ರೇಖಾ ನಾಯ್ಕ ಯಲ್ಲಾಪುರದ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ
ಕಳೆದ 8 ವರ್ಷಗಳಿಂದ ಯಲ್ಲಾಪುರದ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸಿ, ಪದೋನ್ನತಿ ಹೊಂದಿ ವರ್ಗಾವಣೆಗೊಂಡ ಎನ್.ಆರ್.ಹೆಗಡೆ ಅವರನ್ನು ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಇಲಾಖೆಯ ವತಿಯಿಂದ ಗೌರವಿಸಿ ಬೀಳ್ಕೊಡಲಾಯಿತು....