6
ಅಂಕೋಲಾ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಆದೇಶ ಹೊರಬರುತ್ತಲೇ ಅಧಿಕಾರ ಚುಕ್ಕಾಣಿ ಹಿಡಿಯಲು ಕಿತ್ತಾಟ ಶುರುವಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ತಾವೇ ಅಧಿಕಾರ ಹಿಡಿಯಬೇಕು ಎಂದು ಕಸರತ್ತು ನಡೆಸುತ್ತಿದ್ದರೆ,...
Read moreಯಲ್ಲಾಪುರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯನ್ನು ಮಹಿಳಾ ಕಾಂಗ್ರೆಸ್ ಟೀಕಿಸಿದ್ದು, ಇದೀಗ ಬಿಜೆಪಿ ಮಹಿಳಾ ಮೋರ್ಚಾ ತಿರುಗೇಟು ನೀಡಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಶುರುವಾದ ಈ `ಜಡೆ...
Read more`ಗೃಹಲಕ್ಷ್ಮೀ ಯೋಜನೆಗೆ ಕೆಲ ತಾಂತ್ರಿಕ ತೊಂದರೆಗಳಿದ್ದು, ಅದನ್ನು ಬಗೆಹರಿಸಲು ಪ್ರತಿ ತಾಲೂಕಿನಲ್ಲಿಯೂ ಗ್ಯಾರಂಟಿ ಅದಾಲತ್ ನಡೆಸಲಾಗುತ್ತದೆ' ಎಂದು ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ...
Read moreಯಲ್ಲಾಪುರ: `ಸಿದ್ದರಾಮಯ್ಯ ನುಡಿದಂತೆ ನಡೆದಿದ್ದು, ಇದನ್ನು ಸಹಿಸದ ಬಿಜೆಪಿಗರು ಪಾದಯಾತ್ರೆ ಮಾಡುತ್ತಿದ್ದಾರೆ' ಎಂದು ಎಂದು ಕಾಂಗ್ರೆಸ್ ಪಕ್ಷದ ಮಹಿಳೆಯರು ಹೇಳಿದ್ದಾರೆ. `ರಾಜ್ಯದ ಜನ ಕಾಂಗ್ರೆಸ್ ಬೆಂಬಲಿಸಿದ್ದರಿAದ ಪೂರ್ಣ...
Read moreಶಿರಸಿ: ರಾಜ್ಯದಲ್ಲಿ ಜೆಡಿಎಸ್ ಪಕ್ಷವೇ ಇಬ್ಬಾಗವಾಗಿದ್ದು, ಒಂದು ಬಣದವರು ಮಾಜಿ ಪ್ರಧಾನಿ ದೇವೇಗೌಡ ಹಾಗೂ ಅವರ ಪುತ್ರ ಎಚ್ ಡಿ ಕುಮಾರಸ್ವಾಮಿ ಅವರನ್ನೇ ಪಕ್ಷದಿಂದ ಉಚ್ಚಾಟಿಸಿದ್ದು ಹಳೆ...
Read moreಕುಮಟಾ: ಪುರಸಭೆಯ ಎರಡನೇ ಅವಧಿಗೆ ಅಧ್ಯಕ್ಷ - ಉಪಾಧ್ಯಕ್ಷರ ಆಯ್ಕೆಗೆ ಪೈಪೋಟಿ ಜೋರಾಗಿದೆ. 23 ಸದಸ್ಯರ ಬಲವಿರುವ ಕುಮಟಾ ಪುರಸಭೆಯಲ್ಲಿ ಆರು ಕಾಂಗ್ರೆಸ್ ಸದಸ್ಯರನ್ನು ಹೊರತುಪಡಿಸಿ ಉಳಿದವರೆಲ್ಲರೂ...
Read moreಯಲ್ಲಾಪುರ: ಕೈಮಗ್ಗ ದಿನಾಚರಣೆ ಅಂಗವಾಗಿ ತಮ್ಮ ತಂಡದೊoದಿಗೆ ಉದ್ಯಮನಗರದ ಕೈಮಗ್ಗ ಕೇಂದ್ರಕ್ಕೆ ತೆರಳಿದ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರುತಿ ಹೆಗಡೆ ಅಲ್ಲಿ ಸ್ವಾವಲಂಭಿಯಾಗಿ ಬದುಕು ಕಟ್ಟಿಕೊಂಡಿರುವ ಪಾಂಡುರoಗ...
Read moreಕುಮಟಾ: `ಪ್ರಕೃತಿ ವಿಕೋಪದಿಂದ ಆದ ಹಾನಿಗೆ ನೀಡುವ ಪರಿಹಾರದ ಮೊತ್ತ ಯಾವುದಕ್ಕೂ ಸಾಲುತ್ತಿಲ್ಲ. ಈ ಮೊತ್ತ ಹೆಚ್ಚಿಸಬೇಕು' ಎಂದು ಕುಮಟಾ-ಹೊನ್ನಾವರ ಜೆಡಿಎಸ್ ಮುಖಂಡರು ಆಗ್ರಹಿಸಿದ್ದಾರೆ. ಸರ್ಕಾರಕ್ಕೆ ಪತ್ರ...
Read moreಕಾರವಾರ: `ಕೇಂದ್ರ ಬಿಜೆಪಿ ಸರ್ಕಾರ ಅಪಘಾನಿಸ್ಥಾನಕ್ಕೆ ನೆರವು ನೀಡಿದೆ. ಹೀಗಿರುವಾಗ ಕರ್ನಾಟಕ ಸರ್ಕಾರ ಕೇರಳಕ್ಕೆ ಸಹಾಯ ಮಾಡುವುದರಲ್ಲಿ ತಪ್ಪಿಲ್ಲ' ಎಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ಕೆ.ಶಂಭು ಶೆಟ್ಟಿ...
Read moreರಾಜ್ಯ ಸರ್ಕಾರದ ಹಗರಣಗಳ ವಿರುದ್ಧ ಬಿಜೆಪಿ ನಡೆಸುತ್ತಿರುವ `ಮೈಸೂರು ಚಲೋ' ಪಾದಯಾತ್ರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ 300ಕ್ಕೂ ಅಧಿಕ ಜನ ಭಾಗವಹಿಸಿದ್ದು, ಯಲ್ಲಾಪುರದ ವಿವಿಧ ಗ್ರಾಮಗಳಿಂದ ಬಂದ...
Read moreYou cannot copy content of this page