ಭಟ್ಕಳದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಂದ ಶ್ರೀಧರ ಭಟ್ಟ ಹಾಗೂ ವಿನಯ ಭಟ್ಟ ಎಂಬಾತರನ್ನು ನ್ಯಾಯಾಲಯ ದೋಷಿ ಎಂದು ಘೋಷಿಸಿದೆ. ಮೇ 6ರಂದು ಅವರಿಬ್ಬರಿಗೂ ಶಿಕ್ಷೆಯ ಪ್ರಮಾಣ...
ಸ್ಥಳೀಯ
ಪರಿಶಿಷ್ಟ ಜಾತಿಯ ಮನೆ, ಮನೆ ಗಣತಿ ಮೇ ೫ ಸೋಮವಾರದಿಂದ ರಾಜ್ಯಾದಂತ ಪ್ರಾರಂಭವಾಗಲಿದೆ. 'ಪರಿಶಿಷ್ಟ ಜಾತಿಯ ಮೀಸಲಾತಿಯ ಮರು ಹಂಚಿಕೆಯ ಉದ್ದೇಶದಿಂದ ಸರ್ಕಾರಿ ನೌಕರಿಯಲ್ಲಿನ ಪ್ರಾತಿನಿತ್ಯ ಮತ್ತು...
ಅಂಕೋಲಾ ತಾಲೂಕಿನ ಬೆಳಸೆಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮಕ್ಕಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಈ ವಸತಿ ಶಾಲೆ...
ಕೃಷಿ ಗೋದಾಮಿನಲ್ಲಿ ಅಡಗಿ ಕುಳಿತಿದ್ದ ಕಪ್ಪು ಚಿರತೆಯನ್ನು ಶಿರಸಿ ಅರಣ್ಯ ಸಿಬ್ಬಂದಿ ಕಾಡಿಗೆ ಓಡಿಸಿದ್ದಾರೆ. ಶಿರಸಿ ತಾಲೂಕಿನ ಮೂಲೆಮನೆ ಮಹಾಬಲೇಶ್ವರ ಹೆಗಡೆ ಅವರ ಮನೆಯ ಸ್ನಾನದ ಗೃಹದ...
ಶಿರಸಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಹಾಬಲೇಶ್ವರ ಗೌಡ ಅವರು ನಿರುದ್ಯೋಗದ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. 28 ವರ್ಷದ ಮಹಾಬಲೇಶ್ವರ ಗೌಡ ಅವರು ಶಿವಳ್ಳಿ ಹೆಗಡೆಕಟ್ಟಾದ ಕಾಶಿಮನೆಯಲ್ಲಿ ವಾಸವಾಗಿದ್ದರು....
ಶಿರಸಿಯ ಅಯ್ಯಪ್ಪನಗರದಲ್ಲಿ ಎರಡು ಜೋಡಿ ಹಾವುಗಳ ಮಿಲನ ಕಂಡು ಬಂದಿದೆ. ಮನೆ ಬಳಿ ಹಾವು ಬಂದಿರುವುದನ್ನು ನೋಡಿದ ಜನ ಉರಗ ತಜ್ಞರಿಗೆ ಪೋನ್ ಮಾಡಿದ್ದು, ಆ ಕಾಡನ್ನು...
ಶಿರಸಿಯ ಬಿಸಿಲಕೊಪ್ಪದಲ್ಲಿ ಮನೆಯೊಂದು ಬೆಂಕಿಗೆ ಆಹುತಿಯಾಗಿದೆ. ಪರಿಣಾಮ ಮೂಡೆಬೈಲಿನ ಗಿರಿಜಾ ನಾಯ್ಕ ಅವರ ಕುಟುಂಬಕ್ಕೆ ಸೂರಿಲ್ಲವಾಗಿದೆ. ಕಳೆದ ಮಳೆಗಾಲದ ವೇಳೆ ಗಿರಿಜಾ ನಾಯ್ಕ ಅವರ ಮನೆ ಮುರಿದು...
ಶಿರಸಿಯ ದಾನಕೊಪ್ಪದ ಕಾಳoಗಿ ಸೇವಾ ಸಹಕಾರಿ ಸಂಘದಲ್ಲಿ ಭಿನ್ನಮತ ಕಾಣಿಸಿಕೊಂಡ ಹಿನ್ನಲೆ ಕೆಡಿಸಿಸಿ ಅಧ್ಯಕ್ಷರೂ ಆಗಿರುವ ಶಿವರಾಮ ಹೆಬ್ಬಾರ್ ವಿಶೇಷ ಸಭೆ ನಡೆಸಿದ್ದಾರೆ. ಬೆಳೆ ಸಾಲ ತುಂಬಲು...
ಯಲ್ಲಾಪುರದ ಅರಬೈಲ್ ಘಟ್ಟದಲ್ಲಿ ರಾಸಾಯನಿಕ ತುಂಬಿದ ಟ್ಯಾಂಕರ್ ಹಾಗೂ ಜಲ್ಲಿಕಲ್ಲು ತುಂಬಿದ ಲಾರಿಯು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಎರಡು ವಾಹನ ಚಾಲಕರು ಲಾರಿಯಲ್ಲಿ ಸಿಕ್ಕಿಬಿದ್ದು...
ಅಂಕೋಲಾದ ತಿಮ್ಮಣ್ಣ ಹರಿಕಂತ್ರ ಮೀನುಗಾರಿಕೆಗೆ ತೆರಳಿದ ವೇಳೆ ಸಾವನಪ್ಪಿದ್ದಾರೆ. ಅಂಕೋಲಾ ಹಿಚ್ಕಡದ ದಂಡೆಭಾಗದಲ್ಲಿ ತಿಮ್ಮಣ್ಣ ಹರಿಕಂತ್ರ (74) ಅವರು ವಾಸವಾಗಿದ್ದರು. ಅವರು ಮೀನುಗಾರಿಕೆ ನಡೆಸಿ ಬದುಕು ಕಟ್ಟಿಕೊಂಡಿದ್ದರು....
