6
ಭಟ್ಕಳ: ಮೀನುಗಾರಿಕೆಗೆ ತೆರಳಿದ ಮೀನು ಕಾರ್ಮಿಕ ಸಮುದ್ರಕ್ಕೆ ಬಿದ್ದು ಸಾವನಪ್ಪಿದ್ದಾರೆ. ತೆಂಗಿನಗುoಡಿಯಲ್ಲಿ ವಾಸವಾಗಿರುವ ಛತ್ತಿಸಘಡದ ಪಂಕಜ್ ಭರತ್ `ವೈಲಂಕಿನಿ' ಬೋಟಿನಲ್ಲಿ ಕೆಲಸಕ್ಕಿದ್ದರು. ಜನವರಿ 8ರಂದು ಅವರು ಬೋಟಿನಲ್ಲಿ...
Read moreಹಳಿಯಾಳ: ಕಳೆನಾಶಕ ಸೇವಿಸಿದ್ದ ಪಾಂಡುರoಗ ಮಿರಾಶಿ ಅವರಿಗೆ ನಿರಂತರ ವೈದ್ಯಕೀಯ ಆರಯಕೆ ನಡೆದಿದ್ದು, 20 ದಿನದ ನಂತರ ಸಾವನಪ್ಪಿದ್ದಾರೆ. ಹಳಿಯಾಳ ಸಂಕನಕೊಪ್ಪದಲ್ಲಿ ಎಲೆಕ್ಟಿಶಿಯನ್ ಆಗಿದ್ದ ಪಾಂಡುರAಗ ಮಿರಾಶಿ...
Read moreಕುಮಟಾ: ಮುಂಡಗೋಡದಲ್ಲಿ ಅಂಗನವಾಡಿಗೆ ತೆರಳಿದ ಬಾಲಕಿ ಸಾವನಪ್ಪಿದನ್ನು ನೆನಪಿಸಿ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಜನತಾ ಪ್ಲಾಟ್ ಮಾಸೂರು ಕ್ರಾಸ್ ಅಂಗನವಾಡಿ ಸುತ್ತ ಶ್ರಮದಾನ ನಡೆಸಿದರು. ಗಿಡಗಂಟಿಗಳು...
Read moreಶಿರಸಿ: ಬಿಳಿ ಹುಲ್ಲು ತುಂಬಿಕೊoಡು ಸಂಚರಿಸುತ್ತಿದ್ದ ಲಾರಿಗೆ ಬೆಂಕಿ ತಗುಲಿದೆ. ಲಾರಿ ಮೇಲಿದ್ದ ಹುಲ್ಲು ಹೊತ್ತಿ ಉರಿದಿದ್ದು, ಲಾರಿಗೆ ಅಗ್ನಿಸ್ಪರ್ಶವಾಗುವ ಮುನ್ನ ಬೆಂಕಿ ಆರಿಸುವ ಪ್ರಯತ್ನ ನಡೆಯಿತು....
Read moreಹೊನ್ನಾವರ: ಚಂದ್ರಾಣಿ ಬಳಿಯ ಹನುಮಂತ ದೇವಸ್ಥಾನ ಎದುರಿನ ಅರಣ್ಯ ಪ್ರದೇಶಕ್ಕೆ ಬೆಂಕಿ ತಗುಲಿದೆ. ಅಲ್ಲಿ ದಾಸ್ತಾನು ಮಾಡಿದ್ದ ಒಣ ಹುಲ್ಲು ಕರಕಲಾಗಿದೆ. ರಾಮತೀರ್ಥದ ಸಮೀಪ ಹಾದು ಹೋದ...
Read moreಯಲ್ಲಾಪುರ: ಹಿರಿಯ ವಿದ್ಯಾಂಸ, ಖ್ಯಾತ ಜ್ಯೋತಿಷಿ, ಅಪಾರ ಶಿಷ್ಯ ವರ್ಗವನ್ನು ಹೊಂದಿದ್ದ ಭರಣಿ ನಾಗೇಂದ್ರ ಭಟ್ಟ ಅವರು ಶುಕ್ರವಾರ ಸಂಜೆ ಈ ಲೋಕದ ಯಾತ್ರೆ ಮುಗಿಸಿದ್ದಾರೆ. 94...
Read moreಕಾರವಾರ: `ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಅನಧಿಕೃತ ಹೋಂ ಸ್ಟೇ ಕುರಿತು ವಾರದ ಒಳಗೆ ಸಮಗ್ರ ವರದಿ ಸಲ್ಲಿಸಿ' ಎಂದು ಜಿಲ್ಲಾಧಿಕಾರಿ ಕೆ.ಲಕ್ಷಿö್ಮÃಪ್ರಿಯಾ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ....
Read moreಕಾರವಾರ: ಕೋಡಿಬೀರ ದೇವಾಲಯದಲ್ಲಿ ಜಾತಿ ಸಭೆಗೆ ಹಾಜರಾಗಿದ್ದ ದಿಗಂಬರ ಹರಿಕಂತ್ರ ಅವರ ಮೇಲೆ ನಾಲ್ವರು ದಬ್ಬಾಳಿಕೆ ನಡೆಸಿದ್ದಾರೆ. ದೌರ್ಜನ್ಯಕ್ಕೆ ನಲುಗಿದ ದಿಗಂಬರ ಹರಿಕಂತ್ರ ಆಸ್ಪತ್ರೆ ಸೇರಿದ್ದಾರೆ. ಗುನಗಿವಾಡದ...
Read moreಸಿದ್ದಾಪುರ: ಎರಡು ತಿಂಗಳಿನಿ0ದ ಎದೆನೋವಿನ ಮಾತ್ರೆ ಸೇವಿಸುತ್ತಿದ್ದ ಈಶ್ವರ ಹಸ್ಲರ್ ಐದು ದಿನ ಮಾತ್ರೆ ತಿನ್ನಲು ಮರೆತಿದ್ದು, ಗುರುವಾರ ಆರೋಗ್ಯದಲ್ಲಿನ ಏರುಪೇರಿನಿಂದ ಅವರು ಸಾವನಪ್ಪಿದರು. ಸಿದ್ದಾಪುರ ಕ್ಯಾದಗಿ...
Read moreಕುಮಟಾ: ಜನಪರ ಕಾಳಜಿ, ಸೌಮ್ಯ ಸ್ವಭಾವದ ಉಮಾಕಾಂತ ಹೊಸ್ಕಟ್ಟ ಅವರು ಮೀನುಗಾರ ಮುಖಂಡರಾಗಿದ್ದರೂ ಕಾರ್ಮಿಕರಂತೆ ದುಡಿಯುತ್ತಾರೆ. ಸದಾ ಮೀನುಗಾರರ ಪರವಾಗಿ ಚಿಂತಿಸುವ ಅವರಿಗೆ ಮೀನುಗಾರ ಸಮುದಾಯದವರೆಲ್ಲ ಸೇರಿ...
Read moreYou cannot copy content of this page

