6
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಾಯಿಗೂ ಒಂದು ಸ್ಮಾರಕವಿದೆ. ಕುಮಟಾದಲ್ಲಿ ಕುದುರೆಗೆ ಸ್ಮಾರಕವಿದೆ. ಈ ಸ್ಮಾರಕಗಳಿಂದ ಜನರಿಗೆ ಉಪಯೋಗದ ಬದಲು ಉಪದ್ರವ ಆಗುತ್ತಿರುವುದೇ ಹೆಚ್ಚು! ಭಟ್ಕಳದಲ್ಲಿ ಬ್ರಿಟಿಷ್...
Read moreಕುಮಟಾ: ಉಳುವರೆಗೆ ತೆರಳಿದ ಗೋಕರ್ಣ ಹವ್ಯಕ ಕ್ಷೇಮಾಭಿವೃದ್ಧಿ ಸಂಘದದವರು ಅಲ್ಲಿನ ಸಂತ್ರಸ್ತರಿಗೆ ತಮ್ಮ ಸಂಘದ ನಿಧಿಯಿಂದ ಆರ್ಥಿಕ ನೆರವು ನೀಡಿದರು. ಇದಾದ ನಂತರ ನೊಂದವರ ಬಾಳು ಬೆಳಗಲಿ...
Read moreಸಿದ್ದಾಪುರ: ಗಾಳಿ-ಮಳೆ ಕಾರಣದಿಂದ ರಸ್ತೆ ಮೇಲೆ ಮರ ಬೀಳುತ್ತಿದ್ದು, ಸಂಚಾರ ಸುಗಮಕ್ಕೆ ಮರ ಕಟಾವು ಮಾಡಿದ ನಾಟಾ ಮತ್ತೆ ರಸ್ತೆಗೆ ಬರುತ್ತಿದೆ. ಈ ನಾಟಾ ಜನರ ಓಡಾಟಕ್ಕೆ...
Read moreಮುಂಡಗೋಡ: ನಿರಂತರ ಮಳೆ ಸುರಿದ ಪರಿಣಾಮ ಚಿಗಳ್ಳಿಯಲ್ಲಿ ನಾಟಿ ಮಾಡಿದ್ದ ಗದ್ದೆ ಪೂರ್ತಿಯಾಗಿ ಮುಳುಗಿದೆ. ಇದರೊಂದಿಗೆ ನಾಟಿಗೆ ಸಿದ್ಧತೆ ಮಾಡಿಕೊಂಡಿದ್ದ ಗದ್ದೆಯಲ್ಲಿಯೂ ನೀರು ತುಂಬಿದೆ. ರೈತ ಕಮಲೇಶ್...
Read moreಯಲ್ಲಾಪುರ: ಶುಕ್ರವಾರ ಕಳಚೆಯ ಹೊಸಕುಂಬ್ರಿಯಿoದ ಶಂಬಡೆಮನೆಕೇರಿಗೆ ರಸ್ತೆ ಕುಸಿದ ಬೆನ್ನಲ್ಲೆ ಶನಿವಾರ ಇನ್ನಷ್ಟು ಭೂ ಕುಸಿತ ಉಂಟಾಗಿದೆ. 2021ರಲ್ಲಿ ಭಾರೀ ಪ್ರಮಾಣದ ಭೂ ಕುಸಿತ ಉಂಟಾದ ಪ್ರದೇಶದಲ್ಲಿ...
Read moreಭಟ್ಕಳ: ಬೈಲೂರು ತೊದಳ್ಳಿ ಗ್ರಾಮದ ನಾಗಮ್ಮ ಮೊಗೇರ್ ಹಾಗೂ ಲಲಿತಾ ಮೊಗೇರ್ ಅವರ ಭೂ ಗಡಿ ಗುರುತು ಮಾಡಲು ಹೋಗಿದ್ದ ಅನುಪ ಶೆಟ್ಟಿ (30) ಎಂಬಾತರ ಮೇಲೆ...
Read moreಕಾರವಾರ: ಅರಬ್ಬಿ ಸಮುದ್ರದ ಅಬ್ಬರಕ್ಕೆ ಮಾಜಾಳಿ ಬಾವಳದಲ್ಲಿ ನಿರ್ಮಿಸಿದ್ದ ಕಾಂಕ್ರೆಟ್ ರಸ್ತೆ ಕಣ್ಮರೆಯಾಗಿದೆ. ಕಳೆದ ಒಂದು ತಿಂಗಳಿನಿoದ ಇಲ್ಲಿ ನಿರಂತರವಾಗಿ ಕಡಲ ಕೊರೆತ ಉಂಟಾಗುತ್ತಿದ್ದು, ಮಾಜಾಳಿ, ದೇವಭಾಗ,...
Read moreಸಿದ್ದಾಪುರ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದ ಪರಿಣಾಮ ಹಲಗೇರಿಯ ದೇವರಾಜ ನಾಯ್ಕ (59) ಎಂಬಾತರು ಸಾವನಪ್ಪಿದ್ದಾರೆ. ದೇವರಾಜ ನಾಯ್ಕ ಅವರ ತಂಗಿ ಅನಾರೋಗ್ಯಕ್ಕೆ ಒಳಗಾಗಿದ್ದು, ಅವರನ್ನು...
Read moreಕುಮಟಾ: ವ್ಯಾಪಕ ಮಳೆ ಪರಿಣಾಮ ನದಿ ಹಾಗೂ ಗಜನಿ ಪ್ರದೇಶದ ಅಂಚಿನಲ್ಲಿ ಬೆಳೆದ ಭತ್ತದ ಬೆಳೆ ಹಾಳಾಗಿದೆ. ಹೆಗಡೆ ಬಾಡ, ಹುಬ್ಬಣಗೇರಿ, ಕಾಗಾಲ, ಅಘನಾಶಿನಿ, ಹೊಲನಗದ್ದೆ, ಬರ್ಗಿ,...
Read moreಅಂಕೋಲಾ: ಶಿರೂರು ಗುಡ್ಡ ಕುಸಿತದಿಂದ ಹೆದ್ದಾರಿಯಲ್ಲಿ ಬಿದ್ದ ಮಣ್ಣನ್ನು ಭಾಗಶಃ ತೆಗಿಯಲಾಗಿದ್ದು, ಅಲ್ಲಿನ ಮಣ್ಣಿನ ರಾಡಿಯಲ್ಲಿ ಲಕ್ಷಣ ನಾಯ್ಕ ಅವರು ನಡೆಸುತ್ತಿದ್ದ ಚಹಾ ಅಂಗಡಿಯ ಅವಶೇಷಗಳು ಪತ್ತೆಯಾಗಿದೆ....
Read moreYou cannot copy content of this page

