6
ADVERTISEMENT

ಸ್ಥಳೀಯ

ಸೋಲಿನ ಭೀತಿಯಲ್ಲಿ ಬಿಜೆಪಿ ಮೇಲೆ ರಾಹುಲ್ ಆರೋಪ: ರಾಮು ನಾಯ್ಕ

ಮತಗಳ್ಳತನದ ಬಗ್ಗೆ ಸಾರ್ವಜನಿಕ ಸಭೆಗಳಲ್ಲಿ ಆರೋಪಿಸುವ ರಾಹುಲ್ ಗಾಂಧಿ, ಈ ಬಗ್ಗೆ ಅಧಿಕೃತ ದೂರು ಕೊಡಲು ಹಿಂದೇಟು ಹಾಕುತ್ತಿರುವುದು ನೋಡಿದರೆ, ಇದೊಂದು ಜನರನ್ನು ಮರಳು ಮಾಡುವ ರಾಜಕೀಯ...

Read more

ನೂತನ ಸೇತುವೆಗೆ ಅನುದಾನ: ಗುಳ್ಳಾಪುರದಲ್ಲಿ ಸಂಭ್ರಮಾಚರಣೆ

ಯಲ್ಲಾಪುರ ತಾಲೂಕಿನ ಗುಳ್ಳಾಪುರ ಹಾಗೂ ಅಂಕೋಲಾ ತಾಲೂಕಿನ ಹೆಗ್ಗಾರ ಗ್ರಾಮಗಳನ್ನು ಸಂಪರ್ಕಿಸುವ ಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡಿರುವುದನ್ನು ಗ್ರಾಮಸ್ಥರು ಸ್ವಾಗತಿಸಿದ್ದಾರೆ. ಗುರುವಾರ ಸಂಜೆ ಗುಳ್ಳಾಪುರಕ್ಕೆ ಭೇಟಿ ನೀಡಿದ...

Read more

ಗುಳ್ಳಾಪುರ-ಹೆಗ್ಗಾರ್ ಸೇತುವೆ ನಿರ್ಮಾಣಕ್ಕೆ 35 ಕೋಟಿ: ಸಚಿವ ಸಂಪುಟ ಅನುಮೋದನೆ

ಯಲ್ಲಾಪುರ ಹಾಗೂ ಅಂಕೋಲಾ ತಾಲೂಕುಗಳನ್ನು ಸಂಪರ್ಕಿಸುವ ಗುಳ್ಳಾಪುರ – ಹೆಗ್ಗಾರ್ ನೂತನ ಸೇತುವೆ ನಿರ್ಮಾಣಕ್ಕೆ ಸುಮಾರು 35 ಕೋಟಿ ರೂಪಾಯಿ ಅನುದಾನದ ಮಂಜೂರಾತಿಗೆ ರಾಜ್ಯ ಸಚಿವ ಸಂಪುಟ...

Read more

ಡೋಮಗೇರಿ ದುರ್ಘಟನೆ: ಮೃತರ ಕುಟುಂಬಕ್ಕೆ ಪರಿಹಾರಧನದ ಚೆಕ್ ಹಸ್ತಾಂತರಿಸಿದ ಶಾಸಕ ಹೆಬ್ಬಾರ

ಯಲ್ಲಾಪುರ ತಾಲೂಕಿನ ಮದನೂರು ಗ್ರಾ.ಪಂ ವ್ಯಾಪ್ತಿಯ ಡೋಮಗೇರಿಯಲ್ಲಿ ಮರದಡಿ ಸಿಲುಕಿ ಮೃತಪಟ್ಟವರ ಮನೆಗೆ ಶಾಸಕ ಶಿವರಾಮ ಹೆಬ್ಬಾರ ಗುರುವಾರ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಮೃತರಾದ...

Read more

ಶೆಡ್ ನಲ್ಲಿ ಕುಡಿಯಲು ಅವಕಾಶ: 200 ರೂ ಮೌಲ್ಯದ ಸಾರಾಯಿ ವಶ!

ಯಲ್ಲಾಪುರ ತಾಲೂಕಿನ ಹೆಮ್ಮಾಡಿಯ ಚಳ್ಳೆಹೊಂಡದ ಬಳಿ ಮನೆಯ ಪಕ್ಕದ ಶೆಡ್ ನಲ್ಲಿ ಸಾರಾಯಿ ಕುಡಿಯಲು ಅವಕಾಶ ಮಾಡಿಕೊಟ್ಟ ಮಹಿಳೆ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಳ್ಳೆಹೊಂಡದ...

Read more

ವೃಥಾ ಆರೋಪ ಮಾಡುವ ಎಂ.ಎಲ್.ಸಿ ಯಾರು? ಹೆಸರೇ ಹೇಳದೇ ಅಧ್ಯಕ್ಷರು ಪ್ರತಿಕ್ರಿಯೆ ನೀಡಿದ್ದು ಯಾರಿಗೆ?

ಯಲ್ಲಾಪುರ ತಾ.ಪಂ ಸಭಾಭವನದಲ್ಲಿ ನಡೆದ ತಾಲೂಕು ಗ್ಯಾರಂಟಿ ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಬೆಲ್ತರಗದ್ದೆಯ ಬುಡಕಟ್ಟು ಸಮುದಾಯದ ಮಹಿಳೆ ಸಾವಿನ ವಿಚಾರ ಪ್ರತಿಧ್ವನಿಸಿತು. ಹಿಂದೊಮ್ಮೆ ಪಟ್ಟಣ ಪಂಚಾಯಿತಿಯಲ್ಲಿ ನಡೆದ...

Read more

ಬೆಂಗಳೂರಿನಲ್ಲಿ ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಅಧ್ಯಯನ ಸಮಿತಿಯ ಸಭೆ

ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಅಧ್ಯಯನ ಸಮಿತಿಯ ಸಭೆಯು ಬೆಂಗಳೂರಿನ ವಿಧಾನ ಸೌಧದಲ್ಲಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಚಿವರು...

Read more

ತಾಲೂಕಾ ಮಟ್ಟದ ಕ್ರೀಡಾಕೂಟ: ಬಿಸಗೋಡ ಪ್ರೌಢಶಾಲಾ ವಿದ್ಯಾರ್ಥಿಗಳ ಸಾಧನೆ

ಯಲ್ಲಾಪುರ ಪಟ್ಟಣದ ಕಾಳಮ್ಮಾನಗರ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ತಾಲೂಕಿನ ಬಿಸಗೋಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.‌ ಬಾಲಕಿಯರ ವಿಭಾಗದ ಬಾಲ್ ಬ್ಯಾಡ್ಮಿಂಟನ್...

Read more

ಹಾವು ಕಚ್ಚಿ ಅರ್ಚಕ ಸಾವು

ಹಾವು ಕಚ್ಚಿ ಅರ್ಚಕ ಮೃತಪಟ್ಟ ಘಟನೆ ಯಲ್ಲಾಪುರ ತಾಲೂಕಿನ ಸಹಸ್ರಳ್ಳಿ ಸಮೀಪದ ಮೂಡೆಬೈಲಿನಲ್ಲಿ ನಡೆದಿದೆ. ಮೂಡೆಬೈಲಿನ ಶಂಕರ ರಾಮಕೃಷ್ಣ ಭಟ್ಟ (67) ಮೃತ ವ್ಯಕ್ತಿ. ಇವರು ತೋಟದಲ್ಲಿ...

Read more
Page 19 of 371 1 18 19 20 371

Welcome Back!

Login to your account below

Retrieve your password

Please enter your username or email address to reset your password.

Add New Playlist

You cannot copy content of this page