ಈಗಾಗಲೇ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ಶಿರಸಿಯ ಪತ್ರಕರ್ತ ರವೀಶ ಹೆಗಡೆ ವಿರುದ್ಧ ಮತ್ತೊಂದು ವಂಚನೆ ಆರೋಪ ಕೇಳಿ ಬಂದಿದೆ. ವಂಚನೆಗೆ ಒಳಗಾದ ಚಿಪಗಿಯ ದಿನೇಶ ಚಿಂಚ್ರೇಕರ್ ಪೊಲೀಸ್...
ಸ್ಥಳೀಯ
ದುಬೈನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡಿಕೊಂಡಿರುವ ಕುಮಟಾದ ಗಣಪತಿ ಹೆಗಡೆ ಆನ್‌ಲೈನ್ ಟ್ರೇಂಡಿಗ್ ಆಸೆಗೆ ಬಿದ್ದು 2 ಕೋಟಿ ರೂಪಾಯಿಗಿಂತಲೂ ಅಧಿಕ ಹಣ ಕಳೆದುಕೊಂಡಿದ್ದಾರೆ. ತಮ್ಮ ಪತ್ನಿ...
ರೈತ ಮುಖಂಡರು ಹಾಗೂ ಕಬ್ಬು ಬೆಳೆಗಾರರ ಜೊತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಸಭೆ ನಡೆಸಿದ್ದು, ರೈತರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಹಲವು ಕ್ರಮ ಜರುಗಿಸಿದರು....
`ಇಲ್ಲೊಂದು ಕೊಲೆ ನಡೆದಿದೆ. ಶವವನ್ನು ನದಿಯಲ್ಲಿ ಎಸೆದಿದ್ದಾರೆ' ಎಂದು ಸರ್ಕಾರಿ ಸಹಾಯವಾಣಿಗೆ ಫೋನ್ ಬಂದಿದ್ದು, ಕಂದಾಯ ಅಧಿಕಾರಿಗಳ ಜೊತೆ ಪೊಲೀಸರು ಶವ ಹುಡುಕಾಟ ನಡೆಸಿದರು. ಆದರೆ, ಅಲ್ಲಿ...
ಕಾಲೇಜು ಯುವಕರನ್ನು ಗುರಿಯಾಗಿರಿಸಿಕೊಂಡು ಗಾಂಜಾ ಸರಬರಾಜು ಮಾಡುತ್ತಿದ್ದ ಹೊನ್ನಾವರ ಸುಬ್ರಹ್ಮಣ್ಯ ನಾಯ್ಕ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅವರೊಂದಿಗೆ ಕುಮಟಾದ ದರ್ಶನ ನಾಯ್ಕ ಹಾಗೂ ಹೊನ್ನಾವರದ ದೇವೇಂದ್ರ ಮುಕ್ರಿ...
ಕಾರವಾರದಲ್ಲಿ ಎರಡು ಬೈಕುಗಳ ನಡುವೆ ಅಪಘಾತ ನಡೆದಿದ್ದು, ಮುದುಗಾದ ತನುಷ್ ದುರ್ಗೇಕರ್ (26) ಸಾವನಪ್ಪಿದ್ದಾರೆ. ಇನ್ನಿಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರವಾರದಿಂದ ಮುದುಗಾ ಕಡೆ ತನುಷ್...
ಭೂಮಿಯ ದಾಖಲೆಪಡೆದು ಸಾಲ ನೀಡಿದ ಶಿರಸಿಯ ಸೆಂಟ್ ಮಿಲಾಗ್ರಿಸ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಗೆ ಸಾಲ ಪಡೆದವರು ವಂಚಿಸಿದ್ದಾರೆ. 2022ರಲ್ಲಿಯೇ ವಂಚನೆ ನಡೆದಿದ್ದು, ಈ ಬಗ್ಗೆ ಇದೀಗ...
`ಕಾರವಾರದಲ್ಲಿ ಚರಂಡಿ ವ್ಯವಸ್ಥೆ ಸರಿಪಡಿಸಲು ನಗರಸಭೆ ಸರಿಯಾದ ಯೋಜನೆ ರೂಪಿಸಬೇಕು' ಎಂದು ಜಯಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ದಿಲೀಪ್ ಅರ್ಗೇಕರ್ ಆಗ್ರಹಿಸಿದ್ದಾರೆ. `ಎರಡು ದಿನಗಳ ಹಿಂದೆ ಸುರಿದ...
ಶಿರಸಿ ರಂಗಾಪುರದಲ್ಲಿ ರೈತರ ಬೆಳೆ ಹಾಳು ಮಾಡಿದ್ದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಕ್ಷಮೆ ಕೋರಿದ್ದಾರೆ. ಕ್ಷಮೆ ಕೋರಿದ ಅಧಿಕಾರಿಗಳನ್ನು ರೈತರು ಮನ್ನಿಸಿದ್ದು, ಈ ಪ್ರಕರಣ ಅಲ್ಲಿಗೆ ಮುಕ್ತಾಯವಾಗಿದೆ....
ಪೊಲೀಸರ ಏಕಪಕ್ಷೀಯ ನಡವಳಿಕೆ ಬಗ್ಗೆ ಆಕ್ಷೇಪವ್ಯಕ್ತಪಡಿಸಿರುವ ದಾಂಡೇಲಿಯ ನ್ಯಾಯವಾದಿಗಳು `ತಮಗೆ ರಕ್ಷಣೆ ನೀಡಿ' ಎಂದು ಮುಖ್ಯಮಂತ್ರಿಗಳಿಗೆ ಪತ್ರ ರವಾನಿಸಿದ್ದಾರೆ. ಇದರೊಂದಿಗೆ ವಿವಿಧ ಬೇಡಿಕೆಗಳ ಈಡೇರಿಕೆಗೂ ಒತ್ತಾಯಿಸಿದ್ದಾರೆ. ಅಖಿಲ...
