6
September 28, 2026

ಸ್ಥಳೀಯ

ಅಂಕೋಲಾ: ಅನುಭವಿ ಶಿಕ್ಷಕರ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುತ್ತಿರುವ `ಟೀಚರ್ ಸಂಸ್ಥೆ' ಹಿಮಾಲಯ ಕಾಲೇಜಿನ ವಿಜ್ಞಾನ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ತರಬೇತಿ ನೀಡಲು ಉದ್ದೇಶಿಸಿದೆ....

ಹಳಿಯಾಳ: ಖಾನಾಪುರದ ಅಸ್ಲಾಂ ಹಟಿಲಸಾಬ್ ಎಂಬಾತ ಹಳಿಯಾಳದಲ್ಲಿ ಸೆಂಟ್ರಿoಗ್ ಕೆಲಸ ಮಾಡಿಕೊಂಡಿದ್ದು, ಆತ ಖರೀದಿಸಿದ್ದ ಸ್ಟೀಲ್ ಬಂಡಲ್'ನ್ನು ಕಳ್ಳರು ಅಪಹರಿಸಿದ್ದಾರೆ. ಜೂ 1ರಂದು ಕುರಿಗದ್ದಾ ಗ್ರಾಮದ ನೀರಿನ...

ಶಿರಸಿ: ಟ್ಯೂಶನ್'ಗೆ ಹೋಗುತ್ತಿದ್ದ ಬಾಲಕಿಗೆ ಅಪರಿಚಿತ ಕಾರು ಗುದ್ದಿದ್ದು, ಕಾರು ಚಾಲಕ ಪರಾರಿಯಾಗಿದ್ದಾನೆ. ಮಹಾಸತಿ ದೇವಸ್ಥಾನದ ಬಳಿ ಟೇಲರ್ ವೃತ್ತಿ ಮಾಡುತ್ತಿರುವ ಲಲಿತಾ ಮೇರವಾಡಿ (44) ಎಂಬಾತರು...

ಹೊನ್ನಾವರದಲ್ಲಿ ನೆರೆ ಪ್ರವಾಹದಿಂದ ಸಂತ್ರಸ್ತರಾದವರಿಗೆ ಗುಂಡುಬಾಳದ ಶಾಲೆಯಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದ್ದು, ಕ್ರಿಮಿ-ಕೀಟಗಳ ಕಾಟ ಸಹಿಸಿಕೊಂಡು ಸಂತ್ರಸ್ತರು ರಾತ್ರಿ ಕಳೆದರು. ಇಲ್ಲಿ ವಿದ್ಯುತ್ ಸಮಸ್ಯೆ ಇರುವ ಬಗ್ಗೆ...

ಕರಾವಳಿ ಭಾಗದಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆ ಆಗುತ್ತಿರುವ ಹಿನ್ನಲೆ ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಶಾಲೆ - ಅಂಗನವಾಡಿಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಶಾಲೆಗೆ ಮಕ್ಕಳು...

ಭಟ್ಕಳ: ಹೈದರಾಬಾದಿನಿಂದ ಭಟ್ಕಳಕ್ಕೆ ಬರುತ್ತಿದ್ದ ಯುವಕನ ಮೇಲೆ ಖಾಸಗಿ ಬಸ್'ನಲ್ಲಿ ಸೋಮವಾರ ರಾತ್ರಿ ನಡೆದ ಹಲ್ಲೆ ಪ್ರಕರಣ ಹೊಸ ತಿರುವು ಪಡೆದಿದೆ. ಬಸ್ಸಿನಲ್ಲಿ ಯುವಕನ ಮೇಲೆ ಯಾವುದೇ...

ಕುಮಟಾದ ನಾಡುಮಾಸ್ಕೇರಿ ಗ್ರಾ ಪಂ ಅಧ್ಯಕ್ಷ ಈಶ್ವರ ಗೌಡ ಅವರ ಮೇಲೆ ಅಪರಿಚಿತರು ಹಲ್ಲೆ ನಡೆಸಿದ್ದಾರೆ. ಅವರ ಮೈಮೇಲೆ ಖಾರದ ಪುಡಿ ಎರಚಿ ಮಾರಕಾಸ್ತçಳಿಂದ ಹಲ್ಲೆ ಮಾಡಿದ್ದಾರೆ....

`ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸುಳ್ಳು ಸುದ್ದಿ ಹರಡುತ್ತಿದ್ದು, ಅಂಥವರ ಮೇಲೆ ಪೊಲೀಸ್ ಇಲಾಖೆ ನಿಗಾ ಇಡಲಿದೆ' ಎಂದು ನೂತನ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಹೇಳಿದ್ದಾರೆ. ಕಾರವಾರದಲ್ಲಿ...

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, 230ಕ್ಕೂ ಅಧಿಕ ಜನ ಅತಂತ್ರರಾಗಿದ್ದಾರೆ. ಅಪಾಯದಲ್ಲಿದ್ದವರನ್ನು ರಕ್ಷಿಸಿದ ಜಿಲ್ಲಾಡಳಿತ ಸಂತ್ರಸ್ತರಿಗೆ ಕಾಳಜಿ ಕೇಂದ್ರದಲ್ಲಿ ಆಶ್ರಯ ನೀಡಿದೆ....

ಮುoದಿನ ನಾಲ್ಕು ದಿನಗಳವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ವಿಪತ್ತು ನಿರ್ವಹಣಾ ತಂಡದ 50ಕ್ಕೂ ಅಧಿಕ ಸದಸ್ಯರು ಜನರ ಜೀವ ರಕ್ಷಣೆಗೆ ಬರುತ್ತಿದ್ದಾರೆ. ಬೆಂಗಳೂರಿನಿoದ ಜಿಲ್ಲೆಗೆ 2 ವಿಪತ್ತು...

You cannot copy content of this page