ಸಿಗಡಿ ಮೀನು ಮಾರಲು ಹೋದವ ಕೋಟಿ ರೂ ಕಳೆದುಕೊಂಡ!
ಅoಕೋಲಾದಿoದ ಅಂತರಾಷ್ಟೀಯ ಮಾರುಕಟ್ಟೆಗೆ ಮೀನು ವ್ಯಾಪಾರ ಮಾಡುವ ಡಿ ಭಾಸ್ಕರ ಶೆಟ್ಟಿ ಕೋಟಿ ರೂ ಕಳೆದುಕೊಂಡಿದ್ದಾರೆ. ನಂಬಿಗಸ್ಥ ವ್ಯವಹಾರ ಮಾಡಿಕೊಂಡಿದ್ದವರೇ ಅವರಿಗೆ ಮೋಸ ಮಾಡಿ 1,02,77,418 ವಂಚಿಸಿದ್ದಾರೆ....
6
ಅoಕೋಲಾದಿoದ ಅಂತರಾಷ್ಟೀಯ ಮಾರುಕಟ್ಟೆಗೆ ಮೀನು ವ್ಯಾಪಾರ ಮಾಡುವ ಡಿ ಭಾಸ್ಕರ ಶೆಟ್ಟಿ ಕೋಟಿ ರೂ ಕಳೆದುಕೊಂಡಿದ್ದಾರೆ. ನಂಬಿಗಸ್ಥ ವ್ಯವಹಾರ ಮಾಡಿಕೊಂಡಿದ್ದವರೇ ಅವರಿಗೆ ಮೋಸ ಮಾಡಿ 1,02,77,418 ವಂಚಿಸಿದ್ದಾರೆ....
ಅರಣ್ಯ ಭೂಮಿ ಹೋರಾಟಗಾರರ ವೇದಿಕೆಯಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ದಶ ಲಕ್ಷ ಗಿಡ ನೆಡುವ ಅಭಿಯಾನ ನಡೆಯುತ್ತಿದ್ದು, ಇದಕ್ಕೆ ಹಿರಿಯ ಚಿಂತಕ ಕಾಗೋಡ ತಿಮ್ಮಪ್ಪ ಹರ್ಷವ್ಯಕ್ತಪಡಿಸಿದರು. ಈ...
ನಾಲ್ಕು ತಿಂಗಳು ಕಳೆದರೂ ಶಿರಸಿಗೆ ತಹಶೀಲ್ದಾರ್ ನೇಮಕ ಆಗದ ಕಾರಣ ಜೂ 23ರ ಸೋಮವರ `ಕಾರವಾರ ಚಲೋ' ಹೋರಾಟ ನಡೆಸುವುದಾಗಿ ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ಘೋಷಿಸಿದ್ದಾರೆ....
ಭಟ್ಕಳದ ಜಾಲಿ ಕೋಡಿ ಸಮುದ್ರದಲ್ಲಿ 30ಮೀಟರ್ ಉದ್ದದ ಗಾತ್ರದ ಕಂಟೇನರ್ ತೇಲಿ ಬಂದಿದೆ. ಮಂಗಳವಾರ ಬೆಳಗಿನ ಜಾವ ಕಂಟೇನರ್ ಮರಳಿನಲ್ಲಿ ಸಿಕ್ಕಿ ಬಿದ್ದಿದ್ದು, ಇದನ್ನು ನೋಡಲು ಜನ...
ಕಾರವಾರದ ಕಿನ್ನರ-ಸಿದ್ಧರ ಭಾಗದ ಪ್ರಯಾಣಿಕರ ಸೇವೆಯಲ್ಲಿದ್ದ ಸರ್ಕಾರಿ ಬಸ್ಸು ಸೋಮವಾರ ಗಟಾರಕ್ಕೆ ಇಳಿದಿದೆ. ಇದಕ್ಕೆ ಕಾರಣ ಆ ಭಾಗದ ಅಪೂರ್ಣ ಕುಡಿಯುವ ನೀರಿನ ಕಾಮಗಾರಿ! ಜಲ ಜೀವನ...
ಉತ್ತರ ಕನ್ನಡ ಜಿಲ್ಲೆಯ ಹಲವು ಕಡೆ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಕುಮಟಾದಲ್ಲಿಯೂ ಮಳೆಯಿಂದ ನೆರೆ ಪ್ರವಾಹ, ಗುಡ್ಡ ಕುಸಿತದ ಆತಂಕ ಸೃಷ್ಠಿಯಾಗಿದೆ. ಶಿರಸಿ-ಸಿದ್ದಾಪುರ ಭಾಗದಲ್ಲಿ ಸದ್ಯ ಮಳೆಯಾಗುತ್ತಿದ್ದು,...
ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿರುವುದನ್ನು ಪರಿಗಣಿಸಿ ಉತ್ತರ ಕನ್ನಡ ಜಿಲ್ಲೆಯ ಎಂಟು ತಾಲೂಕಿನ ಶಾಲೆ-ಅಂಗನವಾಡಿಗಳಿಗೆ ಜೂನ್ 17ರಂದು ರಜೆ ಘೋಷಿಸಲಾಗಿದೆ. ಜೂನ್ 17ರವರೆಗೆ ವ್ಯಾಪಕ...
ರಷ್ಯಾ ಹಾಗೂ ಉಕ್ರೇನ್ ಯುದ್ಧದಲ್ಲಿ ಮಡಿದ ರಷ್ಯಾದ ಯೋಧ ಸೆರ್ಗಯ್ ಗ್ರಾಬ್ಲವ್ ಅವರಿಗೆ ಗೋಕರ್ಣದಲ್ಲಿ ಮುಕ್ತಿ ಸಿಕ್ಕಿದೆ. ನಾರಾಯಣ ಬಲಿ ಕಾರ್ಯ ನಡೆಸಿ ಯೋಧ ಸೆರ್ಗಯ್ ಗ್ರಾಬ್ಲವ್...
ಈಗಾಗಲೇ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ಶಿರಸಿಯ ಪತ್ರಕರ್ತ ರವೀಶ ಹೆಗಡೆ ವಿರುದ್ಧ ಮತ್ತೊಂದು ವಂಚನೆ ಆರೋಪ ಕೇಳಿ ಬಂದಿದೆ. ವಂಚನೆಗೆ ಒಳಗಾದ ಚಿಪಗಿಯ ದಿನೇಶ ಚಿಂಚ್ರೇಕರ್ ಪೊಲೀಸ್...
ದುಬೈನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡಿಕೊಂಡಿರುವ ಕುಮಟಾದ ಗಣಪತಿ ಹೆಗಡೆ ಆನ್‌ಲೈನ್ ಟ್ರೇಂಡಿಗ್ ಆಸೆಗೆ ಬಿದ್ದು 2 ಕೋಟಿ ರೂಪಾಯಿಗಿಂತಲೂ ಅಧಿಕ ಹಣ ಕಳೆದುಕೊಂಡಿದ್ದಾರೆ. ತಮ್ಮ ಪತ್ನಿ...
You cannot copy content of this page