6
ಅಂಕೋಲಾ: ಅವರ್ಸಾದ ಗೂಡ್ಸ ರಿಕ್ಷಾ ಚಾಲಕರ ನಡುವೆ ಪಾಳಿ ಹಚ್ಚುವ ವಿಷಯದಲ್ಲಿ ವಾಗ್ವಾದ ನಡೆದಿದ್ದು, ಅದು ಹೊಡೆದಾಟದ ಸ್ವರೂಪ ಪಡೆದಿದೆ. ಸಕಲಬೇಣದ ಸಂದೀಪ ಉಮೇಶ ತಳ್ಳೇಕರ್ ಅವರ...
Read moreಕಾರವಾರ: ಅಂಕೋಲಾ-ಕುಮಟಾ ನಡುವಿನ ಸಂಪರ್ಕಕೊoಡಿಯಾದ ಮಂಜುಗುಣಿ-ಗoಗಾವಳಿ ಸೇತುವೆ ಕಾಮಗಾರಿ ಶುರುವಾಗಿ ಆರು ವರ್ಷ ಕಳೆದರೂ ಕೆಲಸ ಪೂರ್ಣಗೊಂಡಿಲ್ಲ. ಅದಾಗಿಯೂ ಅಧಿಕಾರಿಗಳು ವಾಹನ ಓಡಾಟಕ್ಕೆ ಅವಕಾಶ ನೀಡಿದ್ದು, ಕೂಡಲೇ...
Read moreಯಲ್ಲಾಪುರ: ಇಡಗುಂದಿ ರಾಮಲಿಂಗೇಶ್ವರ ದೇವಾಲಯದ ಬಳಿ ಲಾರಿಯೊಂದು ಗದ್ದೆಗೆ ಬಿದ್ದಿದೆ. ಮಹಾರಾಷ್ಟ್ರದ ರುಶಿಕೇಶ್ ಪಿಸಾಲ್ ಎಂಬಾತರ ಲಾರಿಯಲ್ಲಿ ಔಷಧಿ ಸರಬರಾಜಾಗುತ್ತಿತ್ತು. ಹುಬ್ಬಳ್ಳಿ - ಅಂಕೋಲಾ ಮಾರ್ಗವಾಗಿ ಈ...
Read moreಉತ್ತರ ಕನ್ನಡ ಜಿಲ್ಲೆಯಲ್ಲಿನ ಮಟ್ಕಾ ಅಡ್ಡೆಗಳ ಮೇಲೆ ಪೊಲೀಸರ ದಾಳಿ ಮುಂದುವರೆದಿದೆ. ಶಿರಸಿಯ ಬನವಾಸಿ, ಕುಮಟಾ ತಾಲೂಕಿನ ಗೋಕರ್ಣ ಹಾಗೂ ಯಲ್ಲಾಪುರದ ಉಪಳೇಶ್ವರದಲ್ಲಿ ಜೂಜಾಟ ನಡೆಸುತ್ತಿದ್ದವರ ಮೇಲೆ...
Read moreಶಿರಸಿ: ಅಧಿಕ ಪ್ರಮಾಣದಲ್ಲಿ ಕಾಡು ಹೊಂದಿರುವ ಉತ್ತರ ಕನ್ನಡ ಜಿಲ್ಲೆಗೆ ವನ್ಯಜೀವಿಗಳು ಹೊಸತಲ್ಲ. ಆದರೆ, ಕಾಡಿನಲ್ಲಿರಬೇಕಾದ ಪ್ರಾಣಿಗಳು ನಾಡಿಗೆ ಲಗ್ಗೆ ಇಡುತ್ತಿರುವುದನ್ನು ಜನರಿಂದ ಸಹಿಸಿಕೊಳ್ಳಲಾಗುತ್ತಿಲ್ಲ! ಕಳೆದ ಮೂರು...
Read moreಹೊನ್ನಾವರ: ಆಯುಧ ಪರವಾನಿಗೆ ಪಡೆಯುವ ಪ್ರತಿಯೊಬ್ಬರಿಗೂ ನಾಗರಿಕ ಬಂದೂಕು ತರಬೇತಿ ಕಡ್ಡಾಯ. ಪೊಲೀಸ್ ಇಲಾಖೆಯಿಂದ ಆಗಾಗ ಸಾರ್ವಜನಿಕರಿಗೆ ಬಂದೂಕು ತರಬೇತಿ ನೀಡಲಾಗುತ್ತಿದ್ದು, ಪೊಲೀಸ್ ಹಾಗೂ ಸಾರ್ವಜನಿಕರ ನಡುವೆ...
Read moreದಾoಡೇಲಿ: ಆಂದ್ರಪ್ರದೇಶ ನೊಂದಣಿಯ ಲಾರಿಯೊಂದು ಚಲಿಸುತ್ತಿದ್ದ ಬೈಕಿಗೆ ಗುದ್ದಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳು ಬಸವರಾಜ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನ 10ರ ರಾತ್ರಿ...
Read moreಯಲ್ಲಾಪುರ: ಪಟ್ಟಣ ಪಂಚಾಯತದ ಸದಸ್ಯತ್ವ ಆಯ್ಕೆ ಬಯಸಿ ಹೊಟೇಲ್ ಕಾರ್ಮಿಕ ಗುರು ಗೋಸಾವಿ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿರುವ ಅವರು ನೂರಾರು ಜನರ ಸಮ್ಮುಖದಲ್ಲಿ...
Read moreಕುಮಟಾ: ಬಗ್ಗೋಣದ ಗಣೇಶ ಜಟ್ಟಿ ಮುಕ್ರಿ (32) ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೂಲಿ ಕೆಲಸ ಮಾಡಿಕೊಂಡಿದ್ದ ಅವರು ಈಚೆಗೆ ಕೆಲಸಕ್ಕೆ ಸರಿಯಾಗಿ ಹೋಗುತ್ತಿರಲಿಲ್ಲ. ಸದಾ ಸರಾಯಿ ಕುಡಿದು ನಶೆಯಲ್ಲಿರುತ್ತಿದ್ದರು....
Read moreಕಾರವಾರ: ಕೈಗಾ ಅಣು ವಿದ್ಯುತ್ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯೋಧರೊಬ್ಬರು ಸೋಮವಾರ ಸಂಜೆ ಆತ್ಮಹತ್ಯೆಗೆ ಶರಣಾಗಿದ್ದಾರೆ. 28 ವಯಸ್ಸಿನ ಹರವಿಂದರ್ ಕುಮಾರ್ ರಾಮ್ ಭದ್ರತೆಗಾಗಿ ಮೀಸಲಿದ್ದ ಬಂದೂಕಿನಿoದ ತಲೆಗೆ...
Read moreYou cannot copy content of this page
No WhatsApp Number Found!

