ಯಲ್ಲಾಪುರ ಹಾಗೂ ಶಿರಸಿಯಲ್ಲಿನ ಗಾಂಜಾ ವ್ಯಸನಿಗಳ ವಿರುದ್ಧ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ. ಜೋಡಕೆರೆ ಬಳಿ ಮಾದಕ ವ್ಯಸನ ಸೇವಿಸುತ್ತಿದ್ದ ಆಕಾಶ ಪೋಳ ಎಂಬಾತರ ಮೇಲೆ ಯಲ್ಲಾಪುರ...
ಸ್ಥಳೀಯ
ಮುಂಡಗೋಡದ ನಂದೀಶ್ವರ ನಗರದಲ್ಲಿ ಬುಧವಾರ ಸಂಜೆ ಅನುಮಾನಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬರು ಸಾವನಪ್ಪಿದ್ದಾರೆ. ಕಾವಲಕೊಪ್ಪ ಗ್ರಾಮದ ಮಂಜುನಾಥ ಪಾಪಣ್ಣ ಮಲವಳ್ಳಿ ಸಾವನಪ್ಪಿದ ವ್ಯಕ್ತಿ. ನಿಲ್ಲಿಸಿದ ಟ್ರ‍್ಯಾಕ್ಟರ್ ಟ್ರಾಲಿಯಲ್ಲಿ ಮುಂಭಾಗದಲ್ಲಿ...
ಮುರುಡೇಶ್ವರದಿಂದ ಹುಬ್ಬಳ್ಳಿಗೆ ದೇವರ ಮೂರ್ತಿ ನಿರ್ಮಾಣದ ಕಲ್ಲು ಒಯ್ಯುತ್ತಿದ್ದ ಲಾರಿ ಯಲ್ಲಾಪುರದಲ್ಲಿ ಅಪಘಾತವಾಗಿದೆ. ಭಟ್ಕಳದ ಮುರುಡೇಶ್ವರ ಬಳಿಯ ಉತ್ತರಕೊಪ್ಪದ ನಾಗೇಂದ್ರ ಬಂಡಿಗೇರಿ ಅವರು ಲಾರಿಯೊಂದರಲ್ಲಿ ದೇವರ ಮೂರ್ತಿ...
ಭಟ್ಕಳದ ರಂಗಿನಕಟ್ಟಾ ಬಳಿಯಿರುವ ಫೋರ್ ಸಿಸನ್ ರೆಸ್ಟೋರೆಂಟ್ ಬಳಿ ರಿಕ್ಷಾವೊಂದು ವೃದ್ಧರಿಗೆ ಡಿಕ್ಕಿಯಾಗಿದೆ. ಪರಿಣಾಮ ಆ ವೃದ್ಧರು ರಕ್ತದ ಮಡುವಿನಲ್ಲಿ ಹೊರಳಾಡಿ ಸಾವನಪ್ಪಿದ್ದಾರೆ. ಮೇ 12ರಂದು ಗುಡ್‌ಲಕ್...
1 ಕೆಜಿಗೂ ಅಧಿಕ ಗಾಂಜಾ ಹಿಡಿದು ಅಲೆದಾಡುತ್ತಿದ್ದ ಇಬ್ಬರನ್ನು ದಾಂಡೇಲಿ ಪೊಲೀಸರು ಹಿಡಿದು ಜೈಲಿಗೆ ಕಳುಹಿಸಿದ್ದಾರೆ. ಮಂಗಳವಾರ ದಾಂಡೇಲಿಯ ಐಪಿಎಂ ಗೇಟಿನ ಬಳಿ ನೋಲಾಪೂರದ ಮಕಾಂದಾರ ಗಲ್ಲಿಯ...
ಶಿರಸಿಯ ಎಚ್‌ಡಿಎಫ್‌ಸಿ ಬ್ಯಾಂಕಿನಲ್ಲಿ ಕೆಲಸ ಮಾಡುವ ಮಹೇಶ ಅಂಕೋಲೆಕರ್ ಗಾಂಜಾ ಸೇವಿಸಿ ಸಿಕ್ಕಿ ಬಿದ್ದಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸುದ್ದಿದ್ದ ಅವರು ಇದೀಗ ಪೊಲೀಸರ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 12ರ ಒಂದೇ ದಿನ ಹಲವು ಅವಘಡ ನಡೆದಿದೆ. ಬಾಂಬ್ ದಾಳಿ, ಅಗ್ನಿ ದುರಂತ, ಕಟ್ಟಡ ಕುಸಿತ, ಅಣು ವಿಕರಣ ಸೋರಿಕೆ ಸೇರಿ...
ಕಾರವಾರದ ದೇವಳಮಕ್ಕಿಯಲ್ಲಿ ಮದ್ಯ ಮಾರಾಟದಲ್ಲಿ ತೊಡಗಿದ್ದ ಮಹಿಳೆಯ ವಿರುದ್ಧ ಪೊಲೀಸರು ಸಿಡಿದೆದ್ದಿದ್ದಾರೆ. ಆ ಮಹಿಳೆಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಿದ್ದಾರೆ. ದೇವಳಮಕ್ಕಿಯ ಮಳಾರದಲ್ಲಿ ನಮಿತಾ ಭಂಡಾರಿ ಮದ್ಯ...
1 ರೂಪಾಯಿಗೆ 80ರೂ ನೀಡುವುದಾಗಿ ನಂಬಿಸಿ ಜನರಿಂದ ಹಣ ವಸೂಲಿ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಂಡೇಲಿಯ ರೋಹಿದಾಸ ರಾಯ್ಕರ್, ಇರ್ಷಾದ್ ಚೌದರಿ ಹಾಗೂ ಹೈದರ್...
ಮುರುಡೇಶ್ವರದ ಕಾಡಿನಲ್ಲಿ ಕಾನೂನುಬಾಹಿರ ಆಟವಾಡುತ್ತಿದ್ದಾಗ ಪಿಎಸ್‌ಐ ಹಣಮಂತ ಬೀರಾದರ್ ದಾಳಿ ನಡೆಸಿದ್ದಾರೆ. ಪೊಲೀಸರನ್ನು ಕಂಡ ನಾಲ್ವರು ದಿಕ್ಕಾಪಾಲಾಗಿ ಓಡಿದ್ದಾರೆ. ಅದಾಗಿಯೂ ಪೊಲೀಸರು ಇಬ್ಬರನ್ನು ಹಿಡಿದು ಜೈಲಿಗಟ್ಟಿದ್ದಾರೆ. ಮೇ...
