ಯಲ್ಲಾಪುರ ತಾಲೂಕಿನಲ್ಲಿ ಸೋಮವಾರ ನರಕ ಚತುದರ್ಶಿಯನ್ನು ಸಾಂಪ್ರದಾಯಿಕ ಶೃದ್ಧಾಭಕ್ತಿಯಿಂದ ಆಚರಿಸಲಾಯಿತು. ಬೇಡ್ತಿ ಸೇತುವೆಯ ಬಳಿ ಇರುವ ಹೊಳೆಹುಲಿಯಪ್ಪನಿಗೆ ಸುತ್ತಮುತ್ತಲಿನ ಸಾವಿರಾರು ಜನರು ಭಕ್ತರು ಆಗಮಿಸಿ ಹಣ್ಣುಕಾಯಿ ಸೇವೆ...
ಸ್ಥಳೀಯ
ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದ ಬಳಗಾರ ಕ್ರಾಸ್ ಅಪಘಾತದ ಕೇಂದ್ರವೇ ಆಗುತ್ತಿದೆ. ರವಿವಾರ ಸಂಜೆಯ ಹೊತ್ತಿಗೆ ಬಳಗಾರ ಕ್ರಾಸ್ ಸಮೀಪದಲ್ಲೇ ಇನ್ನೊಂದು ಲಾರಿ ಪಲ್ಟಿಯಾಗಿದೆ. ಮಂಗಳೂರಿನಿಂದ ಕೊಪ್ಪಳಕ್ಕೆ...
ಪ್ರಯಾಣಿಕನೊಬ್ಬ ಬಸ್ ನಲ್ಲೇ ಮೃತಪಟ್ಟ ಘಟನೆ ಯಲ್ಲಾಪುರದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ವಸಂತ ಬಾಳಪ್ಪ ಬಂಡಿವಡ್ಡರ್ (63) ಮೃತ ವ್ಯಕ್ತಿ. ಈತ ಬಸ್ ನಲ್ಲಿ ಮಂಗಳೂರಿನಿಂದ...
ಎಲ್ಲಾ ರೋಗಬಾಧೆಗಳು ನಿವಾರಣೆ ಹಾಗೂ ರಾಷ್ಟ್ರಕ್ಷೇಮದ ಸಂಕಲ್ಪದೊಂದಿಗೆ ಯಲ್ಲಾಪುರ ತಾಲೂಕಿನ ಭಟ್ರಕೇರಿಯ ಭಾರದ್ವಾಜಾಶ್ರಮದಲ್ಲಿ ಧನ್ವಂತರಿ ಜಯಂತಿ- ಧನ್ವಂತರಿ ಉತ್ಸವ ನೆರವೇರಿತು. 30 ವೈದಿಕರಿಂದ ಧನ್ವಂತರಿ ಹವನ ಹಾಗೂ...
ಇತ್ತೀಚಿನ ದಿನಗಳಲ್ಲಿ ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ವಾಹನಗಳು ಪಲ್ಟಿಯಾಗುವ ಘಟನೆಗಳು ಹೆಚ್ಚುತ್ತಿವೆ. ಭಾನುವಾರವೂ ಒಂದು ಲಾರಿ ರಸ್ತೆ ಪಕ್ಕ ಪಲ್ಟಿಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಯಲ್ಲಾಪುರ ತಾಲೂಕಿನ...
ಖಾಸಗಿ ಬಸ್ ಸ್ಟೇರಿಂಗ್ ಲಾಕ್ ಆಗಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಯಲ್ಲಾಪುರ ತಾಲೂಕಿನ ಹಳಿಯಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮುಂಬೈಯಿಂದ...
ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಬೇಡ್ತಿ-ವರದಾ ನದಿ ಜೋಡಣೆ ವಿರುದ್ಧ ಬ್ರಹತ್ ಪ್ರತಿಭಟನಾ ಬೈಕ್ ರ಼್ಯಾಲಿ ಹಾಗೂ ಸಮಾವೇಶ ಯಲ್ಲಾಪುರ ತಾಲೂಕಿನ ತುಂಬೆಬೀಡಿನಲ್ಲಿ ನಡೆಯಿತು. ವೃಕ್ಷಾರೋಪಣ...
ಯಲ್ಲಾಪುರ ತಾಲೂಕಿನ ವಿವಿಧೆಡೆ ಬಂಗಾರ, ಹಣ ದೋಚುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಹಾಸಣಗಿ ಗ್ರಾ.ಪಂ.ನ ಮಡಿವಾಳ ಕೇರಿಯ ಈಶ್ವರ ಮಂಜುನಾಥ ಸಿದ್ದಿ ಬಂಧಿತ ಯುವಕ. ಕೂಲಿ ಕೆಲಸ...
ಕೈಗಡಿ ಸಮೀದ ಹೊಳೆಯಲ್ಲಿ ಮುಳುಗಿ ಮೃತಪಟ್ಟ ಯಲ್ಲಾಪುರ ಪಟ್ಟಣದ ಸಬಗೇರಿಯ ಸಾಗರ ದೇವಾಡಿಗ ಸಹಜವಾಗಿ ಸತ್ತಿಲ್ಲ. ಬರ್ತಡೆ ಪಾರ್ಟಿ ನೆಪದಲ್ಲಿ ಸ್ನೇಹಿತರೇ ಕೊಲೆ ಮಾಡಿದ್ದಾರೆ ಎಂಬ ಆರೋಪ...
ಯಲ್ಲಾಪುರದ ಹೆಸ್ಕಾಂ ಫೀಡರ್ ನ 11 ಕೆವಿ ಮಾರ್ಗಗಳ ತುರ್ತು ನಿರ್ವಹಣಾ ಕಾರ್ಯ ಅಕ್ಟೋಬರ್ 18 ರಂದು ನಡೆಯಲಿದೆ. ಯಲ್ಲಾಪುರ ಪಟ್ಟಣ, ತಟಗಾರ ಮತ್ತು ಬನಾನಾ ಕೌಂಟಿ...
