6
ADVERTISEMENT

ಸ್ಥಳೀಯ

ಉಳಿತಾಯ ಖಾತೆ: ಬ್ಯಾಂಕಿನಲ್ಲಿದ್ದ 20 ಲಕ್ಷ ರೂ ಕಳ್ಳರ ಪಾಲು!

ಕೆನರಾ ಬ್ಯಾಂಕಿನ ಉಳಿತಾಯ ಖಾತೆಯಲ್ಲಿ 20 ಲಕ್ಷ ರೂ ಹೊಂದಿದ್ದ ಜಗದೀಶ ನಾಯ್ಕರ ಹಣ ಕಳ್ಳರ ಪಾಲಾಗಿದೆ. ಅವರ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿದ ಸೈಬರ್ ವಂಚಕರು...

Read more

ಅಕ್ರಮ ಬಯಲಿಗೆಳೆಯಲು ಹೋದವ ಅಮಾನತು!

ಆಯುಷ್ ಇಲಾಖೆಯಲ್ಲಿನ ಅಕ್ರಮ ಬಯಲು ಮಾಡುವುದಾಗಿ ಹೇಳಿಕೊಂಡು ಓಡಾಡಿಕೊಂಡಿದ್ದ ಅದೇ ಇಲಾಖೆಯ ಗುತ್ತಿಗೆ ವೈದ್ಯ ಸಂಗಮೇಶ ಪೆರಂಡಿ ಅಮಾನತಾಗಿದ್ದಾರೆ. ಕರ್ತವ್ಯ ಲೋಪದ ಕಾರಣ ನೀಡಿ ಜಿಲ್ಲಾಧಿಕಾರಿ ಕೆ...

Read more

ಅಕ್ರಮ ಮೀನು ಮಾರಾಟಕ್ಕೆ ಜನಪ್ರತಿನಿಧಿ ಬೆಂಬಲ: ಅಪರಾತಪರ ಪ್ರಶ್ನಿಸಿದವನಿಗೆ ಅಪಪ್ರಚಾರದ ಪ್ರಶಸ್ತಿ!

ಯಲ್ಲಾಪುರದ ಬೀದಿ ಬೀದಿಗಳನ್ನು ಅತಿಕ್ರಮಿಸಿ ಮೀನು ಮಾರಾಟ ನಡೆಯುತ್ತಿದ್ದು, ಇದಕ್ಕೆ ಪ ಪಂ ಸದಸ್ಯ ಸತೀಶ ನಾಯ್ಕ ಹೆಸರು ತಳಕು ಹಾಕಿಕೊಂಡಿದೆ. ಪ ಪಂ ಮುಖ್ಯಾಧಿಕಾರಿ ಸುನೀಲ...

Read more

ಪಾರ್ವತಿ ಹೊಟೇಲಿನಲ್ಲಿ ನಶೆಯ ತೀರ್ಥ: ಡಬ್ಬಾ ಡಾಬಾ ಮೇಲೆ ಪೊಲೀಸರ ದಾಳಿ!

ಕೊಡ್ಲಗದ್ದೆ ಬಳಿಯ ಪಾರ್ವತಿ ಡಾಬಾದ ಮೇಲೆ ಯಲ್ಲಾಪುರ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಅಲ್ಲಿ ದಾಸ್ತಾನು ಮಾಡಿದ್ದ ಬಗೆ ಬಗೆಯ ಮದ್ಯಗಳು ಸಿಕ್ಕಿವೆ. ಕೇರಳದ ಸತೀಶಕುಮಾರ...

Read more

ಡಬ್ಬಾ ಡಾಬಾಗಳಲ್ಲಿ ಮದ್ಯ ಮಾರಾಟ: ಪದೇ ಪದೇ ಅಪಘಾತಕ್ಕೆ ಇದು ಕಾರಣ!

ಉತ್ತರ ಕನ್ನಡ ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ ಪಕ್ಕ ನೂರಾರು ಡಾಬಾಗಳಿವೆ. ಕೆಲವಡೆ ಹೆದ್ದಾರಿಯನ್ನೇ ಅತಿಕ್ರಮಿಸಿಕೊಂಡು ಡಾಬಾಗಳು ಕಾರ್ಯ ನಿರ್ವಹಿಸುತ್ತಿದ್ದು ಹಗಲು-ರಾತ್ರಿ ಎನ್ನದೇ ಇಲ್ಲಿ ಸರಾಯಿ ಮಾರಾಟ ನಡೆಯುತ್ತಿದೆ....

Read more

ಸೈನಿಕರನ್ನು ಕೆಣಕಿದ ಶಿರಸಿ ನಗರಸಭೆ: ಅಧಿಕಾರಿಗಳ ತಪ್ಪಿಗೆ ಕ್ಷಮೆ ಯಾಚಿಸಿದ ಅಧ್ಯಕ್ಷೆ!

ಮಾಜಿ ಸೈನಿಕರ ಕಚೇರಿ ನಡೆಸಲು ನೀಡಲಾಗಿದ್ದ ಕೊಠಡಿಯ ಬೀಗ ಒಡೆಯುವ ಮೂಲಕ ನಗರಸಭೆ ಅಧಿಕಾರಿಗಳು ಉದ್ದಟತನ ಪ್ರದರ್ಶಿಸಿದ್ದಾರೆ. ಈ ವಿಷಯ ಅರಿವಿಗೆ ಬಂದ ನಂತರ ನಗರಸಭೆ ಅಧ್ಯಕ್ಷೆ...

Read more

ಮುಂದುವರೆದ ಗ್ರಾಮ ಲೆಕ್ಕಾಧಿಕಾರಿ ಮುಷ್ಕರ: ಶಾಲಾ ಮಕ್ಕಳು ಹೋರಾಟದಲ್ಲಿ ಭಾಗಿಯಾಗುವ ಸಾಧ್ಯತೆ!

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಲೆಕ್ಕಾಧಿಕಾರಿಗಳು ನಡೆಸುತ್ತಿರುವ ಮುಷ್ಕರ ಮುಂದುವರೆದಿದೆ. ಈ ಮುಷ್ಕರಕ್ಕೆ ವಿವಿಧ ಸಂಘಟನೆಯವರು ಬೆಂಬಲ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಮಕ್ಕಳ ಜಾತಿ ಹಾಗೂ ಆದಾಯ...

Read more

ಭಕ್ತಿ ಪ್ರವಾಸ | ಊರಿಗೆ ಮರಳಿದವರ ಆರೋಗ್ಯದಲ್ಲಿ ಏರುಪೇರು: ಆರೋಗ್ಯ ಅಧಿಕಾರಿಗಳ ದೌಡು!

ಪಂಡ್ರಾಪುರ ಜಾತ್ರೆಗೆ ಹೋಗಿದ್ದ 30ಕ್ಕೂ ಅಧಿಕ ಜನ ಅಸ್ವಸ್ಥರಾಗಿದ್ದಾರೆ. ಕೆಲವರು ಜಾತ್ರೆಗೆ ಹೋದಾಗಲೇ ಅಸ್ವಸ್ಥರಾಗಿ ಅಲ್ಲಿಯೇ ಚಿಕಿತ್ಸೆ ಪಡೆದಿದ್ದು, ಇನ್ನು ಕೆಲವರು ಊರಿಗೆ ಮರಳಿದ ನಂತರ ವಾಂತಿ-ಬೇದಿಯಿoದ...

Read more

ಹೆಬ್ಬರಳಿಗೆ ಕಚ್ಚಿದ ಹಾವು: ಮೂರು ಆಸ್ಪತ್ರೆ ಸುತ್ತಾಡಿದರೂ ಬದುಕದ ರೈತ!

ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರಿಗೆ ಹಾವು ಕಚ್ಚಿದೆ. ಮೂರು ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಕೊಡಿಸಿದರೂ ಅವರು ಬದುಕಲಿಲ್ಲ. ಹಳಿಯಾಳ ತಾಲೂಕಿನ ಮುರ್ಕವಾಡದಲ್ಲಿನ ಶಿವಾಜಿ ದವಳಿ (64) ಫೆ...

Read more

ನೇಣಿಗೆ ಶರಣಾದ ಹೆಸ್ಕಾಂ ಸಿಬ್ಬಂದಿ: ಕಾರಣ ಇನ್ನೂ ನಿಗೂಢ!

ಕೆಲವೇ ದಿನಗಳಲ್ಲಿ ನಿವೃತ್ತರಾಗುತ್ತಿದ್ದ ಹೆಸ್ಕಾಂ ಸಿಬ್ಬಂದಿ ಬಾಬು ನಾಯ್ಕ (59) ನೇಣಿಗೆ ಶರಣಾಗಿದ್ದಾರೆ. ಅವರ ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಅಂಕೋಲಾ ತಾಲೂಕಿನ ಬಾವಿಕೇರಿಯವರಾಗಿದ್ದ ಬಾಬು ನಾಯ್ಕ ಅವರು...

Read more
Page 116 of 371 1 115 116 117 371

Welcome Back!

Login to your account below

Retrieve your password

Please enter your username or email address to reset your password.

Add New Playlist

You cannot copy content of this page