ಪಿಡಿಓಗೆ ಒಲಿದ ಪ್ರಶಸ್ತಿ
ಮುಂಡಗೋಡು: ಸಾಲಗಾಂವ ಗ್ರಾ ಪಂ ಅಭಿವೃದ್ಧಿ ಅಧಿಕಾರಿ ಗುರು ಪ್ರಸನ್ನ ಟಿ.ಸಿ ಅವರಿಗೆ ಜುಲೈ ತಿಂಗಳ `ಬೆಸ್ಟ್ ಪಿಡಿಓ' ಪ್ರಶಸ್ತಿ ದೊರೆತಿದೆ. ಶುಕ್ರವಾರ ಜಿಲ್ಲಾ ಪಂಚಾಯತ ಕಚೇರಿಯಲ್ಲಿ...
6
ಮುಂಡಗೋಡು: ಸಾಲಗಾಂವ ಗ್ರಾ ಪಂ ಅಭಿವೃದ್ಧಿ ಅಧಿಕಾರಿ ಗುರು ಪ್ರಸನ್ನ ಟಿ.ಸಿ ಅವರಿಗೆ ಜುಲೈ ತಿಂಗಳ `ಬೆಸ್ಟ್ ಪಿಡಿಓ' ಪ್ರಶಸ್ತಿ ದೊರೆತಿದೆ. ಶುಕ್ರವಾರ ಜಿಲ್ಲಾ ಪಂಚಾಯತ ಕಚೇರಿಯಲ್ಲಿ...
`ಗೃಹಲಕ್ಷ್ಮೀ ಯೋಜನೆಗೆ ಕೆಲ ತಾಂತ್ರಿಕ ತೊಂದರೆಗಳಿದ್ದು, ಅದನ್ನು ಬಗೆಹರಿಸಲು ಪ್ರತಿ ತಾಲೂಕಿನಲ್ಲಿಯೂ ಗ್ಯಾರಂಟಿ ಅದಾಲತ್ ನಡೆಸಲಾಗುತ್ತದೆ' ಎಂದು ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ...
ಶಿರಸಿ: ಸ್ವಾದಿ ಜೈನ ಮಠದಲ್ಲಿ ಶ್ರಾವಣ ಮಾಸದ ಹಿನ್ನಲೆಯಲ್ಲಿ ಕೂಷ್ಮಾಂಡಿನಿ ದೇವಿಗೆ 108 ಬಗೆಯ ವಿಶೇಷ ನೈವೇದ್ಯ ಅರ್ಪಿಸಲಾಯಿತು. ಸ್ವಾದಿ ದಿಗಂಬರ ಜೈನ ಮಠಾಧೀಶ ಶ್ರೀ ಬಟ್ಟಾಕಲಂಕ...
ಕೂಡಿಗೆಯ ಸೀತಾ ಸಿದ್ದಿ ಅವರ ಮನೆ ಗೋಡೆ ಪೂರ್ತಿ ಕುಸಿದಿದ್ದು, ಇನ್ನೆರಡು ಗೋಡೆಗೆ ಭಾರೀ ಪ್ರಮಾಣದ ಬಿರುಕು ಮೂಡಿದೆ. ಆದರೆ, ಸರ್ಕಾರದಿಂದ ಅವರಿಗೆ ಪರಿಹಾರ 4 ಸಾವಿರ...
ಜೋಯಿಡಾ: ಕಲ್ಲಿದ್ದಲು ಸಾಗಿಸುತ್ತಿದ್ದ ರೈಲು ದೂದ್ಸಾಗರ್ ಜಲಪಾತದ ಅನತಿ ದೂರದಲ್ಲಿ ಹಳಿ ತಪ್ಪಿದ್ದು, ಈ ಮಾರ್ಗದ ರೈಲು ಸಂಚಾರ ಸ್ಥಗಿತಗೊಂಡಿದೆ. ಸೋನಾಲಿo ನಡುವಿನ ಸುರಂಗ ಸಂಖ್ಯೆ 15ರ...
ಅಡಿಕೆ ವ್ಯಾಪಾರದಲ್ಲಿ ಅವ್ಯವಹಾರ ಹಾಗೂ ಮೋಸ ನಡೆದಿರುವ ಬಗ್ಗೆ ಟಿ ಎಸ್ ಎಸ್ ಅಧ್ಯಕ್ಷ ಹಾಗೂ ನಿರ್ದೇಶಕರ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ...
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಉತ್ತರ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾಗಿದೆ. ಬೆಳೆ ಸಾಲ...
ಅಗಸ್ಟ್ 13ರಂದು ಯಲ್ಲಾಪುರ ತಹಶೀಲ್ದಾರ್ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಆಗಮಿಸಲಿದ್ದು, ಸಾರ್ವಜನಿಕರ ಅಹವಾಲು ಆಲಿಸಲಿದ್ದಾರೆ. ಅಂದು ಬೆಳಗ್ಗೆ 11 ಗಂಟೆಯಿoದ ಮಧ್ಯಾಹ್ನ 1 ಗಂಟೆಯವರೆಗೆ ಲೋಕಾಯುಕ್ತರು ಲಭ್ಯ....
ಕಲೆಯ ಕುರಿತಾದ ಸೆಳೆತದಿಂದ ತಾಳಮದ್ದಲೆಯ ಅರ್ಥಧಾರಿಯಾಗಿ ರಂಗ ಪ್ರವೇಶಿಸಿ, ಯಕ್ಷಗಾನ ವೇಷಗಳನ್ನೂ ಮಾಡಿ ನಾಟಕದಿಂದಲೂ ಪ್ರಸಿದ್ಧರಾದವರು ಅಪರೂಪದ ವ್ಯಕ್ತಿ ಅರ್ಲಹೊಂಡದ ಗಣಪತಿ ನಾಯ್ಕ. ಐದು ದಶಕಗಳ ಸಾರ್ಥಕ...
ಶಿರಸಿ: ಕೇರಳದ ಸಚಿನ್ ಗಾಯಕವಾಡ ಹಾಗೂ ವಿಷ್ಣು ಎಂಬಾತರಿಗೆ ಬಂಗಾರ ನೀಡುವುದಾಗಿ ನಂಬಿಸಿ ದರೋಡೆ ಮಾಡಿದ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತ್ವರಿತ ಕಾರ್ಯಾಚರಣೆ ನಡೆಸಿ ನೊಂದವರಿಗೆ ನ್ಯಾಯ...
You cannot copy content of this page

