6
ಶಿರಸಿ ಶೈಕ್ಷಣಿಕ ಜಿಲ್ಲೆಯ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆಯಾಗಿದ್ದು, ಒಟ್ಟು 18 ಶಿಕ್ಷಕರು ಈ ಬಾರಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣನಿಧಿ ಸೆ 5ರಂದು...
Read moreಯಲ್ಲಾಪುರ: ಅರಬೈಲ್ ಆಂಜಿನೇಯ ದೇವಾಲಯದ ಗೋಡೆಗೆ ಗುದ್ದಿದ ಲಾರಿ ಮುಂದಿದ್ದ ಮರಕ್ಕೆ ಮತ್ತೆ ಗುದ್ದಿ ಪಲ್ಟಿಯಾಗಿದೆ. ಜಾರ್ಖಂಡದ ಸೌರಬಕುಮಾರ (21) ಎಂಬಾತ ಲಾರಿಯಲ್ಲಿ ಹುಬ್ಬಳ್ಳಿಯಿಂದ ಅಂಕೋಲಾ ಕಡೆ...
Read more`ಶಿಸ್ತಿನ ಇಲಾಖೆ ಎಂದು ಹೆಸರು ಪಡೆದಿರುವ ಪೊಲೀಸ್ ಇಲಾಖೆಯಲ್ಲಿ ಕೊಂಚ ಅಶಿಸ್ತು ಕಂಡುಬoದರೂ ಅದನ್ನು ಸಹಿಸುವುದಿಲ್ಲ' ಎಂದು ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅಧೀನ ಅಧಿಕಾರಿಗಳಿಗೆ ಸಂದೇಶ...
Read moreಯಲ್ಲಾಪುರ: ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದ ಕಾಳಮ್ಮನಗರದ ಶಿವಾನಂದ ನಾಯ್ಕ (86) ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ. ಬಿಜೆಪಿ ಕಾರ್ಯಕರ್ತರಾಗಿದ್ದ ಅವರು ಪಕ್ಷ ಸಂಘಟನೆಗಾಗಿ ಸಾಕಷ್ಟು...
Read moreಯಲ್ಲಾಪುರ: ಕಳಚೆ ಮೂಲದ ಸಹ್ಯಾದ್ರಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ಈ ವರ್ಷದಿಂದ `ಸಹ್ಯಾದ್ರಿ ಕ್ಷೇಮನಿಧಿ' ಎಂಬ ಯೋಜನೆ ಶುರು ಮಾಡಿದೆ. ಸಂಘದಲ್ಲಿ ವ್ಯವಹಾರ...
Read moreತನ್ನ ಪಾಡಿಗೆ ತಾನು ನಡೆದು ಹೋಗುತ್ತಿದ್ದ ಬಿಜೆಪಿ ಹಿಂದುಳಿದ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ನಾಯ್ಕರ ಮೇಲೆ ಹಲ್ಲೆ ನಡೆದಿದೆ. ಕಾಲೇಜು ಬಸ್ಸು ಓಡಿಸಿಕೊಂಡು ಬಂದ ಚಾಲಕನೊಬ್ಬ...
Read moreಶಿರಸಿ: ಶಿವಳ್ಳಿ ಗ್ರಾಮದ ಕಾನಳ್ಳಿ ಅರಣ್ಯ ಪ್ರದೇಶದಲ್ಲಿ ಬೇಟೆಗಾರರು ಹಸುವನ್ನು ಕೊಂದಿದ್ದಾರೆ. ಮಂಜುನಾಥ ದೇವೇಗೌಡ ಎಂಬಾತರಿಗೆ ಸೇರಿದ ಹಸು ಗುಂಡೇಟಿಗೆ ಬಲಿಯಾಗಿದೆ. ಜಾನುವಾರು ಮೇವು ಅರೆಸಿ ಕಾಡಿಗೆ...
Read moreಕುಮಟಾ: ಧಾರೇಶ್ವರ ಬಳಿಯ ಮಠದ ಸಮೀಪ ನಾಲ್ಕು ವಾಹನಗಳಿಗೆ ಗುದ್ದಿದ ಕಂಟೇನರ್ ಚಾಲಕ ಕೊನೆಗೆ ತನ್ನ ವಾಹನವನ್ನು ಪಲ್ಟಿ ಮಾಡಿದ್ದಾನೆ. ಈ ಸರಣಿ ಅಪಘಾತದಲ್ಲಿ ಒಟ್ಟು ಐದು...
Read moreಶಿರಸಿ: ರಾಜ್ಯದಲ್ಲಿ ಅರಣ್ಯವಾಸಿಗಳ ಅರಣ್ಯ ಭೂಮಿಯ ಹಕ್ಕಿಗೆ ಸಂಬoಧಿಸಿ ಹಾಗೂ ಅವೈಜಾನಿಕ ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಇರುವ ಆಕ್ಷೇಪಗಳಿಗೆ ವಿವಿಧ ಮಠಾಧೀಶರು ಬೆಂಬಲ ನೀಡಿದ್ದಾರೆ....
Read moreಕಾರವಾರ: ಗೋಪಿಶಟ್ಟಾ ಅರಣ್ಯ ವಲಯದಲ್ಲಿದ್ದ ಚಿರತೆ ಬೀದಿ ನಾಯಿ ಭಕ್ಷಿಸುವ ಆಸೆಯಿಂದ ಊರಿಗೆ ಪ್ರವೇಶಿಸಿದ್ದು, ಅಲ್ಲಿನ ಬಾವಿಗೆ ಬಿದ್ದು ಸಾವನಪ್ಪಿದೆ. ಸೋಮವಾರ ಬೆಳಗ್ಗೆ ಬೀದಿ ನಾಯಿಯೊಂದಕ್ಕೆ ಚಿರತೆ...
Read moreYou cannot copy content of this page

