6
ಶರಾವತಿ ಸೇತುವೆ ಮೇಲೆ ಸಾವಿನ ಸರಣಿ ಮುಂದುವರೆದಿದೆ. ಬುಧವಾರ ಬೆಳಗ್ಗೆ ಸಹ ಬೈಕ್ ಸವಾರರೊಬ್ಬರು ಇಲ್ಲಿ ಸಾವನಪ್ಪಿದ್ದಾರೆ. ಗೋಕರ್ಣದ ಸಾಣಕಟ್ಟೆ ಬಳಿಯ ತೊರೆಗಜನಿಯ ಗಣಪತಿ ಹರಿಕಂತ್ರ ಅವರು...
Read moreಪಾಠ ಮಾಡುವ ವೇಳೆ ವಿದ್ಯಾರ್ಥಿನಿಯ ಮೈ-ಕೈ ಮುಟ್ಟುತ್ತಿದ್ದ ಶಿಕ್ಷಕನಿಗೆ ಪೊಲೀಸರು ಬೆಂಡೆತ್ತಿದ್ದಾರೆ. ಪಾಲಕರೊಬ್ಬರು ನೀಡಿದ ದೂರಿನ ಮೇರೆಗೆ ಶಿಕ್ಷಕ ಮನೋಹರ ಶೆಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಹಳಿಯಾಳ...
Read moreಶತ ಶತಮಾನಗಳಿಂದ ಒಂದಕ್ಕೊoದು ಅಂಟಿಕೊoಡಿದ್ದ ಭಾರೀ ಪ್ರಮಾಣದ ಕಲ್ಬಂಡೆಗಳು ಬುಧವಾರ ಬೆಳಗ್ಗೆ ದಿಢೀರ್ ಆಗಿ ನೆಲಕ್ಕೆ ಉರುಳಿದೆ. ದೊಡ್ಡ ದೊಡ್ಡ ಗಾತ್ರದ ಐದಾರು ಬಂಡೆಗಳು ಉರುಳಿ ಬಿದ್ದ...
Read moreಜಾನಪದ ಹಾಡುಗಳಿಂದ ಪ್ರಸಿದ್ಧಿ ಪಡೆದು ಪದ್ಮಶ್ರೀ ಪ್ರಶಸ್ತಿ ಪಡೆದಿರುವ ಸುಕ್ರಿ ಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಈ ವಿಷಯ ಅರಿತ ಶಾಸಕ ಸತೀಶ್ ಸೈಲ್ ತಕ್ಷಣ ಅವರನ್ನು...
Read more50 ವರ್ಷದ ಹಿಂದೆ ತಮ್ಮ ವಿದ್ಯಾರ್ಜನೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಧ್ಯಾಹ್ನ ಊಟ ಹಾಕಿದವರನ್ನು ಹುಡುಕಿಕೊಂಡು ಬಂದ ಸೈನಿಕ ಜಾನ್ ದಡೆದವರ್ ಅವರನ್ನು ಸಾರ್ವಜನಿಕವಾಗಿ ಸನ್ಮಾನಿಸಿದ್ದಾರೆ. 1971ರಲ್ಲಿ ಜಾನ್...
Read moreಮoಗಳೂರಿನಿoದ ಗೋವಾಗೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ಹೊನ್ನಾವರದಲ್ಲಿ ಪಲ್ಟಿಯಾಗಿದೆ. ಟ್ಯಾಂಕರ್ ಕ್ಯಾಬೀನಿನಲ್ಲಿದ್ದ ಚಾಲಕ ಹಾಗೂ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಹೊನ್ನಾವರದ ಕಾಸರಕೋಡಿನ ರೋಷನ್ ಮೊಹಲ್ಲಾ ಬಳಿಯ ರಾಷ್ಟ್ರೀಯ...
Read more`ಕೈಗಾ ಅಣು ವಿದ್ಯುತ್ ನಿಗಮ ಹಾಗೂ ಭಾರತೀಯ ನೌಕಾನೆಲೆಯ ಗುತ್ತಿಗೆ ಕಂಪನಿಗಳು ಶೇ 70ರಷ್ಟು ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗ ನೀಡಬೇಕು' ಎಂದು ಕಾರವಾರ ಅಂಕೋಲಾ ಕ್ಷೇತ್ರ ಶಾಸಕ...
Read moreಅಪೂರ್ಣ ಅರಣ್ಯ ಹಕ್ಕು ಸಮಿತಿಯಿಂದ ನಾಮ ನಿರ್ದೇಶೀತ ಸದಸ್ಯರ ಅನುಪಸ್ಥಿತಿಯಲ್ಲಿ ಅರಣ್ಯವಾಸಿಗಳ ಅರ್ಜಿಗಳನ್ನು ಪುನರ್ ಪರಿಶೀಲಿಸುತ್ತಿರುವುದಕ್ಕೆ ಕಾನೂನು ಇಲಾಖೆ ಆಕ್ಷೇಪವ್ಯಕ್ತಪಡಿಸಿದೆ. ಈ ಹಿನ್ನಲೆ ಅರಣ್ಯವಾಸಿಗಳ ಪುನರ್ ಪರಿಶೀಲನಾ...
Read moreಸರ್ಕಾರಿ ಸೇವೆಯಿಂದ ನಿವೃತ್ತರಾದವರಿಗೆ ನಿವೃತ್ತ ನೌಕರರ ಸಂಘ ಬಗೆ ಬಗೆಯ ಸ್ಪರ್ಧೆ ಆಯೋಜಿಸಿದೆ. ಫೆ 18ರಂದು ಕಾರವಾರದ ಡಿ ಜಿ ಸಾವಂತ ಸಭಾಭವನದಲ್ಲಿ ಈ ಸ್ಪರ್ಧೆ ನಡೆಯಲಿದೆ....
Read moreಗುಣಮಟ್ಟದ ಶಿಕ್ಷಣದ ಜೊತೆ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಕುಮಟಾ ಮಿರ್ಜಾನಿನ ಆದಿಚುಂಚನಗಿರಿ ಇಂಡಿಪೆoಡೆoಟ್ ಪಿಯು ಕಾಲೇಜು ಭಾರತ ಸಂವಿಧಾನದ ವಜ್ರ ಮಹೋತ್ಸವ ಹಾಗೂ ಸ್ವಾಮಿ ವಿವೇಕಾನಂದರ...
Read moreYou cannot copy content of this page

