ಹಳಿಯಾಳ: ಕಬ್ಬು ಬೆಳೆಗಾರರ ಬಾಯಿಗೆ ಸಿಹಿ!
ರೈತ ಮುಖಂಡರು ಹಾಗೂ ಕಬ್ಬು ಬೆಳೆಗಾರರ ಜೊತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಸಭೆ ನಡೆಸಿದ್ದು, ರೈತರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಹಲವು ಕ್ರಮ ಜರುಗಿಸಿದರು....
6
ರೈತ ಮುಖಂಡರು ಹಾಗೂ ಕಬ್ಬು ಬೆಳೆಗಾರರ ಜೊತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಸಭೆ ನಡೆಸಿದ್ದು, ರೈತರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಹಲವು ಕ್ರಮ ಜರುಗಿಸಿದರು....
`ಇಲ್ಲೊಂದು ಕೊಲೆ ನಡೆದಿದೆ. ಶವವನ್ನು ನದಿಯಲ್ಲಿ ಎಸೆದಿದ್ದಾರೆ' ಎಂದು ಸರ್ಕಾರಿ ಸಹಾಯವಾಣಿಗೆ ಫೋನ್ ಬಂದಿದ್ದು, ಕಂದಾಯ ಅಧಿಕಾರಿಗಳ ಜೊತೆ ಪೊಲೀಸರು ಶವ ಹುಡುಕಾಟ ನಡೆಸಿದರು. ಆದರೆ, ಅಲ್ಲಿ...
ರಾಜ್ಯದ ಎಲ್ಲಾ ಶಾಸಕರಿಗೂ ಸರ್ಕಾರ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಅವಕಾಶ ಕಲ್ಪಿಸಿದೆ. ಶಾಸಕರಿಗಾಗಿಯೇ ಪ್ರತ್ಯೇಕ ಆಸನವನ್ನು ಮೀಸಲಿರಿಸಿದೆ. ಆದರೆ, ಐಷಾರಾಮಿ ಕಾರುಗಳನ್ನು ಆಯ್ಕೆ ಮಾಡಿಕೊಳ್ಳುವ ಈ...
ಕಾಲೇಜು ಯುವಕರನ್ನು ಗುರಿಯಾಗಿರಿಸಿಕೊಂಡು ಗಾಂಜಾ ಸರಬರಾಜು ಮಾಡುತ್ತಿದ್ದ ಹೊನ್ನಾವರ ಸುಬ್ರಹ್ಮಣ್ಯ ನಾಯ್ಕ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅವರೊಂದಿಗೆ ಕುಮಟಾದ ದರ್ಶನ ನಾಯ್ಕ ಹಾಗೂ ಹೊನ್ನಾವರದ ದೇವೇಂದ್ರ ಮುಕ್ರಿ...
ದೇವಿಮನೆ ಘಟ್ಟ ಪ್ರದೇಶದಲ್ಲಿ ಕಳೆದ ಮೂರು ದಿನದ ಅವಧಿಯಲ್ಲಿ ನಾಲ್ಕು ಬಾರಿ ಗುಡ್ಡ ಕುಸಿತ ಉಂಟಾಗಿದೆ. ರಾತ್ರಿ ವೇಳೆಯಲ್ಲಿಯೇ ಗುಡ್ಡ ಕುಸಿತ ಆಗುವುದನ್ನು ಪರಿಗಣಿಸಿ ಈ ಮಾರ್ಗವಾಗಿ...
ಕಾರವಾರದಲ್ಲಿ ಎರಡು ಬೈಕುಗಳ ನಡುವೆ ಅಪಘಾತ ನಡೆದಿದ್ದು, ಮುದುಗಾದ ತನುಷ್ ದುರ್ಗೇಕರ್ (26) ಸಾವನಪ್ಪಿದ್ದಾರೆ. ಇನ್ನಿಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರವಾರದಿಂದ ಮುದುಗಾ ಕಡೆ ತನುಷ್...
ಭೂಮಿಯ ದಾಖಲೆಪಡೆದು ಸಾಲ ನೀಡಿದ ಶಿರಸಿಯ ಸೆಂಟ್ ಮಿಲಾಗ್ರಿಸ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಗೆ ಸಾಲ ಪಡೆದವರು ವಂಚಿಸಿದ್ದಾರೆ. 2022ರಲ್ಲಿಯೇ ವಂಚನೆ ನಡೆದಿದ್ದು, ಈ ಬಗ್ಗೆ ಇದೀಗ...
ಸಿದ್ದಾಪುರದಲ್ಲಿ ಆತ್ಮಹತ್ಯೆಗೆ ಶರಣಾದ ಸಂತೋಷ ನಾಯ್ಕ ಮಾಡಿದ ಮರಣಪೂರ್ವ ವಿಡಿಯೋದಲ್ಲಿ `ಕೋಲಸಿರ್ಸಿ ಕ್ರಾಸಿನ ಹುಡಗಿಯೊಬ್ಬಳ ಓಪನ್ ಫೋಟೋ' ವಿಷಯದ ಮಾತುಕಥೆಯಿದೆ. ಇದಕ್ಕೆ ಪೂರಕವಾಗಿ ಸಾವನಪ್ಪಿದ ಸಂತೋಷ ನಾಯ್ಕಗೆ...
`ಕಾರವಾರದಲ್ಲಿ ಚರಂಡಿ ವ್ಯವಸ್ಥೆ ಸರಿಪಡಿಸಲು ನಗರಸಭೆ ಸರಿಯಾದ ಯೋಜನೆ ರೂಪಿಸಬೇಕು' ಎಂದು ಜಯಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ದಿಲೀಪ್ ಅರ್ಗೇಕರ್ ಆಗ್ರಹಿಸಿದ್ದಾರೆ. `ಎರಡು ದಿನಗಳ ಹಿಂದೆ ಸುರಿದ...
ಶಿರಸಿ ರಂಗಾಪುರದಲ್ಲಿ ರೈತರ ಬೆಳೆ ಹಾಳು ಮಾಡಿದ್ದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಕ್ಷಮೆ ಕೋರಿದ್ದಾರೆ. ಕ್ಷಮೆ ಕೋರಿದ ಅಧಿಕಾರಿಗಳನ್ನು ರೈತರು ಮನ್ನಿಸಿದ್ದು, ಈ ಪ್ರಕರಣ ಅಲ್ಲಿಗೆ ಮುಕ್ತಾಯವಾಗಿದೆ....
You cannot copy content of this page