6
September 28, 2026

ಸ್ಥಳೀಯ

ದಾಂಡೇಲಿಯ ಕುಳಗಿ ಅಂಬಿಕಾನಗರ ರಸ್ತೆ ಅಂಚಿನಲ್ಲಿ ಆನೆಯೊಂದು ಸಾವನಪ್ಪಿದೆ. ಈ ವಿಷಯ ಅರಿತ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವನ್ಯಜೀವಿ ಪ್ರದೇಶ ವ್ಯಾಪ್ತಿಯಲ್ಲಿ ಈ...

ಭಟ್ಕಳದಲ್ಲಿ ಕಾರ್ಪರೆಂಟರ್ ಆಗಿ ಕೆಲಸ ಮಾಡಿಕೊಂಡಿದ್ದ ಜಗದೀಶ ನಾಯ್ಕ ಅವರ ಮನೆಯಲ್ಲಿ ಕಳ್ಳತನವಾಗಿದೆ. ಮಣಕುಳಿಯ ತಲಾಂದ ರಸ್ತೆಯಲ್ಲಿ ಜಗದೀಶ ನಾಯ್ಕ ಅವರು ವಾಸವಾಗಿದ್ದರು. ಜೂನ್ 14ರಿಂದ ಜಗದೀಶ್...

ಗೋವಾದಿಂದ ಅಗ್ಗದ ಸರಾಯಿ ತಂದು ಮಾರಾಟ ಮಾಡುವ ಮೂಲಕ ಕಾರವಾರದಲ್ಲಿ ಬದುಕು ಕಟ್ಟಿಕೊಂಡಿದ್ದ ದಂಪತಿ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಸುರೇಶ ಕಲ್ಗುಟ್ಕರ್ ತಮ್ಮ...

`ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯ ಹಾಗೂ ಸಿಬ್ಬಂದಿ ಹುದ್ದೆ ಖಾಲಿಯಿದ್ದು, ಅವುಗಳ ನೇಮಕಾತಿ ನಡೆಯಬೇಕು' ಎಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರ ಆಗ್ರಹಿಸಿದೆ. ಈ...

ಕಾರವಾರ ಅಶ್ವಿನ್ ಗುಡಿನೋ ಅವರು ಅಪರಿಚಿತ ಕಂಪನಿಯಲ್ಲಿ ಹಣ ಹೂಡಿ 11.50 ಲಕ್ಷ ರೂ ಕಳೆದುಕೊಂಡಿದ್ದಾರೆ. ಮೋಸ ಹೋದ ಬಗ್ಗೆ ಅವರು ಇದೀಗ ಸಿಇಎನ್ ಅಪರಾಧ ಪೊಲೀಸ್...

ಸಿದ್ದಾಪುರದಲ್ಲಿ ಗ್ಯಾಸ್ ರಿಪೇರಿ ಮಾಡಿ ಬದುಕು ಕಟ್ಟಿಕೊಂಡಿರುವ ತನ್ವೀರ ಶೇಖ್ ಅವರು ಬೈಕಿನಿಂದ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ. ಡಕಾಯಿತರು ಅವರನ್ನು ಅಟ್ಟಿಸಿಕೊಂಡು ಬಂದಿದ್ದು, ಅವರಿಂದ ತಪ್ಪಿಸಿಕೊಳ್ಳುವ ಭರದಲ್ಲಿ...

ಶಿರಸಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಹೇಮಂತ ಮುಸ್ಟಗಿ ಅವರ ಮೇಲೆ ಎಂಟು ಜನ ದಾಳಿ ಮಾಡಿದ್ದಾರೆ. ಬಿರಿಯಾನಿ ತಿನ್ನಲು ಹೋಗಿದ್ದ ಹೇಮಂತ ಮುಷ್ಟಗಿ ಅವರಿಗೆ ಅವರ ಎದುರಾಳಿಗಳು...

ಕಾರವಾರದ ಕಿನ್ನರ-ಸಿದ್ಧರ ಭಾಗದ ಪ್ರಯಾಣಿಕರ ಸೇವೆಯಲ್ಲಿದ್ದ ಸರ್ಕಾರಿ ಬಸ್ಸು ಸೋಮವಾರ ಗಟಾರಕ್ಕೆ ಇಳಿದಿದೆ. ಇದಕ್ಕೆ ಕಾರಣ ಆ ಭಾಗದ ಅಪೂರ್ಣ ಕುಡಿಯುವ ನೀರಿನ ಕಾಮಗಾರಿ! ಜಲ ಜೀವನ...

ಉತ್ತರ ಕನ್ನಡ ಜಿಲ್ಲೆಯ ಹಲವು ಕಡೆ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಕುಮಟಾದಲ್ಲಿಯೂ ಮಳೆಯಿಂದ ನೆರೆ ಪ್ರವಾಹ, ಗುಡ್ಡ ಕುಸಿತದ ಆತಂಕ ಸೃಷ್ಠಿಯಾಗಿದೆ. ಶಿರಸಿ-ಸಿದ್ದಾಪುರ ಭಾಗದಲ್ಲಿ ಸದ್ಯ ಮಳೆಯಾಗುತ್ತಿದ್ದು,...

ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿರುವುದನ್ನು ಪರಿಗಣಿಸಿ ಉತ್ತರ ಕನ್ನಡ ಜಿಲ್ಲೆಯ ಎಂಟು ತಾಲೂಕಿನ ಶಾಲೆ-ಅಂಗನವಾಡಿಗಳಿಗೆ ಜೂನ್ 17ರಂದು ರಜೆ ಘೋಷಿಸಲಾಗಿದೆ. ಜೂನ್ 17ರವರೆಗೆ ವ್ಯಾಪಕ...

You cannot copy content of this page