ಶಾಲೆಗೆ ಹೋಗುವ ವಿದ್ಯಾರ್ಥಿಗೆ ಅನ್ಯಾಯ: ಬಸ್ಸಿನಿಂದ ಹೊರದಬ್ಬಿ ಹೊಡೆದ ನಿರ್ವಾಹಕ!
ಸಿದ್ದಾಪುರ: ಶಾಲೆಗೆ ಹೋಗಲು ಬಸ್ಸು ಹತ್ತಿದ್ದ ವಿದ್ಯಾರ್ಥಿ ಜೊತೆ ಕೆಎಸ್ಆರ್ಟಿಸಿ ನೌಕರರೊಬ್ಬರು ಅನುಚಿತವಾಗಿ ವರ್ತಿಸಿದ್ದಾರೆ. ಇದನ್ನು ಖಂಡಿಸಿ ಜನ ಸಾರಿಗೆ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದರು. ಮುoಡಗೆತೆಗ್ಗಿoದ...



