೆ. ಬೆಳಗ್ಗೆ 5 ಗಂಟೆಗೆ ಬಾಗಿಲು ತೆಗೆಯುವ ಈ ಅಂಗಡಿಯಲ್ಲಿ ಜೂ 17ರ ಮಧ್ಯಾಹ್ನದವರೆಗೂ ವ್ಯಾಪಾರ ಜೋರಾಗಿತ್ತು. ಆದರೆ,...
ಶಿರಸಿ: ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹಾಗೂ ನಕಲಿ ದಾಖಲೆ ಹಂಚುವ ಆರೋಪ ಹೊಂದಿ ದುಬೈನಲ್ಲಿ ವಾಸವಾಗಿದ್ದ ಅಬ್ದುಲ್ ಎಂಬಾತ ಬಕ್ರೀದ್ ಹಬ್ಬಕ್ಕೆ ಊರಿಗೆ ಬಂದಾಗ ರಾಷ್ಟಿçÃಯ...
You cannot copy content of this page

