ಸಚಿವನ ಪುತ್ರನಿಗೆ ನಡುಕ: ಬಂಧನ ಭೀತಿ
ಬೆಂಗಳೂರು: ಕೇಂದ್ರ ಸಚಿವ ವಿ ಸೋಮಣ್ಣ ಅವರ ಪುತ್ರ ಪುತ್ರ ಅರುಣ್ ಸೋಮಣ್ಣ ಬಂಧನದ ಸಾಧ್ಯತೆ ಹೆಚ್ಚಾಗಿದೆ. ಅವರ ವಿರುದ್ಧ ವಂಚನೆ ಹಾಗೂ ಜೀವ ಬೆದರಿಕೆ ಪ್ರಕರಣ...
6
ಬೆಂಗಳೂರು: ಕೇಂದ್ರ ಸಚಿವ ವಿ ಸೋಮಣ್ಣ ಅವರ ಪುತ್ರ ಪುತ್ರ ಅರುಣ್ ಸೋಮಣ್ಣ ಬಂಧನದ ಸಾಧ್ಯತೆ ಹೆಚ್ಚಾಗಿದೆ. ಅವರ ವಿರುದ್ಧ ವಂಚನೆ ಹಾಗೂ ಜೀವ ಬೆದರಿಕೆ ಪ್ರಕರಣ...
ಬೆಂಗಳೂರು: ನಟ ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬoಧಿಸಿದoತೆ ಮರಣೋತ್ತರ ಪರೀಕ್ಷಾ ವರದಿ ಬಹಿರಂಗವಾಗಿದೆ. ಆತ ತೀವ್ರ ಆಘಾತ ರಕ್ತಸ್ರಾವದಿಂದ ಸಾವನಪ್ಪಿರುವುದಾಗಿ ವರದಿಯಲ್ಲಿದೆ. ನಟ ದರ್ಶನ್...
ಯಲ್ಲಾಪುರ: `ಭತ್ತದ ಬೀಜದಿಂದ ಬೀಜೋತ್ಪಾದನೆವರೆಗೆ' ಎಂಬ ವಿಷಯದ ಕುರಿತು ಮಾವಿನಕಟ್ಟಾದ ರೈತ ಉತ್ಪಾದಕ ಕಂಪನಿ ಜೂನ್ 15ರಂದು ಮಾಹಿತಿ ಹಾಗೂ ತರಬೇತಿ ಕಾರ್ಯಕ್ರಮ ನಡೆಸುತ್ತಿದೆ. ಸ್ಕೋಡ್ವೆಸ್ ಹಾಗೂ...
ಅಂಕೋಲಾ: ಕೇಣಿಕ್ರಾಸ್ ಬಳಿ ಗೂಡಂಗಡಿ ನಡೆಸಿ ಬದುಕು ಕಟ್ಟಿಕೊಂಡಿದ್ದ ನೀಲೇಶ ನಾಯ್ಕ (37) ಕುಸಿದು ಬಿದ್ದು ಸಾವನಪ್ಪಿದ್ದಾರೆ. ಹೊನ್ನಕೇರಿಯವರಾದ ಇವರು ಅನೇಕ ವರ್ಷಗಳಿಂದ ಕೇಣಿಕ್ರಾಸಿನಲ್ಲಿ ಗೂಡಂಗಡಿ ನಡೆಸುತ್ತಿದ್ದರು....
ಶಿರಸಿ: ಬೈಕ್ ಅಪಘಾತದಲ್ಲಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಕೃಷ್ಣ ಗೌಡ (43) ಎಂಬಾತ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಾವೇರಿಯಿಂದ ಬೈಕಿನಲ್ಲಿ ಬಂದ ಸಾಗರ ಯಲ್ಲಾಪ್ಪ...
ಅಯೋಧ್ಯೆಯಲ್ಲಿ ಸ್ಥಾಪಿಸಲಾದ ರಾಮ ಮಂದಿರ ಸ್ಪೋಟಿಸುವುದಾಗಿ ಅನಾಮಿಕನೊಬ್ಬ ಬೆದರಿಕೆಯೊಡ್ಡಿದ್ದಾನೆ. ಈ ಹಿನ್ನಲೆ ರಾಮ ಮಂದಿರದ ಸುತ್ತಲು ಬಿಗಿ ಭದ್ರತೆ ಕಲ್ಪಿಸಲಾಗಿದೆ. ಶತ್ರುರಾಜ್ಯ ಪಾಕಿಸ್ಥಾನದಿಂದ ಈ ಕರೆ ಬಂದಿದ್ದು,...
ದಾಂಡೇಲಿ: ಕಳೆದ ವಾರ ದಾಂಡೇಲಿಯಲ್ಲಿ ಸಿಕ್ಕಿಬಿದ್ದ ಮೂವರು ಕಳ್ಳರಿಗೆ ಕದಿಯೋದೇ ಮುಖ್ಯ ವೃತ್ತಿಯಾಗಿತ್ತು. ಇದನ್ನು ಹೊರತುಪಡಿಸಿ ಹಗಲಿನಲ್ಲಿ ಅಲ್ಲಿ-ಇಲ್ಲಿ ಕೂಲಿ ಕೆಲಸ, ಹಮಾಲಿ ಮಾಡಿ ವೇಷ ಮರೆಸಿಕೊಳ್ಳುತ್ತಿದ್ದರು....
ಬೆಂಗಳೂರು: ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದAತೆ ಕರ್ನಾಟಕ ಹೈಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ತಮ್ಮ ವಿರುದ್ಧ ಜಾಮೀನು ರಹಿತ ವಾರೆಂಟ್...
ಜಾರ್ಖಂಡ್'ನ ಪೂರ್ವ ಸಿಂಗ್ಭೂಮ್ ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲಿಗೆ ಸಿಲುಕಿ ಇಬ್ಬರು ಎಳೆ ಮಕ್ಕಳು ಸೇರಿದಂತೆ ಮೂವರು ಸಾವನಪ್ಪಿದ್ದಾರೆ. ಗೋವಿಂದಪುರ ಹಾಲ್ಟ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ...
ಕಾರವಾರ: ಅರ್ಬನ್ ಬ್ಯಾಂಕಿನಲ್ಲಿ ನಡೆದ ಅವ್ಯವಹಾರಕ್ಕೆ ಸಂಬoಧಿಸಿ ದೂರು ದಾಖಲಾಗಿ ವಾರ ಕಳೆದರೂ ತನಿಖೆ ಚುರುಕುಗೊಂಡಿಲ್ಲ. ಹೀಗಾಗಿ ಬ್ಯಾಂಕಿನಲ್ಲಿ ಹಣವಿಟ್ಟ ಠೇವಣಿದಾರರು ಆತಂಕಕ್ಕೆ ಒಳಗಾಗಿದ್ದು, ಅವರಿಗೆ ಈವರೆಗೂ...
You cannot copy content of this page

