ಉಮ್ಮಚಗಿ ಕೆವಿಜಿ ಬ್ಯಾಂಕ್ ದರೋಡೆ ಯತ್ನ: ಇನ್ನೂ ಇಬ್ಬರ ಬಂಧನ
ಯಲ್ಲಾಪುರ ತಾಲೂಕಿನ ಉಮ್ಚಮಗಿಯ ಕೆವಿಜಿ ಬ್ಯಾಂಕ್ ದರೋಡೆಗೆ ಯತ್ನಿಸಿ, ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಇಬ್ಬರು ಆರೋಪಿಗಳನ್ನು ಬೆಳಗಾವಿಯಲ್ಲಿ ಬಂಧಿಸಿದ್ದಾರೆ. ಸಿಸಿಟಿವಿಯ ದೃಶ್ಯ ಆಧರಿಸಿ ಪ್ರಕರಣ...
6
ಯಲ್ಲಾಪುರ ತಾಲೂಕಿನ ಉಮ್ಚಮಗಿಯ ಕೆವಿಜಿ ಬ್ಯಾಂಕ್ ದರೋಡೆಗೆ ಯತ್ನಿಸಿ, ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಇಬ್ಬರು ಆರೋಪಿಗಳನ್ನು ಬೆಳಗಾವಿಯಲ್ಲಿ ಬಂಧಿಸಿದ್ದಾರೆ. ಸಿಸಿಟಿವಿಯ ದೃಶ್ಯ ಆಧರಿಸಿ ಪ್ರಕರಣ...
ಆರೋಪಿಯನ್ನು ಬಂಧಿಸಲು ಬಂದ ಬೆಳಗಾವಿಗೆ ಬಂದ ಯಲ್ಲಾಪುರ ಪೊಲೀಸರ ಮೇಲೆ ಆರೋಪಿ ಹಲ್ಲೆ ನಡೆಸಿ, ಚಾಕು ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಂಗಳೂರಿನ ಮಹಮ್ಮದ್ ರಫೀಕ್ ಇಸ್ಮಾಯಿಲ್ ಎಂಬಾತನನ್ನು...
ಯಲ್ಲಾಪುರ ತಾಲೂಕಿನ ಮಾಗೋಡ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಾರ್ತಿಕೋತ್ಸವದ ಪ್ರಯುಕ್ತ ಯಕ್ಷಗಾನ ಪ್ರದರ್ಶನ ಇಂದು ರಾತ್ರಿ 8 ಗಂಟೆಯಿಂದ ನಡೆಯಲಿದೆ. ಇದೇ ವೇಳೆ ಹಿರಿಯ ಮದ್ದಲೆವಾದಕ ಶಂಕರ...
ಯಲ್ಲಾಪುರ ತಾಲೂಕಿನ ನಂದೊಳ್ಳಿ ಸಮೀಪದ ಕುಂಕಿಯಲ್ಲಿ ನ.14 ರಂದು ಸಂಜೆ 4 ಕ್ಕೆ ಲಕ್ಷ್ಮೀನರಸಿಂಹ ಹವನದ ಪ್ರಯುಕ್ತ ಭೀಷ್ಮಸೇನಾಧಿಪತ್ಯ ಹಾಗೂ ಕರ್ಮಬಂಧ ತಾಳಮದ್ದಲೆ ನಡೆಯಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ...
ಯಲ್ಲಾಪುರ ತಾಲೂಕಿನ ಉಮ್ಮಚಗಿಯ ಕೆವಿಜಿ ಬ್ಯಾಂಕ್ ನಲ್ಲಿ ಕಳ್ಳತನದ ಯತ್ನ ನಡೆಸಿದ ದರೋಡೆಕೋರರು, ಬ್ಯಾಂಕಿನ ದಾಖಲೆಗಳಿಗೆ ಬೆಂಕಿ ಹಚ್ಚಿ ಹೋಗಿದ್ದಾರೆ. ಬ್ಯಾಂಕ್ ನ ಕಿಟಕಿ ಮುರಿದು ಒಳನುಗ್ಗಿರುವುದು...
ಯಲ್ಲಾಪುರ ತಾಲೂಕಿನ ಮಾವಿನಕಟ್ಟಾ ಸಮೀದ ಬೆಳ್ಳಂಬಿಯಲ್ಲಿ ಮಗನೇ ತಂದೆಯನ್ನು ಕೊಡಲಿಯಿಂದ ಕೊಚ್ಚಿ ಕೊಂದಿದ್ದಾನೆ. ಬೆಳ್ಳಂಬಿಯ ನಾರಾಯಣ ಪರಶುರಾಮ ಮರಾಠಿ(51) ಮೃತ ವ್ಯಕ್ತಿ. ಮೃತನ ಪುತ್ರ ಹರೀಶ ನಾರಾಯಣ...
ಯಲ್ಲಾಪುರ ತಾಲೂಕಿನ ಹಾಸಣಗಿ ಬೆಂಡಿಗೇರಿಯ ಶ್ರೀ ದ್ಯಾಮವ್ವ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿದ್ದ ಹಣ ಕಳ್ಳತನವಾದ ಕುರಿತು ಒಂದು ವಾರದ ನಂತರ ಪ್ರಕರಣ ದಾಖಲಾಗಿದೆ. ಕಳೆದ ಅಕ್ಟೋಬರ್ 31...
ಯಲ್ಲಾಪುರ ತಾಲೂಕಿನ ದೋಣಗಾರಿನಲ್ಲಿ ಅಡಕೆ ಕದ್ದ ಇಬ್ಬರು ಕಳ್ಳರನ್ನು ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ. ಮಂಚಿಕೇರಿ ಸಮೀಪದ ಬೆಂಡಿಗೇರಿಯ ಹರುಷ ಈರಪ್ಪ ಬೋವಿವಡ್ಡರ್ ಹಾಗೂ ಶಿರಸಿ ತಾಲೂಕಿನ ಗೌಡಳ್ಳಿಯ...
ಅಡಕೆ ಮರಕ್ಕೆ ಬೆಳೆದ ಸುಮಾರು 10 ಕ್ವಿಂಟಲ್ ಅಡಕೆಯನ್ನು ಹಗಲಿನಲ್ಲೇ ಕಳ್ಳರು ಕೊಯ್ದುಕೊಂಡು ಹೋದ ಘಟನೆ ಯಲ್ಲಾಪುರ ತಾಲೂಕಿನ ದೋಣಗಾರಿನಲ್ಲಿ ನಡೆದಿದೆ. ದೋಣಗಾರಿನ ವಿಶ್ವೇಶ್ವರ ವೆಂಕಟರಮಣ ಹೆಬ್ಬಾರ...
ಯಲ್ಲಾಪುರ ತಾಲೂಕಿನ ಕಿರವತ್ತಿಯಲ್ಲಿ ಜಯ ಕರ್ನಾಟಕ ಸಂಘಟನೆಯ ತಾಲೂಕು ಘಟಕದ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಕಿರವತ್ತಿಯ ಪ್ರಮುಖ ಬೀದಿಗಳಲ್ಲಿ ಕನ್ನಡಾಂಬೆ ಭುವನೇಶ್ವರಿಯ ಭಾವಚಿತ್ರದ ಮೆರವಣಿಗೆ...
You cannot copy content of this page

