6
ADVERTISEMENT
AchyutKumar

AchyutKumar

ಪದಗೃಹಣಕ್ಕೆ ಪೌರ ಕಾರ್ಮಿಕರೇ ಅತಿಥಿಗಳು!

ನವದೆಹಲಿ: ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪೌರ ಕಾರ್ಮಿಕರನ್ನು ಅತಿಥಿಗಳಾಗಿ ಆಹ್ವಾನಿಸಲಾಗಿದ್ದು, ೫೦ಕ್ಕೂ ಅಧಿಕ ಸ್ವಚ್ಚತಾಕರ್ಮಿಗಳು ಭಾಗವಹಿಸಿದ್ದಾರೆ. ಸಮಾರಂಭಕ್ಕೂ ಮುನ್ನ ಬಿಜೆಪಿ ಸಂಸದ ಹಾಗೂ...

ಮೋದಿ ಪ್ರಮಾಣ: ದೇವೇಗೌಡರ ಗೌರು!

ನವದೆಹಲಿ: ಮೋದಿ ಮತ್ತು ಅವರ ಸಂಪುಟ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭದಿAದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ದೂರ ಉಳಿದಿದ್ದಾರೆ. ಈ ಕಾರ್ಯಕ್ರಮದಲ್ಲಿ ಯಾವುದೇ...

ಹೆಚ್ಚಿದ ನಕಲಿ ವೈದ್ಯರ ಹಾವಳಿ: ತಡೆಗೆ ಕ್ರಮ

ಬೆಂಗಳೂರು: ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ಇವರ ಅಟ್ಟಹಾಸದಿಂದ ಅಮಾಯಕ ಜೀವಗಳು ಬಲಿಯಾಗುತ್ತಿವೆ. ಇದನ್ನು ತಡೆಗಟ್ಟುವುದಕ್ಕಾಗಿ ಸರ್ಕಾರ ವೈದ್ಯರ ನೋಂದಣಿ ಸಂಖ್ಯೆಯನ್ನು ಆಸ್ಪತ್ರೆ ಮುಂದೆ ದೊಡ್ಡದಾಗಿ...

ಹಮಾಸ್ – ಇಸ್ರೇಲ್ ಯುದ್ಧ: 274 ಜನರ ಸಾವು

ಹಮಾಸ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದಲ್ಲಿ ಮಕ್ಕಳು ಸೇರಿದಂತೆ 274 ಪ್ಯಾಲೆಸ್ಟೀನಿಯಾದವರು ಸಾವನ್ನಪ್ಪಿದ್ದಾರೆ. ಹಮಾಸ್ ಇಸ್ರೇಲಿಗರನ್ನು ಒತ್ತೆಯಾಳಾಗಿ ಇರಿಸಿಕೊಂಡಿದೆ. ಇಸ್ರೇಲ್ ತನ್ನ ಒತ್ತೆಯಾಳುಗಳನ್ನು ರಕ್ಷಿಸಲು ಕಾರ್ಯಾಚರಣೆಯನ್ನು...

ಮಹಿಳೆಯನ್ನು ನುಂಗಿದ ಹೆಬ್ಬಾವು!

ಮಧ್ಯ ಇಂಡೋನೇಷ್ಯಾ ಮಕಾಸ್ಸರ್'ನಲ್ಲಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಫರೀದಾ (೪೫) ಎಂಬಾಕೆ ಹೆಬ್ಬಾವಿನ ಹೊಟ್ಟೆಯೊಳಗೆ ಪತ್ತೆಯಾಗಿದ್ದು, ಆಕೆಯ ಶವವನ್ನು ಹೊರತೆಗೆಯಲಾಗಿದೆ. ಹೆಬ್ಬಾವು ೧೬ ಅಡಿ ಉದ್ದವಿತ್ತು....

ಲೋಕಾಯುಕ್ತ ಹೆಸರಿನಲ್ಲಿ ಬೆದರಿಕೆ

ಬೆಂಗಳೂರು: ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ದಾಳಿ ನಡೆಸುವುದಾಗಿ ವ್ಯಕ್ತಿಯೊಬ್ಬ ಫೋನ್ ಮಾಡಿದ್ದು, ತನ್ನನ್ನು ತಾನು ಲೋಕಾಯುಕ್ತ ಎಂದು ಆತ ಪರಿಚಯಿಸಿಕೊಂಡಿದ್ದಾನೆ. ವಿವಿ ಟವರ್‌ನ ೯ನೇ...

ಪಾಳಾಗೆ ಆಗಮಿಸಿದ ಕೆಡಿಸಿಸಿ ಬ್ಯಾಂಕ್

ಮುoಡಗೋಡ: ಪಾಳಾ ಭಾಗದ ಜನರ ಅನುಕೂಲಕ್ಕಾಗಿ ಕೆಡಿಸಿಸಿ ಬ್ಯಾಂಕ್ ಆ ಭಾಗದಲ್ಲಿ ತನ್ನ ಶಾಖೆಯನ್ನು ಶುರು ಮಾಡಿದೆ. ಶಾಸಕರೂ ಆಗಿರುವ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವರಾಮ ಹೆಬ್ಬಾರ್...

ಮೂರನೇ ಬಾರಿ ಪ್ರಮಾಣ ಸ್ವೀಕರಿಸುವ ಮೋದಿ

ನವದೆಹಲಿ: ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಸಂಜೆಯ ನಂತರ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದಿನ ಪ್ರಮಾಣ...

ನಿವೃತ್ತ ಅಧಿಕಾರಿಗೆ ಗುದ್ದಿದ ಬೈಕ್

ಸಿದ್ದಾಪುರ: ಕೆಪಿಟಿಸಿಎಲ್ ನಿವೃತ್ತ ಅಧಿಕಾರಿ ವೆಂಕಟೇಶ್ ಭಟ್ಟ (೬೦) ಅವರಿಗೆ ಬೈಕ್ ಗುದ್ದಿದ್ದು, ಅವರು ಗಾಯಗೊಂಡಿದ್ದಾರೆ. ಹಾಳದಕಟ್ಟಾದಲ್ಲಿ ವಾಸವಾಗಿರುವ ವೆಂಕಟೇಶ್ ಭಟ್ಟರು ನಡೆದುಕೊಂಡು ಹೋಗುತ್ತಿದ್ದಾಗ ಸೊರಬ ಕಡೆ...

Page 506 of 508 1 505 506 507 508

Welcome Back!

Login to your account below

Retrieve your password

Please enter your username or email address to reset your password.

Add New Playlist

You cannot copy content of this page