6
ADVERTISEMENT

ಸ್ಥಳೀಯ

ಕಡಿಮೆ ದರದಲ್ಲಿ ಲ್ಯಾಪ್ ಟಾಪ್ ನೀಡುವುದಾಗಿ ಹೇಳಿ ಪಂಗನಾಮ

ಕಡಿಮೆ ಬೆಲೆಗೆ ಲ್ಯಾಪ್ ಟಾಪ್ ನೀಡುವುದಾಗಿ ಹೇಳಿ 3.75 ಲಕ್ಷ ರೂ ನಾಮ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಕೋಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಂಬಾರದ ಜಗದೀಶ ಖಾರ್ವಿ...

Read more

ಯಕ್ಷಗಾನ ಕಾರ್ಯಕ್ರಮ ಯಶಸ್ವಿಯಾದ ಸಂಭ್ರಮದಲ್ಲೇ ಉಸಿರು ನಿಲ್ಲಿಸಿದ ಕೃಷ್ಣ ಹೆಗಡೆ ರುಮಡಿಗದ್ದೆ

ಯಲ್ಲಾಪುರ ತಾಲೂಕಿನ ಉಪಳೇಶ್ವರ ಸಮೀಪದ ರುಮಡಿಗದ್ದೆಯ ಹಿರಿಯ ಕಲಾವಿದ ಕೃಷ್ಣ ಹೆಗಡೆ ಮಂಗಳವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ, ಪುತ್ರ, ಇಬ್ಬರು...

Read more

ಗಾಂಧಿ ಕುಟೀರದಲ್ಲಿ ಪಂಚಗವ್ಯ ಚಿಕಿತ್ಸೆ-ಗವ್ಯೋತ್ಪನ್ನ ಪ್ರಾತ್ಯಕ್ಷಿಕೆ

ಜಿಲ್ಲಾ ಗೋಸೇವಾ ಗತಿವಿಧಿಯ ಶಿರಸಿ ವಿಭಾಗ, ಪಂಚಗವ್ಯ ಚಿಕಿತ್ಸೆ ಮತ್ತು ಗವ್ಯೋತ್ಪನ್ನ ಮಾರಾಟ ಆಯಾಮ, ಶ್ರೀ ಗೋವರ್ಧನ ಗೋಶಾಲೆ ಕರಡೊಳ್ಳಿ, ಧನ್ವಂತರಿ ಆಯುರ್ವೇದಿಕ್ ಮಹಾವಿದ್ಯಾಲಯ ಸಿದ್ದಾಪುರ ಹಾಗೂ...

Read more

ಅಣಲಗಾರಿನಲ್ಲಿ ಶ್ರೀಮದ್ಭಾಗವತ ಸಪ್ತಾಹ ಯಜ್ಞ

ಯಲ್ಲಾಪುರ ತಾಲೂಕಿನ ಅಣಲಗಾರ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸ್ವರ್ಣವಲ್ಲೀ ಮಠ, ಕರಡೊಳ್ಳಿಯ ಗೋವರ್ಧನ ಗೋಶಾಲೆಗಳ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀಮದ್ಭಾಗವತ ಸಪ್ತಾಹ ಯಜ್ಞ ನಡೆಯುತ್ತಿದೆ. ಸಪ್ತಾಹದ ಎರಡನೇ ದಿನ ಪ್ರವಚನ...

Read more

ಅಂಗಡಿಯಲ್ಲಿ ಸಾರಾಯಿ ಕುಡಿಯಲು ಅವಕಾಶ: ದಾಳಿ ನಡೆಸಿದ ಪೊಲೀಸರಿಗೆ ಸಿಕ್ಕಿದ್ದು ಮಾತ್ರ ಖಾಲಿ, ಖಾಲಿ, ಖಾಲಿ

ಯಲ್ಲಾಪುರ ಪಟ್ಟಣದ ಕಾಳಮ್ಮನಗರದ ತನ್ನ ಅಂಗಡಿಯೊಳಗೆ ಸಾರಾಯಿ‌ ಕುಡಿಯಲು ಅವಕಾಶ ಮಾಡಿಕೊಟ್ಟ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತೋಷ ದಿಂಗಬರ ಜೋಸಿ ಎಂಬವರು ಕಾಳಮ್ಮನಗರದಲ್ಲಿ ಕ್ರೀಡಾಂಗಣದ ಪಕ್ಕ...

Read more

ಮಹಿಳೆಗೆ ಅಶ್ಲೀಲ ಮೆಸೆಜ್: ಪಟ್ಟಣ ಪಂಚಾಯಿತಿ ಸದಸ್ಯ ಸೋಮು ನಾಯ್ಕ ವಿರುದ್ಧ ಪ್ರಕರಣ ದಾಖಲು

ಮಹಿಳೆಯೊಬ್ಬರಿಗೆ ವಾಟ್ಸಪ್ ನಲ್ಲಿ ಅಶ್ಲೀಲ‌ ಮೆಸೆಜ್ ಕಳುಹಿಸಿದ ಬಗ್ಗೆ ಯಲ್ಲಾಪುರ ಪಟ್ಟಣ ಪಂಚಾಯಿತಿ ಸದಸ್ಯ ಸೋಮೇಶ್ವರ ನಾಯ್ಕ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಲ್ಲಾಪುರದ ರವೀಂದ್ರನಗರದ...

Read more

ಪೋಷಕರ ನಿರೀಕ್ಷೆಗಳು ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಬೀರುವ ಪರಿಣಾಮಗಳು: ಸಂಶೋಧನೆಗೆ ದೊರೆತ ಅಂತಾರಾಷ್ಟ್ರೀಯ ಮಾನ್ಯತೆ

ಪೋಷಕರ ನಿರೀಕ್ಷೆಗಳು ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಬೀರುವ ಪರಿಣಾಮಗಳು ಎಂಬ ವಿಷಯದ ಕುರಿತು ಸಂಶೋಧನೆ ಬೆಂಗಳೂರಿನ ಮೌಂಟ್ ಕಾರ್ಮೆಲ್ ಪದವಿ ಪೂರ್ವ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕ ಕೆ....

Read more

ಕಾಡುಹಂದಿ ದಾಳಿಗೆ ನಲುಗಿದ ತೋಟ

ಯಲ್ಲಾಪುರ ತಾಲೂಕಿನ ಆನಗೋಡ ಗ್ರಾ ಪಂ ವ್ಯಾಪ್ತಿಯ ಬಿಸಗೋಡ ಭಾಗದಲ್ಲಿ ಕಾಡುಹಂದಿಗಳು ತೋಟಕ್ಕೆ ಹಾನಿ ಉಂಟು ಮಾಡಿವೆ. ಬಿಸಗೋಡ ಸಮೀದ ಚಾವಡಿಯಲ್ಲಿ ವಿಘ್ನೇಶ್ವರ ಗಣಪತಿ ಭಟ್ಟ ಅವರಿಗೆ...

Read more

ಇಸ್ಪಿಟ್ ಅಡ್ಡೆ ಮೇಲೆ ಪೊಲೀಸರ ದಾಳಿ: 15 ಜನರ ವಿರುದ್ಧ ಪ್ರಕರಣ

ಯಲ್ಲಾಪುರ ತಾಲೂಕಿನ ಹೊಸಳ್ಳಿ ಹಾಗೂ ರವೀಂದ್ರನಗರದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ 15 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇವರಲ್ಲಿ ಪೊಲೀಸರು ಕಾಣುತ್ತಿದ್ದಂತೆ 8...

Read more

ಹಬ್ಬದ ಪೂಜಾ ವ್ಯಾಪಾರ: ಆಪಿ ಅಡಕೆಗೆ ದಾಖಲೆಯ ದರ

ಯಲ್ಲಾಪುರದ ಅಡಕೆ ಮಾರುಕಟ್ಟೆಯ ಇತಿಹಾಸದಲ್ಲೇ ದಾಖಲೆಯ ದರದಲ್ಲಿ ಬುಧವಾರ ಅಡಕೆ ವಿಕ್ರಿಯಾಗಿದೆ. ದೀಪಾವಳಿಯ ಪೂಜಾ ವ್ಯಾಪಾರದಯ ಆಪಿ ಅಡಕೆ 99,779 ರೂ ದರದಲ್ಲಿ ವಿಕ್ರಿಯಾಗಿದ್ದು, ಮಲವಳ್ಳಿಯ ಗೋಪಾಲಕೃಷ್ಣ...

Read more
Page 5 of 371 1 4 5 6 371

Welcome Back!

Login to your account below

Retrieve your password

Please enter your username or email address to reset your password.

Add New Playlist

You cannot copy content of this page