6
ಶಿರಸಿ: ಪಂಚ ಗ್ಯಾರಂಟಿ ಯೋಜನೆ ನೀಡಿರುವ ರಾಜ್ಯ ಸರ್ಕಾರ ಮಹಿಳೆಯರಿಗೆ ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ. ಅದಾಗಿಯೂ, ಈ ಊರಿನ ಮಹಿಳೆಯರು ಕಾಸು ಕೊಟ್ಟು...
Read moreಸಿದ್ದಾಪುರ: ಜಾನುವಾರುಗಳ ಮೇವಿಗೆ ಹುಲ್ಲು ತರುವುದಕ್ಕಾಗಿ ಹೊಲಕ್ಕೆ ಹೋಗಿದ್ದ ಕೋಲಸಿರ್ಸಿ ಕೃಷ್ಣ ಕರಿಯಾ ನಾಯ್ಕ ನೀರಿನಲ್ಲಿ ಬಿದ್ದು ಸಾವನಪ್ಪಿದ್ದಾರೆ. ಭಾನುವಾರ ಅವರು ಕೃಷಿ ಕೆಲಸ ಹಾಗೂ ಹುಲ್ಲು...
Read moreಕುಮಟಾ: ಗೋಕರ್ಣದ ಪ್ರಸಿದ್ಧ ಓಂ ಕಡಲತೀರದ ಬಳಿ ಅಂದರ್ - ಬಾಹರ್ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಭಾನುವಾರ ಬೇಲೇಕಾನ್ ರಸ್ತೆ ಅಂಚಿನಲ್ಲಿ ಕೂತಿದ್ದ ಮಾದನಗೇರಿ...
Read moreಶಿರಸಿ: ಗೂಡಂಗಡಿ ನಡೆಸಿ ಬದುಕು ಕಟ್ಟಿಕೊಂಡವರ ಮೇಲೆ ದುಷ್ಟರು ದಬ್ಬಾಳಿಕೆ ನಡೆಸಿದ್ದಾರೆ. ರಾತ್ರಿ ವೇಳೆ ಗೂಡಂಗಡಿಗಳನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಅದನ್ನು ನಂಬಿ ಬದುಕುತ್ತಿದ್ದವರು ಬೀದಿಗೆ ಬಿದ್ದಿದ್ದಾರೆ....
Read moreಶಿರಸಿ: ಬಾಳೆಕಾಯಿ ಚಿಪ್ಸ್ ಮೂಲಕ ಗ್ರಾಮೀಣ ಜನರ ಬದುಕಿಗೆ ನೆರವಾಗಿದ್ದ ಪಾಕ್ಟರಿಗೆ ಬೆಂಕಿ ತಗುಲಿದೆ. ಶಿರಸಿ ಅಚನಳ್ಳಿಯಲ್ಲಿ ಆದೀಶ ನೇತ್ರೇಕರ್ ಅವರು ಚಿಪ್ಸ್ ತಯಾರಿಕಾ ಘಟಕ ಸ್ಥಾಪಿಸಿದ್ದರು....
Read moreಅoಕೋಲಾ: ಮನೆ ಮಾಲಕರು ಕೂಲಿ ಕೆಲಸಕ್ಕೆ ಹೋದಾಗ ಮನೆಗೆ ಬೆಂಕಿ ಬಿದ್ದ ಪರಿಣಾಮ ಸಕಲಬೇಣದ ರಾಮದಾಸ ನಾಯ್ಕ ಅವರಿಗೆ ಲಕ್ಷಾಂತರ ರೂ ನಷ್ಟವಾಗಿದೆ. ಮನೆ ಹೊತ್ತಿ ಉರಿದ...
Read moreಹಳಿಯಾಳ: ಪುಗ್ಗಿ ಊದಿಸುವ ಬರದಲ್ಲಿ ಉಸಿರನ್ನು ಒಳಗೆ ತೆಗೆದುಕೊಂಡ ಬಾಲಕನ ಗಂಟಲಿನಲ್ಲಿ ಬಲೂನು ಸಿಲುಕಿದ ಪರಿಣಾಮ ನವೀನ ಬೆಳಗಾಂವ್ಕರ್ (13) ಸಾವು ಕಂಡಿದ್ದಾರೆ. ಜೋಗಿನಕೊಪ್ಪ ಗ್ರಾಮದ ಸರ್ಕಾರಿ...
Read moreಅಂಕೋಲಾ: ಅವರ್ಸಾದ ರಾಜೇಶ ಗಾಂವಕರ (20) ಸೇತುವೆಗೆ ನೇಣು ಹಾಕಿಕೊಂಡು ಸಾವನಪ್ಪಿದ್ದಾರೆ. ಮೂಡಕಟ್ಟಾ - ಹಾರವಾಡ ವ್ಯಾಪ್ತಿಯ ಕಿರು ಸೇತುವೆಗೆ ಹಗ್ಗ ಕಟ್ಟಿಕೊಂಡಿದ್ದು ಹಗ್ಗದ ಇನ್ನೊಂದು ತುದಿಗೆ...
Read moreಕುಮಟಾ: ಕಳೆದ ವರ್ಷ ಬಹುಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ತಹಶೀಲ್ದಾರ್ ಕಚೇರಿಯಲ್ಲಿ ಲಿಪ್ಟ್ ವ್ಯವಸ್ಥೆ ಸರಿಯಾಗಿಲ್ಲ. ಕಳೆದ ಒಂದು ತಿಂಗಳಿನಿ0ದ ಇಲ್ಲಿನ ಲಿಪ್ಟ್ ಕೆಲಸ ಮಾಡುತ್ತಿಲ್ಲ. ಸೋಮವಾರ ಜನಸಾಮಾನ್ಯರ...
Read moreಕುಮಟಾ: 16 ವರ್ಷಗಳ ನಂತರ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇoದ್ರ ಸರಸ್ವತಿ ಸ್ವಾಮೀಜಿ ಭಾನುವಾರ ಗೋಕರ್ಣ ಪ್ರವಾಸ ಮಾಡಿದ್ದಾರೆ. ಈ ಬಾರಿ ಅವರೊಂದಿಗೆ ಆನಂದ ಭೋಧೇಂದ್ರ ಸರಸ್ವತಿ...
Read moreYou cannot copy content of this page

