ಮೇದಿನಿಯ ಬಾಯಲ್ಲಿ ನಲಿಯುವ ಗೀತೆ
https://youtu.be/hzhy5Rb20Kc?si=2ts2hT75dBGGlVJJ ಮಕ್ಕಳು ಮನೆಯ ಹಿರಿಯರನ್ನು, ತಂದೆ-ತಾಯಿಯನ್ನು ಅನುಕರಿಸುತ್ತಾರೆ, ಅನುಸರಿಸುತ್ತಾರೆ. ಹಿರಿಯರು ಏನೇ ಮಾಡಲಿ ಅದನ್ನೇ ತಾನೂ ಮಾಡುವ ಪ್ರಯತ್ನ ಮಾಡುತ್ತಾರೆ. ಅದೇ ಕಾರಣಕ್ಕಾಗಿ ಮಕ್ಕಳೆದುರು ಒಳ್ಳೆಯದನ್ನೇ ಮಾಡಬೇಕು,...