6
ADVERTISEMENT

ಸ್ಥಳೀಯ

ತುಂಡಾಯ್ತು ಕ್ರೇನ್ ನ ಎಕ್ಸಲ್: ಹೆದ್ದಾರಿಯಲ್ಲಿ ಎರಡು ತಾಸು ಟ್ರಾಫಿಕ್ ಜಾಮ್

ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ಹಾಳಾದ ಲಾರಿಯನ್ನು ತೆಗೆದುಕೊಂಡು ಬರುತ್ತಿದ್ದ ಕ್ರೇನ್ ಎಕ್ಸೆಲ್ ತುಂಡಾಗಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಳ್ಳುವಂತಾಯಿತು. ಹಾಳಾಗಿದ್ದ ಲಾರಿಯೊಂದನ್ನು ಗುಳ್ಳಾಪುರ...

Read more

ಜಾಮ್ ಪರೀಕ್ಷೆಯಲ್ಲಿ ಪವನ್ ಸಾಧನೆ

ಎಂಇಎಸ್, ಎಂ ಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಬಿ ಎಸ್ ಸಿ ವಿದ್ಯಾರ್ಥಿ ಪವನ್ ತಿಮ್ಮಣ್ಣ ಗಾಂವ್ಕರ ದೇಶದ ಪ್ರತಿಷ್ಠಿತ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಎಂ...

Read more

ಕರಡಿ ದಾಳಿ: ರೈತನಿಗೆ ಗಂಭೀರ ಗಾಯ

ಕರಡಿ ದಾಳಿಯಿಂದ ರೈತ ಗಂಭೀರವಾಗಿ ಗಾಯಗೊಂಡ ಘಟನೆ ಜೊಯಿಡಾ ತಾಲೂಕಿನ ರಾಮನಗರದ ನಾನೆಗಾಳಿ ಬಳಿ ನಡೆದಿದೆ. ರಾಮನಗರದ ಹನುಮಾನ ಗಲ್ಲಿಯ ರೈತ ಮಾರುತಿ ಮಳೇಕರ ಗಾಯಗೊಂಡವರು. ಮಂಗಳವಾರ...

Read more

ಅರಬೈಲ್ ಶಾಲೆಯಲ್ಲಿ ಕವನ ಆಲಿಸಿ, ಭಾವಾರ್ಥ ಗೃಹಿಸಿದ ಮಕ್ಕಳು

ಯಲ್ಲಾಪುರ: ತಾಲೂಕಿನ ಅರಬೈಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 'ಕವನ ಆಲಿಸೋಣ ಭಾವಾರ್ಥ ಗೃಹಿಸೋಣ' ಕಲಿಕಾಫಲ ಆಧಾರಿತ ಉಪನ್ಯಾಸ, ಮುಂಗಾರು ಕವಿಗೋಷ್ಠಿ ನಡೆಯಿತು. ಮುಂಗಾರು ಕವಿಗೋಷ್ಠಿಯಲ್ಲಿ ವಿದ್ಯಾರ್ಥಿಗಳಾದ...

Read more

ಅಕ್ಷರಕ್ಕೊಂದು ವೃಕ್ಷ ಬೆಳೆಸೋಣ ಬನ್ನಿ: ಸುಮೇರು ಜ್ಯೋತಿರ್ವನದಲ್ಲಿ ವಿಶಿಷ್ಟ ಕಾರ್ಯಕ್ರಮ

ಯಲ್ಲಾಪುರ: ತಾಲೂಕಿನ ಉಮ್ಮಚಗಿಯ ಸುಮೇರು ಜ್ಯೋತಿರ್ವಿಜ್ಞಾನ ಸಂಪ್ರತಿಷ್ಠಾನ, ಸಾತ್ವಿಕ ಫೌಂಡೇಶನ್ ಹಾಗೂ ಮಂಚೀಕೇರಿ ವಲಯ ಅರಣ್ಯ ಇಲಾಖೆಗಳ ಆಶ್ರಯದಲ್ಲಿ ಸುಮೇರು ಜ್ಯೋತಿರ್ವನದಲ್ಲಿ 'ಅಕ್ಷರಕ್ಕೊಂದು ವೃಕ್ಷ ಬೆಳೆಸೋಣ ಬನ್ನಿ'...

Read more

ಅಂತರ್ ಜಿಲ್ಲಾ ರೌಡಿ ಕಾಲಿಗೆ ಪೊಲೀಸರ ಗುಂಡೇಟು

ಯಲ್ಲಾಪುರ: ಪೊಲೀಸರ ಮೇಲೆ ದಾಳಿ ನಡೆಸಿದ ಆರೋಪಿಯೊಬ್ಬ ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ. ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿಯ ಕಾಡಿನಲ್ಲಿ ಈ ಘಟನೆ ನಡೆದಿದೆ. ವಾರೆಂಟ್...

Read more

ಕಾಣೆಯಾದ ಇಪ್ಪಡಿಯ ಈಶ್ವರ

ಕುಮಟಾ ತಾಲೂಕಿನ ಬಗ್ಗೋಣ ಇಪ್ಪಡಿಯ ವ್ಯಕ್ತಿಯೊಬ್ಬ ಕಾಣೆಯಾದ ಬಗ್ಗೆ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಶ್ವರ ನಾಗು ಮುಕ್ರಿ ಕಾಣೆಯಾದ ವ್ಯಕ್ತಿ. ಈತನ ಹೆಂಡತಿ ಕಳೆದ 8...

Read more

ಆನಗೋಡಿನಲ್ಲಿ ಯಕ್ಷಗಾನ ಹಾಗೂ ಕಲಾಮಿತ್ರ ಮಂಡಳಿ ಟ್ರಸ್ಟ್ ನ 20 ನೇ ವಾರ್ಷಿಕೋತ್ಸವ

ಯಲ್ಲಾಪುರ: ತಾಲೂಕಿನ ಆನಗೋಡ ಯಕ್ಷಗಾನ ಹಾಗೂ ಕಲಾಮಿತ್ರ ಮಂಡಳಿ ಟ್ರಸ್ಟ್ ನ 20 ನೇ ವಾರ್ಷಿಕೋತ್ಸವ ಆನಗೋಡ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸಭಾಭವನದಲ್ಲಿ ಭಾನುವಾರ ರಾತ್ರಿ ನಡೆಯಿತು....

Read more

ಗುಜರಾತಿನಲ್ಲಿ ಯಲ್ಲಾಪುರ ಪೊಲೀಸರ ಕಾರ್ಯಾಚರಣೆ: ಸಿಕ್ಕಿಬಿದ್ದ ಮಹಮ್ಮದ್ ರಫೀಕ್

ಯಲ್ಲಾಪುರ: 12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಗುಜರಾತಿನಲ್ಲಿ ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ. ಗುಜರಾತ ರಾಜ್ಯದ ದಾಹೋಡ್ ನ ಮಹಮ್ಮದ್ ರಫೀಕ್ ಬಬ್ಬನ್ ಖಾನ್ ಮೇವಾದಿ...

Read more

ಬಸ್ ನಿಲ್ದಾಣದಲ್ಲಿ ಗ್ಯಾರಂಟಿ ಯೋಜನೆಯ ಸ್ಪಂದನಾ ಕಾರ್ಯಕ್ರಮ

ಯಲ್ಲಾಪುರದ ಬಸ್ ನಿಲ್ದಾಣದಲ್ಲಿ ಗ್ಯಾರಂಟಿ ಯೋಜನೆಯ ಸ್ಪಂದನಾ ಕಾರ್ಯಕ್ರಮ ನಡೆಯಿತು. ಬಸ್ ಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಶಿವರಾಮ ಹೆಬ್ಬಾರ, ಸರ್ಕಾರದ ಗ್ಯಾರಂಟಿ...

Read more
Page 39 of 371 1 38 39 40 371

Welcome Back!

Login to your account below

Retrieve your password

Please enter your username or email address to reset your password.

Add New Playlist

You cannot copy content of this page