ಹಾವೇರಿಯಲ್ಲಿ ಚಿನ್ನದ ನಿಕ್ಷೇಪ ಶೋಧನೆಗೆ ಸಿದ್ಧತೆ: 450 ಹೆಕ್ಟೇರ್ ಅರಣ್ಯ ಪ್ರದೇಶದಲ್ಲಿ ಸಮೀಕ್ಷೆ ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಚಿನ್ನದ ನಿಕ್ಷೇಪದ ಹುಡುಕಾಟಕ್ಕೆ ಮತ್ತೆ ಚಾಲನೆ ಸಿಗುವ ಸಾಧ್ಯತೆ...
ಸ್ಥಳೀಯ
ಹಾವೇರಿ ಬರಪೀಡಿತ ಜಿಲ್ಲೆ ಘೋಷಣೆ? ಸಚಿವ ರುದ್ರಪ್ಪ ಲಮಾಣಿ ಹೇಳಿದ್ದೇನು! ಹಾನಗಲ್: ಹಾವೇರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಗಳ ಪಟ್ಟಿಗೆ ಸೇರಿಸುವ ವಿಚಾರವಾಗಿ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗಿದೆ....
ಹಾನಗಲ್‌ನಲ್ಲಿ ‘ಪ್ರಜಾ ಸೇವೆ’ಗೆ ಚಾಲನೆ: ಅಹವಾಲು ಸಲ್ಲಿಸಲು ನೂರಾರು ಜನರ ಆಗಮನ ಹಾನಗಲ್: ಸರ್ಕಾರವೇ ಜನರ ಮನೆ ಬಾಗಿಲಿಗೆ ತೆರಳಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಅಹವಾಲುಗಳಿಗೆ ಪರಿಹಾರ...
ಹಾನಗಲ್‌ನಲ್ಲಿ ಸೆ.5ರಂದು ಪ್ರಜಾಸೇವೆ ಸಭೆ: ಸಚಿವ ರುದ್ರಪ್ಪ ಲಮಾಣಿ ಭಾಗಿ ಹಾನಗಲ್: ಹಾನಗಲ್ ಪಟ್ಟಣದ ಶ್ರೀ ಕುಮಾರೇಶ್ವರ ಮಠದಲ್ಲಿ ಸೆಪ್ಟೆಂಬರ್ 5ರಂದು ತಾಲೂಕು ಮಟ್ಟದ ಪ್ರಜಾಸೇವೆ ಸಭೆ...
ಪಡಿತರ ವಿತರಣೆಗೆ ಬಯೋಮೆಟ್ರಿಕ್ ಕಡ್ಡಾಯ: ಅಕ್ರಮ ಸಾಗಾಟಕ್ಕೆ ಕಡಿವಾಣ ಹಾಕಿ–ಎಸ್.ಆರ್. ಪಾಟೀಲ್ ಹಾವೇರಿ, ಸೆ. 4: ಸರ್ಕಾರದ ಅನ್ನಭಾಗ್ಯ ಸೇರಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ಅರ್ಹ...
ಹಾವೇರಿ: ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರಿಗೆ ಒಂದೇ ದರ ನಿಗದಿಪಡಿಸಬೇಕು. ಈ ವರ್ಷ ಒಂದು ಟನ್ ಕಬ್ಬಿಗೆ ₹5,500 ದರ ನಿಗದಿಪಡಿಸಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ...
ರೈತರ ನೆರವಿಗೆ ‘ರಾಣೇಬೆನ್ನೂರು ಕಾ ರಾಜಾ’ ಮಹಾಗಣಪತಿ ಉತ್ಸವದ ವಿಶೇಷ ಸಂಕಲ್ಪ ರಾಣೇಬೆನ್ನೂರು: ರೈತರ ಸಂಕಷ್ಟಕ್ಕೆ ಸ್ಪಂದಿಸುವ ಉದ್ದೇಶದಿಂದ ರಾಣೇಬೆನ್ನೂರಿನ ವಂದೇಮಾತರಂ ಸ್ವಯಂಸೇವಾ ಸಂಸ್ಥೆ ವತಿಯಿಂದ ಈ...
ಹಾವೇರಿ–ರಾಣೇಬೆನ್ನೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಡ್ಸ್ ವಾಹನ ನಿಲ್ಲಿಸಿ, ವಾಹನದಲ್ಲಿದ್ದವರ ಮೇಲೆ ಹಲ್ಲೆ ಮಾಡಿ ಅವರ ಬಳಿಯ ಮೊಬೈಲ್ ಫೋನ್ ಹಾಗೂ ಹಣ ಕಿತ್ತುಕೊಂಡು ದರೋಡೆ ಮಾಡಿದ ಮೂವರು...
ಹಾವೇರಿ: ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಮಯಕ್ಕೆ ಸರಿಯಾಗಿ ಬಸ್‌ಗಳನ್ನು ಓಡಿಸಬೇಕು ಹಾಗೂ ದೇವಗಿರಿ ಗ್ರಾಮಕ್ಕೆ ಹೆಚ್ಚುವರಿ ಬಸ್‌ಗಳನ್ನು ಬಿಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ತಡವಾಗಿ ಬಂದ ಬಸ್‌ಗಳನ್ನು...
ಹಾನಗಲ್: ಹಲವು ದಶಕಗಳಿಂದ ಮನೆ ಮಾಲಿಕತ್ವದ ಹಕ್ಕಿಲ್ಲದೆ ಆತಂಕದಲ್ಲಿದ್ದ ಗುರುರಾಯಪಟ್ಟಣ ಗ್ರಾಮದ 150 ಕುಟುಂಬಗಳಿಗೆ ಇದೀಗ ಹೊಸ ಬೆಳಕು ಮೂಡಿದೆ. ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರು ಹಾಗೂ...
