ಕಾಂಬೋಡಿಯಾದ ಏಷ್ಯನ್ ಅಂತರ್ ಸಂಸದೀಯ ಸಭೆಯಲ್ಲಿ ಭಾರತದ ಪ್ರತಿನಿಧಿಯಾಗಿ ಸಂಸದ ಕಾಗೇರಿ
ಕಾಂಬೋಡಿಯಾದಲ್ಲಿ ನಡೆಯಲಿರುವ 16ನೇ ಏಷ್ಯನ್ ಅಂತರ-ಸಂಸದೀಯ ಸಭೆ(Asian Inter-Parliamentary Assembly-AIPA) ಯಲ್ಲಿ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಲೋಕಸಭಾ ಸ್ಪೀಕರ್ ಓಂ...