6
ಉತ್ತರ ಕನ್ನಡ ಜಿಲ್ಲಾ ಪಂಚಾಯತವೂ ಭಟ್ಕಳದ ಖಾಸಗಿ ರೆಸಾರ್ಟಿನಲ್ಲಿ `ಮೀನು ಕೃಷಿ ದಿನಾಚರಣೆ' ಆಯೋಜಿಸಿದೆ. ಜುಲೈ 10ರಂದು ಬೆಳಗ್ಗೆ 10.30ಕ್ಕೆ ಗೊರಟೆ ಕ್ರಾಸಿನ ಎಂ ಎಂ ರೆಸಾರ್ಟಿನಲ್ಲಿ...
Read moreಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದಿದ್ದ ಯಲ್ಲಾಪುರ ಪಟ್ಟಣ ಪಂಚಾಯತ ತೆರಿಗೆ ವಸೂಲಿ ಸಹಾಯಕ ಪ್ರತಾಪ ಸಿಂಗ್ ಭವಾನಿಸಿಂಗ್ ರಜಪೂತ್ ಎಂಬಾತರಿಗೆ ಒಂದುವರೆ ವರ್ಷ ಜೈಲು ಶಿಕ್ಷೆ ಜೊತೆ...
Read moreವಿದ್ಯುತ್ ತಂತಿ ಸರಿಪಡಿಸುವ ಕೆಲಸದ ಅಂಗವಾಗಿ ಕಾರವಾರ ಹಾಗೂ ಕುಮಟಾದಲ್ಲಿ ಜುಲೈ 10ರಂದು ವಿದ್ಯುತ್ ಸರಬರಾಜು ಸ್ಥಗಿತವಾಗಲಿದೆ. ಬೆಳಗ್ಗೆ 10 ಗಂಟೆಯಿoದ ಮಧ್ಯಾಹ್ನ 1 ಗಂಟೆಯವರೆಗೂ ಈ...
Read moreಕುಮಟಾ: ಹಳೆಯ ಮೀನು ಮಾರುಕಟ್ಟೆ ರಸ್ತೆಯಲ್ಲಿ ಪುರಸಭೆ ಗ್ರಂಥಾಲಯವಿದ್ದು, ಸುತ್ತಲಿನ ತೆರವು ಮಾಡದೇ ಇದ್ದಲ್ಲಿ ಪೂರ್ತಿಯಾಗಿ ಪೊದೆಗಳಿಂದ ಮುಚ್ಚುವ ಸಾಧ್ಯತೆಯಿದೆ. ಈ ಕೇಂದ್ರದ ಸುತ್ತ ಅಶುಚಿತ್ವ ಕಾಡುತ್ತಿದ್ದು,...
Read moreಕುಮಟಾ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣ ಸಂಪೂರ್ಣ ಶಿಥಿಲಗೊಂಡಿದ್ದು, ಮಳೆಗಾಲದಲ್ಲಿ ಎಲ್ಲಾ ಕಡೆಯಿಂದ ನೀರು ನುಗ್ಗುತ್ತಿದೆ. ಇಲ್ಲಿಗೆ ಆಗಮಿಸುವವರು ಛತ್ರಿ ಹಿಡಿದು ಒಳಗೆ...
Read moreಉತ್ತರ ಕನ್ನಡ ಜಿಲ್ಲಾ ಗೃಹ ರಕ್ಷಕ ದಳದ ಕಮಾಂಡೆoಟ್ ಡಾ ಸಂಜು ನಾಯಕ ಅವರು ಪ್ರಕೃತಿ ವಿಕೋಪ ನಿರ್ವಹಣೆ ಕುರಿತು ತರಬೇತಿ ಪಡೆದಿದ್ದು, ಆಸಕ್ತರಿಗೆ ಅವರು ತರಬೇತಿ...
Read moreಮುoಡಗೋಡ: ಮೈನಳ್ಳಿಯಲ್ಲಿ `ಜನಶಕ್ತಿ ಧನಗರ ಸಹಕಾರಿ ಸಂಘ'ಕ್ಕೆ ಚಾಲನೆ ದೊರೆತಿದೆ. ಶಾಸಕ ಶಿವರಾಮ ಹೆಬ್ಬಾರ್ ಇದನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು 'ಸಹಕಾರಿ ಸಂಘಗಳಿAದ ಬಡವರ ಹಾಗೂ...
Read moreಶಿರಸಿ: ಅಕ್ರಮ, ಅವ್ಯವಹಾರಗಳ ಜೊತೆ `ಕೊಳೆತ ಉಪ್ಪಿನಕಾಯಿ' ಮಾರಾಟ ವಿಷಯದಿಂದಲೂ ವಿವಾದ ಅಂಟಿಸಿಕೊoಡಿದ್ದ ಶಿರಸಿಯ ಟಿ ಎಸ್ ಎಸ್ ಸಂಸ್ಥೆಯಲ್ಲಿ ಇದೀಗ `ಆಣೆ - ಪ್ರಮಾಣ'ದ ವೇದಿಕೆ...
Read more`ಸಂಬoಧಕ್ಕೆ ಸಂಪತ್ತಿನ ತ್ಯಾಗ ಆಗಬೇಕೇ ವಿನ: ಸಂಪತ್ತಿಗೆ ಸಂಬoಧಗಳ ತ್ಯಾಗ ಆಗಬಾರದು' ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು. ಗೋಕರ್ಣ ಅಶೋಕೆಯಲ್ಲಿ ನಾಟ್ಯಶ್ರೀ ಯಕ್ಷಕಲಾ...
Read moreಕರಾವಳಿ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಕುಮಟಾ ಹಾಗೂ ಹೊನ್ನಾವರ ತಾಲೂಕಿನ ಶಾಲೆಗಳಿಗೆ ಮಂಗಳವಾರವೂ ರಜೆ ಘೋಷಿಸಲಾಗಿದೆ.
Read moreYou cannot copy content of this page

