6
`ಯಲ್ಲಾಪುರ ಪಟ್ಟಣ ಪಂಚಾಯತ ಆಡಳಿತ ಸಂಪೂರ್ಣವಾಗಿ ಹದಗೆಟ್ಟಿದ್ದು, ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷ-ಉಪಾಧ್ಯಕ್ಷರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು. ಉತ್ತಮ ಆಡಳಿತಕ್ಕಾಗಿ ಬಿಜೆಪಿಗೆ ಅಧಿಕಾರ ಬಿಟ್ಟುಕೊಡಬೇಕು' ಎಂದು ಪ...
Read more`ಮುಂದಿನಿoದ ಎಲ್ಲರೂ ಅಕ್ಕ.. ಅಕ್ಕ.. ಎನ್ನುತ್ತ ಪ್ರೀತಿಯಿಂದ ಮಾತನಾಡುತ್ತಾರೆ. ಆದರೆ, ಬೆನ್ನ ಹಿಂದೆ ನನ್ನ ವಿರುದ್ಧ ಕುತಂತ್ರ ಮಾಡುತ್ತಾರೆ' ಎಂದು ಯಲ್ಲಾಪುರ ಪ ಪಂ ಸದಸ್ಯೆ ಪುಷ್ಪಾ...
Read moreಶಿರಸಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಬ್ಬಿಣದ ಪೈಪ್ ಕಳ್ಳತನ ವಿಷಯವಾಗಿ ಬುಧವಾರ ಕಾಂಗ್ರೆಸ್ ಪ್ರತಿಭಟಿಸಿದ್ದು, ಗುರುವಾರ ಬಿಜೆಪಿ ಸಹ ಪ್ರತಿಭಟನೆ ನಡೆಸಿದೆ. ಜೊತೆಗೆ ನಗರಸಭೆಗೆ ಚುನಾಯಿತರಾದ...
Read more`ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ವಿತರಣೆಗೆ ಆಗುವ ತೊಡಕು ತಪ್ಪಿಸಲು ಸ್ವಯಂ ಚಾಲಿತ ಹವಾಮಾನ ಮತ್ತು ಮಳೆ ಮಾಪನ ಕೇಂದ್ರಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು' ಎಂದು...
Read moreಶಾಸಕ ಶಿವರಾಮ ಹೆಬ್ಬಾರ್ ನೈತಿಕತೆ ಪ್ರಶ್ನಿಸಿದ ಯಲ್ಲಾಪುರ ಬಿಜೆಪಿ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ ಅವರಿಗೆ ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್ ಕೆ ಭಟ್ ಮೆಣಸುಪಾಲ್...
Read more`ಮುಖ್ಯಮoತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಅಲ್ಪಸಂಖ್ಯಾತರ ತುಷ್ಠೀಕರಣಕ್ಕೆ ಹೆಚ್ಚಿನ ಒತ್ತು ನೀಡಿದೆ. ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಇದನ್ನು ಸ್ವಾಗತಿಸಿರುವುದು ಕಾರ್ಯಕರ್ತರಿಗೆ ಮಾಡಿದ ಅಪಮಾನ' ಎಂದು...
Read more`ಕೃಷಿ ಬಿಕ್ಕಟ್ಟು, ಗ್ರಾಮೀಣ ನಿರುದ್ಯೋಗ, ಬೆಲೆ ಏರಿಕೆ ಬವಣೆಗೆ ಪರಿಹಾರ ಒದಗಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ವಿಫಲವಾಗಿದೆ' ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ...
Read moreಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್'ನ್ನು ಬಹುತೇಕ ಬಿಜೆಪಿಗರು ವಿರೋಧಿಸಿದ್ದಾರೆ. ಆದರೆ, ಬಿಜೆಪಿ ಮುಖಂಡರಾದ ಯಲ್ಲಾಪುರದ ರಾಮು ನಾಯ್ಕ ಅವರು `ಈ ಬಜೆಟ್ ಜನಪರ' ಎಂದು ಹೇಳಿದ್ದಾರೆ....
Read moreಎರಡು ವರ್ಷಗಳ ಹಿಂದೆ ಶಿರಸಿ ದೇವನಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಹಲವು ಕಡೆ ಭೂ ಕುಸಿತವಾಗಿದ್ದು, ರಸ್ತೆಗಳೆಲ್ಲವೂ ಹಾಳಾಗಿದೆ. ಆದರೆ, ಈವರೆಗೂ ಶಾಸಕ ಭೀಮಣ್ಣ ನಾಯ್ಕ ಇಲ್ಲಿ...
Read more`ಪಂಚ ಗ್ಯಾರಂಟಿ ಯೋಜನೆ ಮೂಲಕ ಅಧಿಕಾರ ಹಿಡಿದ ಕಾಂಗ್ರೆಸ್ ಸರ್ಕಾರ ಬಿ ಆರ್ ಅಂಬೇಡ್ಕರ್ ಅವರ ಆಶಯಗಳನ್ನು ಗಾಳಿಗೆ ತೂರಿದೆ' ಎಂದು ಬಿಜೆಪಿ ಆರೋಪಿಸಿದೆ. ದಲಿತರಿಗೆ ಆದ...
Read moreYou cannot copy content of this page