6
ಹಿತ್ಲಕಾರಗದ್ದೆಯ ದಾತ್ರಿ ನಗರದಲ್ಲಿ ನಿವೇಶನ ಖರೀದಿಸಿರುವ ಮಂಜುನಾಥ ಹೆಗಡೆ ಕುಡಿಯುವ ನೀರಿನ ಸೌಕರ್ಯಕ್ಕಾಗಿ ಹೋರಾಟ ನಡೆಸಿದ್ದು, ಈ ವೇಳೆ ಯಲ್ಲಾಪುರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸುನೀಲ ಗಾವಡೆ...
Read moreಹಲವು ಬಗೆಯ ಡಿಜಿಟಲ್ ಸೌಕರ್ಯವನ್ನು ಹೊಂದಿದ ಯಲ್ಲಾಪುರದ ಸವಣಗೇರಿ ಸರ್ಕಾರಿ ಶಾಲೆ ಡಿಜಿಟಲ್ ಬ್ಯಾಂಕಿ0ಗ್ ಪದ್ಧತಿಯನ್ನು ಸಹ ಅಳವಡಿಸಿಕೊಂಡಿದೆ. ಈ ಶಾಲೆಗೆ ಇನ್ನಷ್ಟು ಸೌಕರ್ಯ ಒದಗಿಸುವ ಉದ್ದೇಶಕ್ಕಾಗಿ...
Read moreಶ್ರೀ ಕ್ಷೇತ್ರ ಮುರ್ಡೇಶ್ವರದಲ್ಲಿ ಏಳು ದಿನಗಳ ಕಾಲ ಶ್ರದ್ಧಾ ಭಕ್ತಿಯಿಂದ ಜಾತ್ರೆ ನಡೆದಿದ್ದು, ಸಾವಿರಾರು ಭಕ್ತರು ಸಾಕ್ಷಿಯಾದರು. ಮಂಗಳವಾರ ಸಮುದ್ರಯಾನದ ಮೂಲಕ ಜಾತ್ರೆ ಸಂಪನ್ನಗೊoಡಿತು. `ನೇತ್ರಾಣಿ ಅಡ್ವೆಂಚರ್'...
Read moreಕುಡಿಯುವ ನೀರಿಗಾಗಿ ಹಿತ್ಲಕಾರಗದ್ದೆ ಬಳಿಯ ದಾತ್ರಿ ಲೇಔಟಿನ ಮಂಜುನಾಥ ಹೆಗಡೆ ಪ್ರತಿಭಟನೆ ನಡೆಸಿದಾಗ `ಒಂದು ವಾರದ ಒಳಗೆ ನೀರು ಪೂರೈಸುವೆ' ಎಂದು ವಾಗ್ದಾನ ಮಾಡಿದ್ದ ಅಧಿಕಾರಿಗಳು ತಮ್ಮ...
Read moreಮುರುಡೇಶ್ವರ ಜಾತ್ರೆಯಲ್ಲಿ ಸೋಮವಾರ ರಾತ್ರಿ ಆಟೋ ಯೂನಿಯನ್ ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಮುರುಡೇಶ್ವರ ಆಟೋ ಯೂನಿಯನ್ ಅಧ್ಯಕ್ಷ ಶ್ರೀಧರ ನಾಯ್ಕ ಮಾತನಾಡಿ `ಜಾತ್ರೆ ವೇಳೆಯಲ್ಲಿ...
Read moreಉತ್ತರ ಕನ್ನಡ ಜಿಲ್ಲೆಯನ್ನು ವಿಭಾಗಿಸಿ ಪ್ರತ್ಯೇಕ ಜಿಲ್ಲೆ ಮಾಡುವ ಕುರಿತು ಮಂಗಳವಾರ ನಡೆದ ಸಭೆಯಲ್ಲಿ ಒಬ್ಬರೇ ಒಬ್ಬರು ಸಹ ಜಿಲ್ಲೆ ಒಡೆಯುವುದಕ್ಕೆ ವಿರೋಧ ವ್ಯಕ್ತಪಡಿಸಲಿಲ್ಲ. ಕಾರಣ, ವಿರೋಧ...
Read moreತೋಟಗಾರಿಕಾ ಇಲಾಖೆ ಅಧಿಕಾರಿಯೊಬ್ಬರು ಫೇಸ್ಬುಕ್ ಜಾಹೀರಾತು ನೋಡಿ ಹಣ ಕಳೆದುಕೊಂಡಿದ್ದಾರೆ. ಷೇರು ಮಾರುಕಟ್ಟೆ ಮೂಲಕ ದುಪ್ಪಟ್ಟು ಹಣ ಕೊಡಿಸುವುದಾಗಿ ನಂಬಿಸಿ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ಸೈಬರ್ ವಂಚಕರು...
Read moreವ್ಯಾಪಕ ಗಾಳಿ-ಮಳೆ ಪರಿಣಾಮ ಮುರಿದು ಬಿದ್ದ ವಿದ್ಯುತ್ ಕಂಬಗಳನ್ನು ಹೆಸ್ಕಾಂ ಸಿಬ್ಬಂದಿ ಹರಸಾಹಸದಿಂದ ಸರಿಪಡಿಸಿದ್ದಾರೆ. ಮಂಗಳವಾರ ಬೆಳಗ್ಗೆ 8ಗಂಟೆಯಿoದ ಸಂಜೆ 5 ಗಂಟೆಯವರೆಗೂ ಕುಮಟಾದ ಮಾದನಗೇರಿ ಗಜನಿ...
Read moreಉತ್ತರ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಟ ಹಾಗೂ ಗೋ ಕಳ್ಳತನ ಎಗ್ಗಿಲ್ಲದೇ ನಡೆಯುತ್ತಿದೆ. ಹಗಲಿನಲ್ಲಿಯೇ ರಾಜಾರೋಷವಾಗಿ ಕಾನೂನುಬಾಹಿರವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದಾರೆ. ಇಂಥ ಪ್ರಕರಣಗಳನ್ನು ಬೆನ್ನತ್ತಿದ...
Read moreಸಾರ್ವಜನಿಕ ರಸ್ತೆ ಹಾಗೂ ಪಾದಚಾರಿ ಮಾರ್ಗ ಅತಿಕ್ರಮಿಸಿ ಅಂಗಡಿ ನಿರ್ಮಿಸಿಕೊಂಡಿದ್ದವರಿಗೆ ವಿವಿಧ ಇಲಾಖೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಸ್ವಯಂ ಪ್ರೇರಣೆಯಿಂದ ಅಂಗಡಿ ಮುಂಗಟ್ಟು ತೆರವು ಮಾಡದೇ ಇದ್ದಲ್ಲಿ...
Read moreYou cannot copy content of this page

