6
ADVERTISEMENT

ಸ್ಥಳೀಯ

ಸಾಧಕ ಕೃಷಿಕರಿಗೆ ಮಲೆನಾಡು ಸಂಘದ ಗೌರವ

ಯಲ್ಲಾಪುರ: ಕೃಷಿ ಹಾಗೂ ತೋಟಗಾರಿಕಾ ಕ್ಷೇತ್ರದಲ್ಲಿ ವಿವಿಧ ರೀತಿ ಸಾಧನೆ ಮಾಡಿದವರನ್ನು ಮಲೆನಾಡು ಕೃಷಿ ಅಭಿವೃದ್ಧಿ ಸಹಕಾರಿ ಸಂಸ್ಥೆಯವರು ಗುರುತಿಸಿ ಅಡಿಕೆ ಭವನದಲ್ಲಿ ನಡೆದ ಸಭೆಯಲ್ಲಿ ಸನ್ಮಾನಿಸಿದ್ದಾರೆ....

Read more

ಪ್ರಾಣಿಪ್ರಿಯ ಪೊಲೀಸರಿಗೆ ಗೋ ಪ್ರೇಮಿಗಳ ಜೈಕಾರ: ಅಕ್ರಮ ಸಾಗಾಟದ ಸುಳಿವು ನೀಡಿದ ಸಗಣಿ ವಾಸನೆ!

ಕುಮಟಾ: ಕಾರು ಹಾಗೂ ಬೈಕು ಸೇರಿ ವಿವಿಧ ಸರಕು ಸಾಗಾಣಿಕೆ ಮಾಡುವ ಕಂಟೇನರ್ ವಾಹನದಲ್ಲಿ ಕದ್ದುಮುಚ್ಚಿ ಜಾನುವಾರು ಸಾಗಿಸುತ್ತಿದ್ದವರನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಮಹಾರಾಷ್ಟ್ರ ಕೊಲ್ಲಾಪುರದಿಂದ ಕೇರಳದ...

Read more

ಗಾಂಧೀಜಿ ಮಹಾತ್ಮೆ ಸಾರಿದ ವಾರ್ತಾ ಇಲಾಖೆ: ಸ್ಪರ್ಧಾ ವಿಜೇತರ ಯಾದಿ ಬಿಡುಗಡೆ

ಕಾರವಾರ: ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ 841 ಜನ ಭಾಗವಹಿಸಿದ್ದರು. ವಿದ್ಯಾರ್ಥಿ ಹಾಗೂ ಯುವಜನರಲ್ಲಿ...

Read more

ಕಸ ಸಹ ಸಂಪನ್ಮೂಲ: ಸ್ವಚ್ಛತೆಯ ಪಾಠ ಮಾಡಿದ ಸಂಸದ ಕಾಗೇರಿ

`ಕಸವನ್ನು ಸಂಪನ್ಮೂಲವನ್ನಾಗಿ ಪರಿವತಿಸುವ ಬಗ್ಗೆ ಸ್ವ ಸಹಾಯ ಸಂಘದ ಸದಸ್ಯರಿಗೆ ಜಿಲ್ಲಾಡಳಿತ ಅರಿವು ಮೂಡಿಸಬೇಕು' ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ...

Read more

ಅಮಾನತು ಆದವರಿಗೂ ಅಧಿಕಾರದ ಭಾಗ್ಯ!

ಹೊನ್ನಾವರ: ಮುರುಡೇಶ್ವರದ ಲಾಡ್ಜವೊಂದರಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆ ತಡೆಯುವಲ್ಲಿ ವಿಫಲವಾಗಿ ಅಮಾನತುಗೊಂಡಿದ್ದ ಪಿಎಸ್‌ಐ ಮಂಜುನಾಥ ಅವರಿಗೆ ಹೊನ್ನಾವರದಲ್ಲಿ ಅಧಿಕಾರದ ಭಾಗ್ಯ ದೊರೆತಿದೆ. ಮಂಜುನಾಥ ಅವರ ಮೇಲೆ ಇಲಾಖಾ...

Read more

ಶಿಕ್ಷಣ ಸಂಸ್ಥೆ ಮೇಲೆ ದುಷ್ಟರ ಕಣ್ಣು!

ಅಂಕೋಲಾ: ಪೂರ್ಣಪ್ರಜ್ಞ ಪಿಯು ಕಾಲೇಜಿನೊಳಗೆ ದಾಳಿ ನಡೆಸಿದ ಕಳ್ಳರು ಅಲ್ಲಿದ್ದ ಹಣ, ಸಿಸಿ ಕ್ಯಾಮರಾ ಹಾಗೂ ಮಕ್ಕಳ ಸಮವಸ್ತ್ರವನ್ನು ದೋಚಿ ಪರಾರಿಯಾಗಿದ್ದಾರೆ. ಸೆ 11ರ ರಾತ್ರಿ ಈ...

Read more

ಎಟಿಎಂ ಕೇಂದ್ರಕ್ಕೆ ನುಗ್ಗಿದ ಕಳ್ಳ: ಬಾಗಿಲು ಲಾಕ್ ಆಗಿ ಸಿಕ್ಕಿಬಿದ್ದ!

ಕಾರವಾರ: ಬ್ಯಾಂಕ್ ಎಟಿಎಂ ಒಳಗೆ ನುಗ್ಗಿ ಹಣ ಕದಿಯಲು ಯತ್ನಿಸಿದವನಿಗೆ ಸಾರ್ವಜನಿಕರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಕಳ್ಳನೊಬ್ಬ ಬೆಳಗ್ಗೆ 4.30ರ ಸುಮಾರಿಗೆ ಬಿ ಎಸ್ ಎನ್ ಎಲ್...

Read more

ಯುವಕನ ಸಾವಿಗೆ ನಿರುದ್ಯೋಗವೇ ಕಾರಣ

ಶಿರಸಿ: ಓದಿಗೆ ತಕ್ಕ ಉದ್ಯೋಗ ಸಿಗದ ಕಾರಣ ನೀಡಗೋಡ ಸದಾಶಿವಳ್ಳಿಯ ಶಿವ ಮಹಾಬಲೇಶ್ವರ ಭಟ್ಟ (32) ಆತ್ಮಹತ್ಯೆಗೆ ಶರಣಾಗಿದ್ದಾರೆ. ಅತ್ಯಂತ ಕಡಿಮೆ ಸಂಬಳಕ್ಕೆ ಶಿವಮೊಗ್ಗ ಹಾಗೂ ಬೆಂಗಳೂರಿನ...

Read more
Page 259 of 371 1 258 259 260 371

Welcome Back!

Login to your account below

Retrieve your password

Please enter your username or email address to reset your password.

Add New Playlist

You cannot copy content of this page