6
ADVERTISEMENT
ADVERTISEMENT

ಸ್ಥಳೀಯ

ಯಕ್ಷಗಾನದ ಹಿಂದೆ ಗುಡುಗುಡಿ ಮಂಡಲ: ಪೊಲೀಸರನ್ನು ಕಂಡು ದಿಕ್ಕಾಪಾಲಾಗಿ ಓಡಿದ ಜನ!

ಯಕ್ಷಗಾನ ವೇದಿಕೆಯ ಹಿಂದೆ 15ಕ್ಕೂ ಅಧಿಕ ಗುಡುಗುಡಿ ಮಂಡಲದ ಮೂಲಕ ದೊಡ್ಡ ಪ್ರಮಾಣದಲ್ಲಿ ಕಾನೂನುಬಾಹಿರ ಜೂಜಾಟ ನಡೆಯುತ್ತಿದ್ದು, ಯಕ್ಷಗಾನ ನೋಡಲು ಆಗಮಿಸಿದ ಪ್ರೇಕ್ಷಕರಿಗಿಂತಲೂ ಹೆಚ್ಚಿನ ಜನ ಜೂಜಾಟದಲ್ಲಿ...

Read more

ಮಟ್ಕಾ ಆಟ | ಚಾಲಕ ಹಾಗೂ ಪಾನ್ ಅಂಗಡಿ ಮಾಲಕನ ವಿರುದ್ಧ ಕ್ರಮ!

ಮಟ್ಕಾ ಆಟದಲ್ಲಿ ತೊಡಗಿದ್ದ ಪಾನ್ ಅಂಗಡಿ ಮಾಲಕರಿಬ್ಬರ ವಿರುದ್ಧ ಮುಂಡಗೋಡು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಿದ್ದಾಪುರ ಪೊಲೀಸರು ಚಾಲಕನೊಬ್ಬ ಮಟ್ಕಾ ಆಡಿಸುತ್ತಿರುವುದನ್ನು ಪತ್ತೆ ಮಾಡಿದ್ದಾರೆ. ಮುಂಡಗೋಡಿನ ಬಂಕಾಪುರ...

Read more

ಜಡೆ ಜಗಳ | ಬೈಗುಳ ತಪ್ಪಿಸಲು ಬಂದ ಅತ್ತೆಗೆ ಬಡಿಗೆ ಏಟು!

ಕೋಳಿ ಆಹಾರವನ್ನು ಬಿಸಲಿಗೆ ಒಣಗಿಸುವ ವಿಷಯವಾಗಿ ಮೂವರು ಮಹಿಳೆಯರ ನಡುವೆ ಕಚ್ಚಾಟ ನಡೆದಿದೆ. ಈ ವಿಷಯ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ರಾಜಿ-ಸಂದಾನ ಬಗೆಹರಿಯದ ಕಾರಣ ಪೊಲೀಸರು...

Read more

ರಸ್ತೆ ಅಂಚಿನಲ್ಲಿ ನಿಲ್ಲಿಸಿದ ಬೈಕ್ ಮಾಯ

ರಸ್ತೆ ಪಕ್ಕ ನಿಲ್ಲಿಸಿದ್ದ ವೀರಭದ್ರ ಬೋಗುರಕರ ಅವರ ಬೈಕ್ ಕಾಣೆಯಾಗಿದೆ. ಅದನ್ನು ಹುಡುಕಿಕೊಡುವಂತೆ ಅವರು ಪೊಲೀಸರಿಗೆ ದುಂಬಾಲು ಬಿದ್ದಿದ್ದಾರೆ. ಹಳಿಯಾಳದ ಕಾಳಗಿನಕೊಪ್ಪದ ವೀರಭದ್ರ ಬೋಗುರಕರ (27) ವ್ಯಾಪಾರಿ....

Read more

ಹುಲ್ಲಿನ ಲಾರಿಗೆ ಹೊಗೆ!

ಜಾನುವಾರುಗಳ ಮೇವಿಗಾಗಿ ಹುಲ್ಲು ತುಂಬಿಕೊoಡು ಹೊರಟಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಪರಿಣಾಮ ಹುಲ್ಲಿನ ಜೊತೆ ಲಾರಿಯೂ ಭಸ್ಮವಾಗಿದೆ. ಸಿದ್ದಾಪುರ ತಾಲೂಕಿನ ಕುಮಟಾ ಮುಖ್ಯ ರಸ್ತೆಯಲ್ಲಿ ಶನಿವಾರ...

Read more

ಹೃದಯ ಸಮಸ್ಯೆ: ನೇಣಿಗೆ ಶರಣಾದ ಶ್ರಮಿಕ

ಕಳೆದ ಒಂದು ವರ್ಷದಿಂದ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಮಾದೇವ ನಾಯ್ಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭಟ್ಕಳದ ಬೈಲೂರಿನ ತುಂಬೇಬೀಳುವಿನಲ್ಲಿ ಮಾದೇವ ನಾಯ್ಕ (55) ವಾಸಿಸುತ್ತಿದ್ದರು. ದಿನವಿಡೀ ಮನೆ ಕೆಲಸ...

Read more

ವೃದ್ಧನ ಪಾಲಿಗೆ ಯಮನ ರೀತಿ ಬಂದ ಪೆಪರ್ ತುಂಬಿದ ಲಾರಿ!

ನಿಧಾನವಾಗಿ ಚಲಿಸುತ್ತಿದ್ದ ಎಲೆಕ್ಟ್ರಿಕ್ ಸ್ಕೂಟರ್'ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರಿನಲ್ಲಿದ್ದ ಗುರುಪ್ಪಾ ಕೊಟಗಿ ಸಾವನಪ್ಪಿದ್ದಾರೆ. ದಾಂಡೇಲಿ ಸುಭಾಷ ನಗರದ ಗುರುಪ್ಪಾ ಕೊಟಗಿ (75) ಹೊಸದಾಗಿ ಎಲೆಕ್ಟ್ರಿಕ್...

Read more

ಅಪರೂಪದ ಆಲೆಮನೆ | ಮಿರ್ಜಿ ಮಂಡಕ್ಕಿ ಜೊತೆ ಕಬ್ಬಿನ ಹಾಲಿನ ಸವಿ!

ಅಂಕೋಲಾ-ಯಲ್ಲಾಪುರ ಗಡಿ ಗ್ರಾಮವಾದ ಹಳವಳ್ಳಿಯಲ್ಲಿ ಊರಿನವರೆಲ್ಲ ಒಟ್ಟಾಗಿ ಜನವರಿ 26ರಂದು `ಆಲೆಮನೆ ಉತ್ಸವ' ಆಯೋಜಿಸುತ್ತಿದ್ದಾರೆ. ಸಂಜೆ 6 ಗಂಟೆಯಿoದ ರಾತ್ರಿ 10ಗಂಟೆಯವರೆಗೆ ಈ ಉತ್ಸವ ನಡೆಯಲಿದೆ. ಕಳೆದ...

Read more

ಮಹಿಳೆ ಜೊತೆ ಅನುಚಿತ ವರ್ತನೆ: ಆಸ್ಪತ್ರೆ ಆವರಣದಲ್ಲಿಯೇ ಹೊಡೆದಾಟ!

10 ದಿನದ ಹಿಂದೆ ನಡೆದ ಭರತನಾಟ್ಯ ಕಾರ್ಯಕ್ರಮದಲ್ಲಿ ಮಹಿಳೆ ಜೊತೆ ಅನುಚಿತ ವರ್ತನೆ ಮಾಡಿದ ಕಾರಣಕ್ಕೆ ಔಷಧ ಪೂರೈಕೆದಾರ ಹಾಗೂ ವ್ಯಾಪಾರಿ ನಡುವೆ ಹೊಡೆದಾಟ ನಡೆದಿದೆ. ಹೊಡೆದಾಡಿಕೊಂಡ...

Read more
Page 136 of 375 1 135 136 137 375

Welcome Back!

Login to your account below

Retrieve your password

Please enter your username or email address to reset your password.

Add New Playlist

You cannot copy content of this page